
CHITRADURGA NEWS | 07 November 2025
ಮೊಳಕಾಲ್ಮೂರು: ತಾಲೂಕಿನ ದೇವಸಮುದ್ರ ಹೋಬಳಿ ವ್ಯಾಪ್ತಿಯ ತಿಮ್ಮಲಾಪುರ ಗ್ರಾಮದಲ್ಲಿ ಹುಚ್ಚು ನಾಯಿ ದಾಳಿಯಿಂದ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 4ಕ್ಕೂ ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಅಗ್ನಿವೀರ್ ನೇಮಕಾತಿ | ನ.13 ರಂದು ರ‍್ಯಾಲಿ

ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ರಸ್ತೆಯಲ್ಲಿ ಜನರು ಓಡಾಡುವಾಗಲೇ ಕಾಣಿಸಿಕೊಂಡ ಹುಚ್ಚು ನಾಯಿ ಹಲವರಿಗೆ ಕಚ್ಚಿ ಗಾಯಗೊಳಿಸಿದೆ.
ಗಂಭೀರವಾಗಿ ಗಾಯಗೊಂಡವರನ್ನು ರಾಂಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
