
CHITRADURGA NEWS | 29 MAY 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮೇ.29ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1000 – 2240
ಮೆಕ್ಕೆಜೋಳ (ಕಾರ್ನ್) 2850 – 2850
ಕಡಲೆ ಕಾಳು 4211 – 6204
ಶೇಂಗಾ 5899 – 8099
ಹುರುಳಿಕಾಳು 3025 – 3725
ರಾಗಿ 2856 – 3502

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
