By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    1 hour ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    9 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    22 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    24 hours ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    11 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    11 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ

News Desk Chitradurga News
Last updated: 25 March 2024 06:26
News Desk Chitradurga News
2 years ago
Share
SHARE

CHITRADURGA NEWS | 25 MARCH 2024
ಚಿತ್ರದುರ್ಗ: ವಾಣಿವಿಲಾಸ ಜಲಾಶಯದಿಂದ ಕೇವಲ 3 ಕಿ.ಮೀ. ದೂರದಲ್ಲಿರುವ ಭರಮಗಿರಿ ಗ್ರಾಮದ ಕೆರೆಗೆ ನೀರು ಹರಿಸಬೇಕು. ಇಲ್ಲವಾದರೆ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದು ಖಚಿತ. ನಿಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಹಿರಿಯೂರು ತಾಲ್ಲೂಕಿನ ಭರಮಗಿರಿ ಗ್ರಾಮದ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು.

ವಾಣಿವಿಲಾಸ ಜಲಾಶಯದಿಂದ ಶುಕ್ರವಾರ ಕಾಲುವೆಗೆ ನೀರು ಹರಿಸುತ್ತಿದ್ದಂತೆ ಇತ್ತ ಭರಮಗಿರಿ ಗ್ರಾಮದ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಸಭೆ ನಡೆಸಿ ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದರು. ವಿಷಯ ತಿಳಿದು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಹಾಯಕ ಚುನಾವಣಾಧಿಕಾರಿ ಶಿವೇಗೌಡ, ತಹಶೀಲ್ದಾರ್‌ ರಾಜೇಶ್‌ ಕುಮಾರ್‌, ವಿಶ್ವೇಶ್ವರಯ್ಯ ನೀರಾವರಿ ನಿಗಮದ ಎಇಇ ವಿಜಯಕುಮಾರ್‌, ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ನೇತೃತ್ವದ ತಂಡ ಗ್ರಾಮಕ್ಕೆ ಆಗಮಿಸಿ ರೈತರ ಜತೆ ಮಾತುಕತೆ ನಡೆಸಿತು.

ಕ್ಲಿಕ್ ಮಾಡಿ ಓದಿ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದ ಶಾಮನೂರು ಶಿವಶಂಕರಪ್ಪ | ಒಳಮಠ, ಹೊರಮಠದಲ್ಲಿ ವಿಶೇಷ ಪೂಜೆ

ನೀತಿಸಂಹಿತೆ ಜಾರಿಯಲ್ಲಿರುವ ಕಾರಣದಿಂದ ಕೆರೆಗೆ ನೀರು ಹರಿಸುವ ಯೋಜನೆ ಜಾರಿ ಸಾಧ್ಯವಾಗದು. ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮನವರಿಕೆ ಮಾಡಿದರು.

ನೀರಿಗೆ ತೊಂದರೆ ಇರುವ ಎಲ್ಲಾ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಕೊಡುತ್ತೇವೆ. ಇಷ್ಟು ಮಾತ್ರ ನಮ್ಮಿಂದ ಸಾಧ್ಯ. ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕರಿಸುವಂತಹ ನಿರ್ಧಾರ ಬೇಡ. ಚುನಾವಣೆ ಮುಗಿದ ನಂತರ ನಿಮ್ಮ ಅಹವಾಲನ್ನು ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರು ಭರವಸೆ ನೀಡಿದರೂ. ಆದರೆ ಈ ಯಾವುದಕ್ಕೂ ಸಮ್ಮತಿಸಿದ ರೈತರು ಚುನಾವಣಾ ಮತದಾನ ಬಹಿಷ್ಕಾರ ಮಾಡುವುದು ಖಚಿತ ಎಂದು ತಿಳಿಸಿದರು.

