
CHITRADURGA NEWS | 12 January 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಜನವರಿ 12 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಮತ್ತೊಂದು ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಸಾವು | ಕೊಲ್ಲಾಪುರ Dysp ಪ್ರಯಾಣಿಸುತ್ತಿದ್ದ ಕಾರು
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1320 – 1989
ಮೆಕ್ಕೆಜೋಳ (ಕಾರ್ನ್) 2180 – 3401
ಕಡಲೆ ಕಾಳು 2059 – 5500
ಶೇಂಗಾ 3839 – 8610
ಸೂರ್ಯಕಾಂತಿ 5000 – 6789
ಹುರುಳಿಕಾಳು 2225 – 3900
ತೊಗರಿಬೆಳೆ 3213 – 7055


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
