
CHITRADURGA NEWS | 02 February 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಫೆಬ್ರವರಿ 02ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ರೇಷ್ಮೆ ಬೆಳೆಗಾರರಿಗೆ ಕೃಷಿ ಪ್ರಶಸ್ತಿ | ಅರ್ಜಿ ಅಹ್ವಾನ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1169 – 1891
ಮೆಕ್ಕೆಜೋಳ (ಕಾರ್ನ್) 2225 – 3031
ಕಡಲೆ ಕಾಳು 4211 – 5649
ಶೇಂಗಾ 4739 – 11699
ಸೂರ್ಯಕಾಂತಿ 6853 – 6853
ಹುರುಳಿಕಾಳು 2809 – 3899
ತೊಗರಿಬೆಳೆ 3511 – 8376

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
