By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLA K.C.Virendra (Pappi)
    ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
    3 hours ago
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    5 hours ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    5 hours ago
    ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
    ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
    6 hours ago
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    18 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    11 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    7 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    16 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    17 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 days ago
Reading: ಲೋಕಸಭೆ ಸಾರ್ವತ್ರಿಕ ಚುನಾವಣೆ | ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ| ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಲೋಕಸಭೆ ಸಾರ್ವತ್ರಿಕ ಚುನಾವಣೆ | ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ| ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 12 March 2024 17:33
News Desk Chitradurga News
2 years ago
Share
ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ
ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ
SHARE

CHITRADURGA NEWS | 12 MARCH 2024

ಚಿತ್ರದುರ್ಗ: ಲೋಕಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಅಧಿಕಾರಿ, ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಚುನಾವಣಾ ಆಯೋಗ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಹಟ್ಟಿ ತಿಪ್ಪೇಶನ ಸನ್ನಿಧಿಯಲ್ಲಿ ಗುಗ್ಗರಿ ಹಬ್ಬ ಸಂಭ್ರಮ | ಜಾತ್ರಾ ಮಹೋತ್ಸವದ ಸಿದ್ಧತೆ ಶುರು

ಪೋಸ್ಟಲ್ ಬ್ಯಾಲಟ್ ನಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನದ ಮಹತ್ವ ಕುರಿತು ಸ್ವೀಪ್ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಹೀಗಾಗಿ ಮತದಾನದ ದಿನದಂದು ತಮ್ಮ ಕರ್ತವ್ಯದ ಕಾರಣದಿಂದಾಗಿ ಯಾರೊಬ್ಬ ಅರ್ಹ ಮತದಾರನೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗವು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ

ಇದನ್ನೂ ಓದಿ: ಕೋಟೆನಾಡಿನ ಸಾಧಕಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಬೆಸ್ಕಾಂ, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ವಿಮಾನಯಾನ, ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರು, ಅಗ್ನಿಶಾಮಕ ಸೇವೆ, ಮಾನ್ಯತೆ ಹೊಂದಿರುವ ಪತ್ರಕರ್ತರು, ಟ್ರಾಫಿಕ್ ಪೊಲೀಸ್, ಆಂಬುಲೆನ್ಸ್ ಸೇವೆಯಲ್ಲಿರುವರು, ಕಾರಾಗೃಹ, ಕಂಟ್ರೋಲ್ ರೂಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಾಂತರ ಮತ್ತು ನಗರ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು

ಕರ್ತವ್ಯದ ಕಾರಣದಿಂದಾಗಿ ಮತದಾನದ ದಿನದಂದು ಮತ ಚಲಾಯಿಸಲು ಸಾಧ್ಯವಾಗದ ಸಂದರ್ಭ ಬರಬಹುದಾದ ನೌಕರರಿಗೆ ಮತದಾನ ದಿನದ ಬದಲಿಗೆ ಮತದಾನ ದಿನಕ್ಕೂ ಪೂರ್ವದಲ್ಲಿಯೇ ಫೆಸಿಲಿಟೇಶನ್ ಸೆಂಟರ್‍ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡಬಹುದು.

ಇದನ್ನೂ ಓದಿ: ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಕೋಟೆನಾಡಲ್ಲಿ ಸೆಂಚುರಿ ಸ್ಟಾರ್ ಸಂಚಲನ

ನೌಕರರು ಫೆಸಿಲಿಟೇಶನ್ ಸೆಂಟರ್‍ನಲ್ಲಿ ಮತದಾನ ಮಾಡಲು ಹಾಗೂ ಪೋಸ್ಟಲ್ ಬ್ಯಾಲಟ್ ಮತದಾನದ ಸೇವೆ ಪಡೆಯಲು, ಸಂಬಂಧಪಟ್ಟ ಇಲಾಖೆಯಿಂದ ನಮೂನೆ 12ಡಿ ನಮೂನೆಯನ್ನು ಪಡೆದು, ಸ್ವೀಕೃತಿ ನೀಡಬೇಕು. ಬಳಿಕ ಭರ್ತಿ ಮಾಡಿದ ನಮೂನೆಯನ್ನು ಸಂಬಂಧಪಟ್ಟ ಕ್ಷೇತ್ರಕ್ಕೆ ನಿಗದಿಪಡಿಸಲಾಗಿರುವ ನೋಡಲ್ ಅಧಿಕಾರಿಗಳಿಗೆ ಆಯಾ ಇಲಾಖಾ ಅಧಿಕಾರಿಗಳು ಸಲ್ಲಿಸಬೇಕು.

