
CHITRADURGA NEWS | 19 DECEMBER 2025
ಮೊಳಕಾಲ್ಮೂರು: ಇಲ್ಲಿನ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶ್ರೀ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದ್ಯಸರುಗಳನ್ನು ಆಯ್ಕೆ ಮಾಡಲಾಯಿತು.
ಇದನ್ನೂ ಓದಿ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ಯತ್ನ | ಪೊಲೀಸರಿಂದ ತಡೆ, ವಾಗ್ವಾದ, ಆಕ್ರೋಶ

ತಾಲೂಕು ಅಧ್ಯಕ್ಷರಾಗಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಣ್ಣ, ಯಾರಿಸ್ವಾಮಿ, ಬಲರಾಮ್, ಚಂದ್ರಣ್ಣ, ಬಸವರಾಜ್, ಹೊನ್ನೂರುಸ್ವಾಮಿ, ಚಲುವರಾಜ ಇವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಅಧ್ಯಕ್ಷರಾದ ಕೆ.ಎಂ.ಪರಶುರಾಮ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎನ್ ಬ್ಯಾಲಹಾಳ್, ಮಲ್ಲಿಕಾರ್ಜುನ್, ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಣ್ಣ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
