CHITRADURGA NEWS | 01 APRIL 2026
ಚಿತ್ರದುರ್ಗ: ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ಇದನ್ನೂ ಓದಿ: ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ
ಎಂ.ಜುಂಜಣ್ಣ ಅವರು ಚಿಕ್ಕಬಳ್ಳಾಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಹೊಂದಿ ಚಿತ್ರದುರ್ಗ ಜಿಲ್ಲಾ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಮಂಗಳೂರು, ಉಡುಪಿ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಚಿತ್ರದುರ್ಗ ಕಚೇರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ವಿ.ತುಕಾರಾಂರಾವ್ ಅವರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

