By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    13 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    13 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    13 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    19 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    5 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    51 minutes ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    2 hours ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 day ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
Reading: ಮದಗದ ಕೆರೆ ಭರ್ತಿ | ವಿವಿ ಸಾಗರದ ಕಡೆಗೆ ಹರಿವು | ಭದ್ರೆಗಿಂತ ಮೊದಲೇ ವೇದಾವತಿ ಒಡಲಿಗೆ ನೀರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮದಗದ ಕೆರೆ ಭರ್ತಿ | ವಿವಿ ಸಾಗರದ ಕಡೆಗೆ ಹರಿವು | ಭದ್ರೆಗಿಂತ ಮೊದಲೇ ವೇದಾವತಿ ಒಡಲಿಗೆ ನೀರು

chitradurganews.com
Last updated: 28 July 2025 09:40
chitradurganews.com
10 months ago
Share
MADAGADA KERE AT CHIKKAMAGALURU DISTRICT
ಕಡೂರು ತಾಲೂಕಿನ ಮದಗದ ಕೆರೆ
SHARE

CHITRADURGA NEWS | 28 JULY 2028

ಚಿತ್ರದುರ್ಗ: ವೇದಾವತಿ ನದಿಯ ಒಡಲು ಭರ್ತಿ ಮಾಡುವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮದಗದ ಕೆರೆ ಭರ್ತಿಯಾಗಿ ಕೋಡಿ ಹರಿಯುತ್ತಿರುವುದು ಬಯಲು ಸೀಮೆ ರೈತರಲ್ಲಿ ಮಂದಹಾಸ ಮೂಡಿಸಿದೆ.

ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಎಲ್ಲ ಜಲಾಶಯಗಳು ಭರ್ತಿಯಾಗಿ ಹೊರ ಹರಿವು ಹೆಚ್ಚಾಗಿದೆ. ಆದರೆ, ಬಯಲು ಸೀಮೆ ಮಧ್ಯ ಕರ್ನಾಟಕದ ವಾಣಿವಿಲಾಸ ಸಾಗರ ಜಲಶಾಯಕ್ಕೆ ಮಾತ್ರ ಈವರೆಗೆ ಒಂದು ಹನಿ ನೀರು ಬಂದಿಲ್ಲ.

ಇದನ್ನೂ ಓದಿ: ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಅನುಮತಿ | 4.21 TMC ನೀರೆತ್ತಲು ಅವಕಾಶ

ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಈಗ ಅಲ್ಲಿಂದ ವೇದಾವತಿ ನದಿ ಕಡೆಗೆ ನೀರು ಹರಿಯಲು ಪ್ರಾರಂಭಿಸಿದೆ.

ಕಡೂರು ತಾಲೂಕಿನ ಜೀವನಾಡಿ ಎಂದೇ ಭಾವಿಸಿರುವ ಮದಗದ ಕೆರೆ ಭರ್ತಿಯಾಗಿದ್ದು, ಅಲ್ಲಿಂದ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಕೆರೆಯನ್ನು ಸೇರಿದ್ದು, ಒಂದೆರಡು ದಿನಗಳಲ್ಲಿ ವಿವಿ ಸಾಗರ ತಲುಪಲಿದೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಶಾಸಕರ ಮಾಜಿ ಕಾರು ಚಾಲಕ ಸೇರಿ ನಾಲ್ವರು ಅರೆಸ್ಟ್‌ | ಆರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ

ಭೋರ್ಗರೆದು ಹರಿಯುತ್ತಿರುವ ಮದಗದ ಕೆರೆಯ ಕೋಡಿ, ವೇದಾವತಿ ಒಡಲಿನ ಮೂಲಕ ನೇರವಾಗಿ ವಾಣಿವಿಲಾಸ ಸಾಗರಕ್ಕೆ ತಲುಪಲಿದ್ದು, ಈ ಮಳೆ ಹೀಗೆ ಮುಂದುವರೆದರೆ ವಿವಿ ಸಾಗರ ನೀರಿನ ಮಟ್ಟ ಹೆಚ್ಚಾಗಲಿದೆ.

