Connect with us

VA: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Lokayuktha

ಮುಖ್ಯ ಸುದ್ದಿ

VA: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಚಿತ್ರದುರ್ಗ: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನೆಲಗೇತನಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಲುಕಿದ್ದಾರೆ.

ಇದನ್ನೂ ಓದಿ:  ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ | ಗೊ.ರು.ಚ ಸರ್ವಾಧ್ಯಕ್ಷತೆ

ಗ್ರಾಮದ ಚನ್ನಕೇಶವಯ್ಯ ಎಂಬುವವರಿಂದ ಹತ್ತು ಸಾವಿರ ಲಂಚ ಸ್ವೀಕರಿಸುವಾಗ ಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗೆ ಸಹಾಯ ಮಾಡಿದ್ದ ಇದೇ ಗ್ರಾಮದ ಮತ್ತೋರ್ವ ವ್ಯಕ್ತಿ ಬೋರೇಶ್ ಎಂಬುವವರನ್ನೂ ಬಂಧಿಸಲಾಗಿದೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವರಾವ್ ಅವರ ನೇತೃತ್ವದ ತಂಡ ಈ ದಾಳಿ ನಡೆಸಿದೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version