
CHITRADURGA NEWS | 18 January 2026
ಚಿತ್ರದುರ್ಗ: ಲಾರಿ ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹಿರಿಯೂರು-ಚಳ್ಳಕೆರೆ ಹೆದ್ದಾರಿ 150A ನಲ್ಲಿ ಈ ಘಟನೆ ನಡೆದಿದ್ದು, ಹೇಮದಳ ದಿಬ್ಬಾರಹಟ್ಟಿಯ ಮಹಾಲಿಂಗ್(5೦)ಮೃತ ದುರ್ದೈವಿ.

ಇದನ್ನೂ ಓದಿ: ಓದು ಕರ್ನಾಟಕ ಅನುಷ್ಠಾನದಲ್ಲಿ ಚಿತ್ರದುರ್ಗಕ್ಕೆ ಅಗ್ರಸ್ಥಾನ | ಸಿಇಓ ಡಾ.ಆಕಾಶ್
ಅಪಘಾತ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾದ ಬೈಕ್. ಸ್ವಗ್ರಾಮಕ್ಕೆ ಹೊರಟಿದ್ದ ಮಹಾಲಿಂಗ್ ಗೆ ಎದುರುಗಡೆಯಿಂದ ಟ್ರಕ್ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಹಿರಿಯೂರು ನಗರ ಠಾಣಾ ಪೊಲೀಸರ ಭೇಟಿ, ನೀಡಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

Hiriyur