
CHITRADURGA NEWS | 04 January 2025
ಹಿರಿಯೂರು: ಹಿರಿಯೂರು ಪಟ್ಟಣದ ರಾಷ್ಟೀಯ ಹೆದ್ದಾರಿ 4 ರಲ್ಲಿ ಡಿವೈಡರ್ ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಲಾರಿ ಡಿಕ್ಕಿ ಹೊಡೆದಿದೆ.
ಕ್ಲಿಕ್ ಮಾಡಿ ಓದಿ: ದೇವಸ್ಥಾನ ಪೂಜಾರಿಕೆ ವಿಚಾರದಲ್ಲಿ ಗುಂಪು ಘರ್ಷಣೆ | ಹೊಸದುರ್ಗ ತಾಲೂಕಿನಲ್ಲಿ ಘಟನೆ
ಚಾಲಕನ ಅತಿಯಾದ ವೇಗದಿಂದ ಈ ಘಟನೆ ನಡೆದಿದೆ. ಅಪಘಾತದ ವೇಗಕ್ಕೆ ವಿರುದ್ಧ ದಿಕ್ಕಿನ ರಸ್ತೆಗೆ ಲಾರಿ ಬಿದ್ದಿದೆ.
ಲಾರಿ ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜ್ಯಾಮ್ ಆಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
