
CHITRADURGA NEWS | 23 March 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 23ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1450 – 1812
ಕಡಲೆ ಕಾಳು 2569 – 5382
ಶೇಂಗಾ 5559 – 8419
RAGI (ರಾಗಿ ) 2865 – 3451
ಸೂರ್ಯಕಾಂತಿ 6089 – 7209
ಹುರುಳಿಕಾಳು 3060 – 3611
ತೊಗರಿಬೆಳೆ 4889 – 6611
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

