CHITRADURGA NEWS | 25 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಸೆಪ್ಟೆಂಬರ್ 25ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 41,358 ಮತದಾರರು | ಅ.23ರಂದು ಮತದಾನ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 2050 – 2839
ಮೆಕ್ಕೆಜೋಳ (ಕಾರ್ನ್) 3609 – 4009
ಕಡಲೆ ಕಾಳು
ಶೇಂಗಾ 3859 – 9629
ಸೂರ್ಯಕಾಂತಿ 4519 – 7509
ರಾಗಿ 3250 – 3946
ಹುರುಳಿಕಾಳು
ತೊಗರಿಬೆಳೆ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

