CHITRADURGA NEWS | 18 October 2026
ಚಿತ್ರದುರ್ಗ: ಐಯುಡಿಪಿ ಲೇಔಟ್ ನಿವಾಸಿ, ದಸಂಸ ರಾಜ್ಯ ಸಂಚಾಲಕ ದಿವಂಗತ ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ (50) ಭಾನುವಾರ ನಿಧನರಾದರು.
ಮೃತರಿಗೆ ಓರ್ವ ಪುತ್ರ ಇದ್ದಾರೆ. 13 ವರ್ಷಗಳ ಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.
ಇದನ್ನೂ ಓದಿ: ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
ನಗರದ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು ಎಂದು ಮೃತರ ಸಹೋದರ ದಲಿತ ಯುವ ಮುಖಂಡ ಪ್ರಸನ್ನ ಜಯಣ್ಣ ತಿಳಿಸಿದ್ದಾರೆ.
ಅಂತಿಮ ದರ್ಶನ:
ನಗರಸಭೆ ಮಾಜಿ ಅಧ್ಯಕ್ಷ ಡಿ.ದುರುಗೇಶ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಸ್ಲಂ ಜನರ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಮಂಜಣ್ಣ, ಎಂ.ಆರ್.ತಿಪ್ಪೇಸ್ವಾಮಿ, ದಲಿತ ಮುಖಂಡ ಬಿ.ರಾಜಪ್ಪ ಸೇರಿ ನೂರಾರು ಜನರು ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

