By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಚಿವ ಡಿ.ಸುಧಾಕರ್
    ಸಚಿವ ಡಿ.ಸುಧಾಕರ್‌ ಇನ್ನಿಲ್ಲ | ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ
    2 hours ago
    ಮದಕರಿ ಸ್ಮಾರಕ ಮಾಡೇ ಮಾಡ್ತಿವಿ | ಚಿಂತೆ ಬೇಡ ಮೋದಿ ಸರ್ಕಾರ ಇದೆ | ಅಮಿತ್‌ ಶಾ ಭರವಸೆ
    9 hours ago
    ಅಭಿಮಾನೋತ್ಸವದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು
    ಕರ್ನಾಟಕದಲ್ಲಿ ಬಿಜೆಪಿ ಸೂರ್ಯ ಉದಯಿಸುತ್ತಿದೆ | ಬಸವರಾಜ ಬೊಮ್ಮಾಯಿ
    11 hours ago
    ಮಕ್ಕಳ ಬೇಸಿಗೆ ಶಿಬಿರ
    ಮಕ್ಕಳ ಪ್ರತಿಭೆ ಗುರುತಿಸಲು ಬಾಲ ಭವನದ ಚಟುವಟಿಕೆಗಳು ಪೂರಕ | ಜೆ.ವೈಶಾಲಿ
    21 hours ago
    ಸಿರಿಗೆರೆ ಶ್ರೀ, ಬಿ.ಎಸ್.ಯಡಿಯೂರಪ್ಪ
    ಆಧುನಿಕ ಭಗೀರಥ ಯಡಿಯೂರಪ್ಪ | BSY ಕುರಿತು‌‌ ಸಿರಿಗೆರೆ ಶ್ರೀ ಲೇಖನ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    5 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    2 weeks ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.10 | ವೃತ್ತಿಪರ ವ್ಯವಹಾರಗಳಲ್ಲಿ ಕಿರಿಕಿರಿ, ಆರ್ಥಿಕ ತೊಂದರೆ
    58 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.09 | ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ, ಶುಭವಾರ್ತೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 08 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 07 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 06 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ವ್ಯವಹಾರಗಳು ಅಭಿವೃದ್ಧಿ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    6 days ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    5 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
  • Life Style
    Life StyleShow More
    drinking water in summer
    ಬೇಸಿಗೆಯಲ್ಲಿ ನೀರು ಕುಡಿಯುವ ವಿಚಾರದಲ್ಲಿ ನೀವು ಈ ತಪ್ಪುಗಳನ್ನು ಮಾಡಬೇಡಿ
    52 minutes ago
    Heart disease
    ಹೃದ್ರೋಗ ಸಮಸ್ಯೆ ಇದ್ದವರ ಚರ್ಮದಲ್ಲಿ ಈ ಬದಲಾವಣೆಗಳು ಕಂಡುಬರುತ್ತವೆಯಂತೆ 
    24 hours ago
    Oily scalp
    ಎಣ್ಣೆಯಂಶ ಹೆಚ್ಚಾಗಿರುವ ತಲೆಗೆ ಯಾವ ಎಣ್ಣೆ ಹಚ್ಚಬೇಕು? ಎಂಬುದು ತಿಳಿಯಿರಿ
    1 day ago
    Diarrhea problem in summer
    ಯೂರಿಕ್ ಆಮ್ಲದ ಸಮಸ್ಯೆ ಇರುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ
    2 days ago
    Diarrhea problem in summer
    ಬೇಸಿಗೆಯಲ್ಲಿ ಅತಿಸಾರ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಹೊಟ್ಟೆ ಆರೋಗ್ಯಕ್ಕಾಗಿ ಈ ಸಲಹೆ ಪಾಲಿಸಿರಿ
    2 days ago
Reading: ಮದಕರಿ ಸ್ಮಾರಕ ಮಾಡೇ ಮಾಡ್ತಿವಿ | ಚಿಂತೆ ಬೇಡ ಮೋದಿ ಸರ್ಕಾರ ಇದೆ | ಅಮಿತ್‌ ಶಾ ಭರವಸೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮದಕರಿ ಸ್ಮಾರಕ ಮಾಡೇ ಮಾಡ್ತಿವಿ | ಚಿಂತೆ ಬೇಡ ಮೋದಿ ಸರ್ಕಾರ ಇದೆ | ಅಮಿತ್‌ ಶಾ ಭರವಸೆ

chitradurganews.com
Last updated: 10 May 2026 00:32
chitradurganews.com
9 hours ago
Share
ಬಿಎಸ್‌ವೈ ಅಭಿಮಾನೋತ್ಸವ ಉದ್ಘಾಟಿಸಿದ ಅಮಿತ್‌ ಶಾ
SHARE

