By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    6 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    6 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    6 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    9 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    18 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    19 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಲೋಕಸಭೆ ಚುನಾವಣೆ | ವಿಧಾನಸಭಾ ಕ್ಷೇತ್ರವಾರು ವಿದ್ಯುನ್ಮಾನ ಮತ ಯಂತ್ರ ಹಂಚಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಲೋಕಸಭೆ ಚುನಾವಣೆ | ವಿಧಾನಸಭಾ ಕ್ಷೇತ್ರವಾರು ವಿದ್ಯುನ್ಮಾನ ಮತ ಯಂತ್ರ ಹಂಚಿಕೆ

News Desk Chitradurga News
Last updated: 20 March 2024 14:46
News Desk Chitradurga News
2 years ago
Share
SHARE

CHITRADURGA NEWS | 20 MARCH 2024
ಚಿತ್ರದುರ್ಗ: ಚುನಾವಣಾ ಆಯೋಗದ ನಿರ್ದೇಶನದಂತೆ ಮೊದಲ ಹಂತದ ವಿದ್ಯುನ್ಮಾನ ಮತ ಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಯಾದೃಚ್ಛಿಕರಣ ಮಾಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಈ ಯಂತ್ರಗಳನ್ನು ಭೌತಿಕವಾಗಿ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಬುಧವಾರ ಮುಂಜಾನೆ ಬೆಳಿಗ್ಗೆ 7 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ತಂತ್ರಾಂಶ ಆಧಾರಿಸಿದ ಯಾದೃಚ್ಛಿಕರಣ ಕಾರ್ಯ ನಡೆಸಿ ಅವರು ಮಾತನಾಡಿದರು.

ಕ್ಲಿಕ್ ಮಾಡಿ ಓದಿ: https://chitradurganews.com/arecanut-rates-in-karnataka-74/

ಹೆಚ್ಚುವರಿಯಾಗಿ ಶೇ.25 ರಷ್ಟು ವಿದ್ಯುನ್ಮಾನ ಮತಯಂತ್ರ (ಬ್ಯಾಲೆಟ್‌ ಯೂನಿಟ್‌) ಹಾಗೂ ನಿಯಂತ್ರಣ ಘಟಕಗಳು (ಕಂಟ್ರೋಲ್‌ ಯುನಿಟ್), ಶೇ.30 ರಷ್ಟು ಹೆಚ್ಚುವರಿ ಮತ ಖಾತ್ರಿ ಯಂತ್ರಗಳ(ವಿವಿಪ್ಯಾಟ್) ಒಳಗೊಂಡಂತೆ ತಂತ್ರಾಂಶ ಆಧಾರಿತ ಯಾದೃಚ್ಛಿಕರಣ ನಡೆಸಲಾಗಿದೆ ಎಂದರು.

ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳಲ್ಲಿ 1661 ಮತಗಟ್ಟೆಗಳಿವೆ. ಈ ಸಂಖ್ಯೆಗೆ ಅನುಪಾತವಾಗಿ 2074 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕಗಳು, 2157 ಮತ ಖಾತ್ರಿ ಯಂತ್ರಗಳನ್ನು ಹಂಚಿಕೆ ಮಾಡಲಾಗಿದೆ. 944 ವಿದ್ಯುನ್ಮಾನ ಮತಯಂತ್ರ, 6 ನಿಯಂತ್ರಣ ಘಟಕ ಹಾಗೂ 28 ಮತಖಾತ್ರಿ ಯಂತ್ರಗಳನ್ನು ಹೆಚ್ಚುವರಿಯಾಗಿ ಮೀಸಲು ಇರಿಸಲಾಗಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ:https://chitradurganews.com/accused-of-receiving-dowry-5-years-imprisonment/

ಸೆಪ್ಟೆಂಬರ್‌ನಲ್ಲೇ ಮತಯಂತ್ರಗಳ ಮೊದಲ ಹಂತದ ಪರಿಶೀಲನೆ ಕಾರ್ಯ ನಡೆಸಲಾಗಿದೆ. ಎಲ್ಲಾ ಯಂತ್ರಗಳು ಸುಸ್ಥಿತಿಯಲ್ಲಿವೆ. ಚುನಾವಣೆ ವೀಕ್ಷಕರ ಸಮ್ಮುಖದಲ್ಲಿ ಎರಡನೇ ಹಂತದ ಯಾದೃಚ್ಛಿಕರಣ ಕಾರ್ಯ ನಡೆಯಲಿದೆ ಎಂದರು.

