
CHITRADURGA NEWS | 20 JANUARY 2025
ಚಿತ್ರದುರ್ಗ: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ.
ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
Also Read: ಹಸುವಿನ ಕೆಚ್ಚಲು ಕೊಯ್ದ ಪಾಪಿಗಳನ್ನು ಬಂಧಿಸಿ | ಚಿತ್ರದುರ್ಗದಲ್ಲಿ ಆಕ್ರೋಶ
ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ.
ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ ಮೆಕ್ಕೆಜೋಳವನ್ನು ಮಾರಾಟಕ್ಕೆ ತರದಂತೆ ಎಪಿಎಂಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