CHITRADURGA NEWS | 9 MAY 2026

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರಾಜಾವೀರ ಮದಕರಿ ನಾಯಕರ ಥೀಮ್‌ ಪಾರ್ಕ್‌(ಸ್ಮಾರಕ) ನಿರ್ಮಿಸುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

೨೦೧೮ರಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್‌ ಶಾ ಅವರು, ವಾಲ್ಮೀಕಿ ನಾಯಕ ಸಮುದಾಯದ ಸಭೆಯಲ್ಲಿ ಚಿತ್ರದುರ್ಗದಲ್ಲಿ ರಾಜಾ ಮದಕರಿ ನಾಯಕರ ಥೀಮ್‌ ಪಾರ್ಕ್‌ ನಿರ್ಮಾಣ ಮಾಡುವ ಭರವಸೆ ನೀಡಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಸೂರ್ಯ ಉದಯಿಸುತ್ತಿದೆ | ಬಸವರಾಜ ಬೊಮ್ಮಾಯಿ

ಆದರೆ, ಈ ಭರವಸೆ ನೀಡಿ ೬ ವರ್ಷ ಕಳೆದರೂ ಯಾವ ಕೆಲಸವೂ ಆಗಲಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ, ಸುದ್ದಿಗೋಷ್ಠಿಯಲ್ಲಿ ಈ ವಿಚಾರ ಪದೇ ಪದೇ ಚರ್ಚೆಗೆ ಬರುತ್ತಿತ್ತು.

ಬಿ.ಎಸ್‌.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಅಮಿತ್‌ ಶಾ ಅವರು ಆಗಮಿಸುತ್ತಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆಗಳು ಶುರುವಾಗಿದ್ದವು.

ಅಮಿತ್‌ ಶಾ ಕಿವಿಗೆ ಬಿದ್ದ ವಿವಾದ:

ಅಂತೂ ಮದಕರಿ ಥೀಮ್‌ ಪಾರ್ಕ್‌ ವಿಚಾರ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರ ಗಮನಕ್ಕೆ ಬಂದಿದೆ.

ಶನಿವಾರ ಚಿತ್ರದುರ್ಗಕ್ಕೆ ಆಗಮಿಸಿ ಯಡಿಯೂರಪ್ಪ ಅಭಿಮಾನೋತ್ಸವ ಭಾಷಣ ಆರಂಭಿಸುತ್ತಲೇ ಮದಕರಿ ನಾಯಕ ಸ್ಮಾರಕ ವಿಚಾರ ಪ್ರಸ್ತಾಪಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ | ಸಂಭ್ರಮದಿಂದ ಸ್ವಾಗತಿಸಿದ ಕೋಟೆ ನಗರಿ

ನಾನು ಹಿಂದೆ ಚುನಾವಣಾ ಪ್ರಚಾರಕ್ಕೆ ಬಂದಾಗ ಮದಕರಿ ನಾಯಕರ ಸ್ಮಾರಕದ ಭರವಸೆ ನೀಡಿದ್ದೆ. ಇದನ್ನು ಕೆಲವರು ವಿವಾದ ಮಾಡಿದ್ದಾರೆ ಎಂದು ಮಾತು ಆರಂಭಿಸಿದ ಅಮಿತ್‌ ಶಾ, ಆಗ ರಾಜ್ಯದಲ್ಲಿ ನಮ್ಮ ಸರ್ಕಾರ ಬರಲಿಲ್ಲ. ಈ ಕಾರಣಕ್ಕೆ ಹಿನ್ನಡೆಯಾಗಿದೆ ಎಂದರು.

ಮದಕರಿ ಸ್ಮಾರಕ ಕುರಿತು ಅಮಿತ್ ಶಾ ಮಾತುಗಳು ಇಲ್ಲಿವೆ:

https://x.com/i/status/2053097976051192112

ಚಿಂತೆ ಬೇಡ ಮೋದಿ ಸರ್ಕಾರ ಇದೆ. ನಾವು ಮದಕರಿ ನಾಯಕರ ಸ್ಮಾರಕ ನಿರ್ಮಾಣ ಮಾಡಿಯೇ ಮಾಡುತ್ತೇವೆ ಎಂದು ಅಮಿತ್‌ ಶಾ ಪುನರುಚ್ಚಾರ ಮಾಡಿದರು.