ಮೊಳಕಾಲ್ಮೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ 285 ಮತಗಟ್ಟೆಗಳಿವೆ. 356 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 370 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 260 ಮತಗಟ್ಟೆಗಳಿವೆ. 325 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 338 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 288 ಮತಗಟ್ಟೆಗಳಿವೆ. 360 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 374 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/daughter-mommy-was-surprised-when-your-name-appeared-on-tv/

ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 287 ಮತಗಟ್ಟೆಗಳಿವೆ. 358 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 373 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ. ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 242 ಮತಗಟ್ಟೆಗಳಿವೆ. 302 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 314 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 299 ಮತಗಟ್ಟೆಗಳಿವೆ. 373 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 388 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿರಾ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರಗಳ ಯಾದೃಚ್ಛಿಕರಣ ಕಾರ್ಯ ತುಮಕೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜರುಗಲಿದೆ.

ತಂತ್ರಾಶ ಆಧಾರಿತ ಯಾದೃಚ್ಛಿಕರಣ ಕಾರ್ಯದ ಬಳಿಕ, ಕುಂಚಿಗನಾಳ್ ಗ್ರಾಮ ಸಮೀಪದ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ಮತಯಂತ್ರಗಳ ದಾಸ್ತಾನು ಇರಿಸಿದ ಕೊಠಡಿಗಳ ಬೀಗ ತೆರೆಯಲಾಯಿತು. ನಂತರ ಅವುಗಳನ್ನು ಎತ್ತುವಳಿ ಮಾಡಿ ಭೌತಿಕವಾಗಿ ಯಂತ್ರಗಳ ವಿತರಣೆ ಮಾಡಲಾಯಿತು.

ಕ್ಲಿಕ್ ಮಾಡಿ ಓದಿ: https://chitradurganews.com/housewife-commits-suicide-due-to-creditors

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಹಾಯಕ ಚುನಾವಣೆ ಅಧಿಕಾರಿಗಳಾಗಿ ವಿವಿಧ ವಿಧಾನ ಸಭಾಕ್ಷೇತ್ರಗಳಿಗೆ ನೇಮಕವಾಗಿರುವ, ಉಪವಿಭಾಗಧಿಕಾರಿ ಎಂ.ಕಾರ್ತಿಕ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಸನಗೌಡ ಕೋಟೂರ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಿ.ಆನಂದ, ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ಎಚ್‌.ಎನ್‌.ಶಿವೇಗೌಡ, ಯೋಜನಾ ನಿರ್ದೇಶಕ ಎಂ.ಮಹೇಂದ್ರ ಕುಮಾರ್‌, ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿ ವಿವೇಕಾನಂದ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಡಿ.ಎನ್.ಮೈಲಾರಪ್ಪ, ಯಶವಂತಕುಮಾರ್, ಗೌಸ್‌ಪೀರ್, ಲಕ್ಷ್ಮಮಮ್ಮ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AllocationBallot UnitControl UnitLok Sabha ConstituencyVVPATಕಂಟ್ರೋಲ್‌ ಯುನಿಟ್ಬ್ಯಾಲೆಟ್‌ ಯೂನಿಟ್‌ಲೋಕಸಭಾ ಕ್ಷೇತ್ರವಿವಿಪ್ಯಾಟ್ಹಂಚಿಕೆ
Share This Article
Facebook Email Print
Previous Article ಜಗದೊಡೆಯ ತಿಪ್ಪೇಶನಿಗೆ ಕಂಕಣಧಾರಣೆ | ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
Next Article ಶ್ರೀ ದಶರಥ ರಾಮೇಶ್ವರ ಸ್ವಾಮಿ ರಥೋತ್ಸವ  ಶ್ರೀ ದಶರಥ ರಾಮೇಶ್ವರ ಸ್ವಾಮಿ | ವಿಜೃಂಭಣೆಯಿಂದ ಜರುಗಿದ ರಥೋತ್ಸವ
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up