MADAGADA LAKE
ಹಾಲಿನ ನೊರೆಯಂತೆ ಹರಿಯುತ್ತಿರುವ ಮದಗದ ಕೆರೆ

ಈ ವರ್ಷ ಜನವರಿಯಲ್ಲಿ ವಿವಿ ಸಾಗರ ಕೋಡಿ ಬಿದ್ದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗೀನ ಅರ್ಪಿಸಿದ್ದರು.

ಇದನ್ನೂ ಓದಿ: ಒಡಹುಟ್ಟಿದ ತಮ್ಮನನ್ನೇ ಕೊಂದಳಾ ಅಕ್ಕ | ಮಾರಣಾಂತಿಕ ಕಾಯಿಲೆಯಿಂದ ಮನೆಯ ಮಾನ ಕಾಪಾಡಲು ಕೊಲೆ !

ಈಗ ಭದ್ರಾ ನೀರು 2 ಟಿಎಂಸಿ ಹರಿಸಲು ಸರ್ಕಾರ ಆದೇಶ ನೀಡಿದ್ದು, ಮಳೆ ನೀರಿನ ಜೊತೆಗೆ ಭದ್ರಾ ನೀರು ಸೇರಿದರೆ ಮುಂದಿನ ಮೂರ್ನಾಲ್ಕು ತಿಂಗಳಲ್ಲೇ ವಾಣಿವಿಲಾಸ ಸಾಗರ ಭರ್ತಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.

ಒಂದು ವೇಳೆ ಈ ವರ್ಷ ವಾಣಿವಿಲಾಸ ಸಾಗರ ಭರ್ತಿಯಾದರೆ ಎರಡನೇ ದಾಖಲೆ ಸೃಷ್ಟಿಯಾಗಲಿದ್ದು, ಒಂದೇ ವರ್ಷದಲ್ಲಿ ಎರಡು ಬಾರಿ ಕೋಡಿ ಹರಿದಂತಾಗಲಿದೆ.

ಇದನ್ನೂ ಓದಿ:ಕೇಂದ್ರದಿಂದ ಅಗತ್ಯ ಯೂರಿಯಾ ಗೊಬ್ಬರ ಪೂರೈಕೆ | ರಾಜ್ಯ ಸರ್ಕಾರ ಅಭಾವ ಸೃಷ್ಟಿಸಿದೆ | MLC ಕೆ.ಎಸ್. ನವೀನ್ ಆರೋಪ

ಜಲಾಶಯ ನಿರ್ಮಾಣವಾದ 89 ವರ್ಷಗಳ ಕಾಲ ಭರ್ತಿಯಾಗದ ವಿವಿ ಸಾಗರ, ಕಳೆದ ನಾಲ್ಕು ವರ್ಷಗಳಿಂದ ಭರ್ತಿಯಾಗಿ ಬಯಲು ಸೀಮೆ ಜನರನ್ನು ಪೊರೆಯುತ್ತಿರುವುದು ಈ ಪೀಳಿಗೆಯ ಪುಣ್ಯವೇ ಸರಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaMADAGADA KEREvedavathivv sagaraWaterಮಳೆವಿವಿ ಸಾಗರವೇದಾವತಿ
Share This Article
Facebook Email Print
Previous Article ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚುತ್ತಿದ್ದರೆ ಈ 5 ಬೀಜಗಳನ್ನು ಆಹಾರದಲ್ಲಿ ಸೇರಿಸಿ
Next Article ಮಲಗುವ ಕೋಣೆಯಲ್ಲಿರುವ ಈ ವಸ್ತುಗಳು ನಿಮ್ಮ ಆರೋಗ್ಯವನ್ನು ಕೆಡಿಸುತ್ತವೆಯಂತೆ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

thyroid problems
ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
Life Style
liver
ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
Dina Bhavishya
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up