ವಾಣಿವಿಲಾಸ ಅಣೆಕಟ್ಟೆ ನಿರ್ಮಾಣಕ್ಕೂ ಮೊದಲು ಅಂದಾಜು 300 ವರ್ಷದ ಹಿಂದೆ ಭರಮಪ್ಪ ನಾಯಕ ಎಂಬುವರು ಭರಮಗಿರಿ ಕೆರೆ ನಿರ್ಮಿಸಿದ್ದರು. ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ, ಮಾದಿಹಳ್ಳಿ ಭಾಗದಲ್ಲಿ ಮಳೆಯಾದರೆ ಭರಮಗಿರಿ ಕೆರೆ ತುಂಬುತ್ತಿತ್ತು. ಈಚಿನ ವರ್ಷಗಳಲ್ಲಿ ಹತ್ತಾರು ಗೋಕಟ್ಟೆ, ಚೆಕ್ ಡ್ಯಾಂಗಳನ್ನು ನಿರ್ಮಿಸಿರುವ ಕಾರಣ ಕೆರೆಗೆ ನೀರು ಬರದಂತಾಗಿದೆ. ಕೆರೆ ಕೋಡಿ ಹರಿದು 25 ವರ್ಷದ ಮೇಲಾಗಿದೆ ಎಂದು ಅಚ್ಚುಕಟ್ಟು ರೈತರು ಹೇಳಿದರು.

ವಿವಿ ಸಾಗರ ನೀರನ್ನು ರಾಜಕಾರಣಿಗಳು ತಮ್ಮ ಪ್ರಭಾವ ಬಳಸಿ ಚಳ್ಳಕೆರೆ ತಾಲ್ಲೂಕಿಗೆ ಒಯ್ದಿದ್ದಾರೆ. ಆದರೆ ಜಲಾಶಯಕ್ಕೆ ಕೂಗಳತೆ ದೂರದಲ್ಲಿರುವ ಭರಮಗಿರಿ ಕೆರೆಗೆ ಏಕೆ ಹರಿಸಬಾರದು? ನಾವೇನು ಪಾಪ ಮಾಡಿದ್ದೇವೆ? ಎಂದು ಪ್ರಶ್ನಿಸಿದರು.

1,000 ಅಡಿ ಕೊರೆಸಿದರೂ ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ನೀರು ಬಂದರೂ 15–20 ದಿನದಲ್ಲಿ ಒಣಗಿ ಹೋಗುತ್ತವೆ. ಕೆಲವೇ ಲಕ್ಷ ಮೊತ್ತದಲ್ಲಿ ಪೈಪ್‌ಲೈನ್ ಮೂಲಕ ಭರಮಗಿರಿ ಕೆರೆಗೆ ನೀರು ಹರಿಸಬಹುದಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದೇವೆ. ನೀತಿ ಸಂಹಿತೆಯ ನೆಪ ಹೇಳದೆ ಜಿಲ್ಲಾಧಿಕಾರಿಗಳ ಆದೇಶದ ಮೂಲಕ ನೀರು ಹರಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮಾಡುವುದಿಲ್ಲ ಎಂದು ಅಚ್ಚುಕಟ್ಟು ರೈತರು ಎಚ್ಚರಿಸಿದರು.

ಕ್ಲಿಕ್ ಮಾಡಿ ಓದಿ: ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್‌

ವಾಣಿವಿಲಾಸ ಅಣೆಕಟ್ಟೆಯ ನೀರನ್ನು 100 ಕಿ.ಮೀ. ದೂರದಲ್ಲಿರುವ ಚಳ್ಳಕೆರೆ ತಾಲ್ಲೂಕಿನ ಹಳ್ಳಿಗಳಿಗೆ ಒಯ್ಯಲು ಸಾಧ್ಯವಿದೆ. ಕೇವಲ 3 ಕಿ.ಮೀ. ದೂರದಲ್ಲಿರುವ ಭರಮಗಿರಿ ಕೆರೆಗೆ ತರಲು ಸಾಧ್ಯವಿಲ್ಲವೇ? ಕೆರೆ ತುಂಬಿದರೆ ವಾಣಿವಿಲಾಸ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳವಾರಹಟ್ಟಿ, ಕಕ್ಕಯ್ಯನಹಟ್ಟಿ, ಕುಂಟಪ್ಪನಹಟ್ಟಿ, ಬಳಗಟ್ಟ, ಭರಮಗಿರಿ, ಅಗಳೇರಹಟ್ಟಿ, ಕುರುಬರಹಳ್ಳಿ, ಕೂನಿಕೆರೆ ಪಂಚಾಯಿತಿ ವ್ಯಾಪ್ತಿಯ ಬೀರೇನಹಳ್ಳಿ, ಎ.ವಿ ಕೊಟ್ಟಿಗೆ ಗುಡಿಹಳ್ಳಿ ಗ್ರಾಮದವರೆಗೆ ಅಂತರ್ಜಲ ಹೆಚ್ಚುತ್ತದೆ.