12 ಡಿ ನಮೂನೆಯನ್ನು ಒಮ್ಮೆ ಸಲ್ಲಿಸಿದ ಬಳಿಕ, ಅಂತಹವರು, ಫೆಸಿಲಿಟೇಶನ್ ಸೆಂಟರ್‍ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕವೇ ಮತದಾನ ಮಾಡಬೇಕು, ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅವಕಾಶ ಇರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧದ ಆರೋಪಗಳ ಮರು ನಿಗಧಿ

ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವಂತಹ ಅಗತ್ಯ ಸೇವೆಗಳ ಸಿಬ್ಬಂದಿಗಳ ವಿವರವನ್ನು ಕೂಡಲೆ ನೋಡಲ್ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.

ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ತೊಂದರೆ ಇರುವಂತಹ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ವಯೋವೃದ್ಧರು ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ, ಅವರ ಮನೆ ಮನೆಗೆ ತೆರಳಿ, ಮತದಾನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ

ನಿಗದಿತ ನಮೂನೆಯನ್ನು ಆಯಾ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ತಲುಪಿಸಿ, ಮತದಾನ ದಿನಕ್ಕೂ ಪೂರ್ವದಲ್ಲಿಯೇ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ವಯೋವೃದ್ಧರ ಮನೆ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿ, ಮತದಾನ ಪಡೆಯುವರು ಎಂದು ಅಪರ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಅಗತ್ಯ ಸೇವೆಗಳಡಿ ಬರುವಂತಹ ಇಲಾಖೆಗಳಿಂದ ಅಗತ್ಯ ಮಾಹಿತಿಯನ್ನು ಪಡೆದು, ಅವರ ಮತದಾನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವಲ್ಲಿ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರೈಲ್ವೇ ಇಲಾಖೆಯಲ್ಲಿ 9144 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸಭೆಯಲ್ಲಿ ಬ್ಯಾಲಟ್ ನೋಡಲ್ ಅಧಿಕಾರಿಯಾದ ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಬಿ. ಬೀರಲದಿನ್ನಿ, ಡಿಹೆಚ್‍ಒ ಡಾ. ರೇಣುಪ್ರಸಾದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಚುನಾವಣಾ ಶಾಖೆಯ ಮಲ್ಲಿಕಾರ್ಜುನ್ ಸೇರಿದಂತೆ ರೈಲ್ವೆ, ಆಕಾಶವಾಣಿ, ಅಗ್ನಿಶಾಮಕ, ಕೆಎಸ್‍ಆರ್‍ಟಿಸಿ, ಟ್ರಾಫಿಕ್ ಪೊಲೀಸ್, ಬೆಸ್ಕಾಂ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.T. KumaraswamyChitradurgaLok Sabha ElectionsPostal BallotVotingಚಿತ್ರದುರ್ಗಪೋಸ್ಟಲ್ ಬ್ಯಾಲಟ್ಬಿ.ಟಿ.ಕುಮಾರಸ್ವಾಮಿಮತದಾನಲೋಕಸಭೆ ಚುನಾವಣೆ
Share This Article
Facebook Email Print
Previous Article ರುಡ್‌ಸೆಟ್‌ ಸಂಸ್ಥೆಯಲ್ಲಿ ತರಬೇತಿ | ಮಾರ್ಚ್‌ 18 ರಂದು ಆಯ್ಕೆ ಸಂದರ್ಶನ
Next Article ಚುನಾವಣೆ ಹೊಸ್ತಿಲಲ್ಲಿ ಸರ್ಕಾರಿ ನೌಕರರಿಗೆ ಬಂಪರ್‌ | ಹೆಚ್ಚಳವಾಯ್ತು ತುಟ್ಟಿಭತ್ಯೆ | ಯಾರಿಗೆ ಎಷ್ಟು ಏರಿಕೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್
Leave a Comment

Leave a Reply Cancel reply

Your email address will not be published. Required fields are marked *

MLA K.C.Virendra (Pappi)
ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
ಮುಖ್ಯ ಸುದ್ದಿ
ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
ಮುಖ್ಯ ಸುದ್ದಿ
ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up