ಇದನ್ನೂ ಓದಿ: ಆಧುನಿಕ ಭಗೀರಥ ಯಡಿಯೂರಪ್ಪ | BSY ಕುರಿತು‌‌ ಸಿರಿಗೆರೆ ಶ್ರೀ ಲೇಖನ

ಅಭಿಮಾನೋತ್ಸವದ ಅಭಿಮಾನದ ಸನ್ಮಾನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ವೀರವನಿತೆ ಒನಕೆ ಓಬವ್ವನ ತಪೋನಾಡು, ವೀರ ಮದಕರಿ ನಾಯಕರು ಆಳಿದ ಚಿತ್ರದುರ್ಗಕ್ಕೆ ಸಮಸ್ತ ಕನ್ನಡ ನಾಡಿನ ಜನ ಹರಿದು ಬಂದಿದ್ದೀರಿ. ಈ ಅಭಿಮಾನೋತ್ಸವಕ್ಕೆ ನಾನು ಜನ್ಮಜನ್ಮಕ್ಕೂ ಋಣಿಯಾಗಿರುತ್ತೇನೆ ಎಂದರು.

ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ನಂತರ ದೇಶದ ಉಕ್ಕಿನ ಮನುಷ್ಯರಾಗಿ ಸಂಕಲ್ಪ ತೊಟ್ಟು ಕೆಲಸ ಮಾಡುತ್ತಿರುವ ಅಮಿತ್‌ ಶಾ ಅವರು, ದುರ್ಗದ ನೆಲದಲ್ಲಿ ಮದಕರಿ ನಾಯಕರಂತೆ ಕಂಗೊಳಿಸುತ್ತಿದ್ದಾರೆ ಎಂದು ಬಣ್ಣಿಸಿದ್ದು ಕೂಡಾ ವಿಶೇಷವಾಗಿತ್ತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:RAJAVEERA MADAKARI NAYAKA. tHEAM PARKಅಮಿತ್‌ ಶಾಚಿತ್ರದುರ್ಗಬಿಎಸ್‌ವೈರಾಜಾವೀರ ಮದಕರಿ ನಾಯಕ
Share This Article
Facebook Email Print
Previous Article ಅಭಿಮಾನೋತ್ಸವದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು ಕರ್ನಾಟಕದಲ್ಲಿ ಬಿಜೆಪಿ ಸೂರ್ಯ ಉದಯಿಸುತ್ತಿದೆ | ಬಸವರಾಜ ಬೊಮ್ಮಾಯಿ
Next Article ಸಚಿವ ಡಿ.ಸುಧಾಕರ್ ಸಚಿವ ಡಿ.ಸುಧಾಕರ್‌ ಇನ್ನಿಲ್ಲ | ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ
Leave a Comment

Leave a Reply Cancel reply

Your email address will not be published. Required fields are marked *

drinking water in summer
ಬೇಸಿಗೆಯಲ್ಲಿ ನೀರು ಕುಡಿಯುವ ವಿಚಾರದಲ್ಲಿ ನೀವು ಈ ತಪ್ಪುಗಳನ್ನು ಮಾಡಬೇಡಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಮೇ.10 | ವೃತ್ತಿಪರ ವ್ಯವಹಾರಗಳಲ್ಲಿ ಕಿರಿಕಿರಿ, ಆರ್ಥಿಕ ತೊಂದರೆ
Dina Bhavishya
ಸಚಿವ ಡಿ.ಸುಧಾಕರ್
ಸಚಿವ ಡಿ.ಸುಧಾಕರ್‌ ಇನ್ನಿಲ್ಲ | ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ
ಮುಖ್ಯ ಸುದ್ದಿ
ಅಭಿಮಾನೋತ್ಸವದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು
ಕರ್ನಾಟಕದಲ್ಲಿ ಬಿಜೆಪಿ ಸೂರ್ಯ ಉದಯಿಸುತ್ತಿದೆ | ಬಸವರಾಜ ಬೊಮ್ಮಾಯಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up