CHITRADURGA NEWS | MAY 08 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮೇ 08ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: MLC ನವೀನ್ ತಂದೆ ಕೆ.ಆರ್.ಶಿವಪ್ರಕಾಶ್ ನಿಧನ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1500 – 2012
ರಾಗಿ 3150 – 3562
ಕಡಲೆ ಕಾಳು 5326 – 5701
ಶೇಂಗಾ 4609 – 7689
ಸೂರ್ಯಕಾಂತಿ 4909 – 4909
ತೊಗರಿಬೆಳೆ 6030 – 6030

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
