
CHITRADURGA NEWS | 28 November 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ನವೆಂಬರ್ 28ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಒಂದು ಲೋಡು ಅನ್ನಭಾಗ್ಯ ಅಕ್ಕಿ ವಶ | ಎಸಿ ಜಿಲಾನಿ ಕಾರ್ಯಾಚರಣೆ

ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1419 – 1969
ಮೆಕ್ಕೆಜೋಳ (ಕಾರ್ನ್) 3130 – 3392
ಕಡಲೆ ಕಾಳು 5309 – 5309
ಶೇಂಗಾ 3591 – 7979
ಸೂರ್ಯಕಾಂತಿ 5769 – 6729
ಹುರುಳಿಕಾಳು 3009 – 3051


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