2022 ರಲ್ಲಿ ರಾಜ್ಯದ ಬಹುತೇಕ ಕೆರೆಗಳು ತುಂಬಿದ್ದವು. ವಾಣಿವಿಲಾಸ ಜಲಾಶಯವೂ ಕೋಡಿ ಹರಿದು ದಾಖಲೆ ನಿರ್ಮಿಸಿತ್ತು. ಆದರೆ ಭರಮಗಿರಿ ಕೆರೆಗೆ ನೀರು ಬಂದಿರಲಿಲ್ಲ. ಕೆರೆಯ ಮೇಲ್ಭಾಗದಲ್ಲಿರುವ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ, ಮಾದಿಹಳ್ಳಿ ಭಾಗದಲ್ಲಿ ಹತ್ತಾರು ಗೋಕಟ್ಟೆ, ಚೆಕ್ ಡ್ಯಾಂಗಳನ್ನು ನಿರ್ಮಿಸಿರುವ ಕಾರಣ ಕೆರೆಗೆ ನೀರು ಬರದಂತಾಗಿದೆ. 25 ವರ್ಷದಿಂದ ಕೆರೆ ಭರ್ತಿಯಾಗಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರಾದೇಶಿಕ ಆಯುಕ್ತರು ಚಳ್ಳಕೆರೆ ತಾಲ್ಲೂಕಿಗೆ 0.25 ಟಿಎಂಸಿ ಅಡಿ ನೀರು ಹರಿಸುವಂತೆ ಆದೇಶ ಹೊರಡಿಸಿದ್ದು, ಅವರ ಆದೇಶದಂತೆ ವೇದಾವತಿ ನದಿಯ ಮೂಲಕ ನೀರು ಬಿಡಲಾಗುತ್ತಿದೆ. ಅದೇ ರೀತಿ ಚುನಾವಣೆ ಒಳಗೆ ಪೈಪ್‌ಲೈನ್ ಮೂಲಕ ಕೆರೆಗೆ ನೀರು ಹರಿಸಲು ಆಯುಕ್ತರು ಆದೇಶ ಮಾಡಲಿ ಎಂದು ಅಚ್ಚುಕಟ್ಟು ರೈತರು ಪಟ್ಟು ಹಿಡಿದರು.

ನೀರು ಇಲ್ಲದ ಕಾರಣ ನೂರಾರು ಎಕರೆ ಅಡಿಕೆ, ತೆಂಗು, ಬಾಳೆ, ದಾಳಿಂಬೆ ತೋಟಗಳು ಒಣಗಿ ಹೋಗಿವೆ. ಇದು ನಮ್ಮ ನಿರ್ಣಾಯಕ ಹೋರಾಟ. ಭರಮಗಿರಿ ಕೆರೆಗೆ ಪೈಪ್ ಲೈನ್ ಮೂಲಕ ವಾಣಿವಿಲಾಸದ ನೀರು ಹರಿಸುವವರೆಗೆ ಹೋರಾಟ ನಿಲ್ಲದು ಎಂದು ಮುಖಂಡರಯ ಎಚ್ಚರಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BharamagiriBoycottClear MessageLok Sabha ElectionsVanivilasa Reservoirಭರಮಗಿರಿಮತದಾನ ಬಹಿಷ್ಕಾರಲೋಕಸಭೆ ಚುನಾವಣೆವಾಣಿವಿಲಾಸ ಜಲಾಶಯಸ್ಪಷ್ಟ ಸಂದೇಶ
Share This Article
Facebook Email Print
Previous Article ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಲಾಸ್ಟ್ ಚಾನ್ಸ್ | ಇಂದೇ ಕಡೆಯ ದಿನ
Next Article ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ
Leave a Comment

Leave a Reply Cancel reply

Your email address will not be published. Required fields are marked *

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
Metabolism
ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
Life Style
eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up