By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆದರ್ಶ ವಿದ್ಯಾಲಯ ಚಳ್ಳಕೆರೆ
    ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
    15 hours ago
    ಅಕ್ಕಿ
    ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
    15 hours ago
    ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
    ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
    15 hours ago
    ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ
    ಅದ್ದೂರಿಯಾಗಿ ನಡೆದ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ
    1 day ago
    ADC ಬಿ.ಟಿ.ಕುಮಾರಸ್ವಾಮಿ
    ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    5 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    4 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    15 hours ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    17 hours ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 days ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    2 days ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    3 days ago
Reading: ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್

News Desk Chitradurga News
Last updated: 9 June 2026 09:20
News Desk Chitradurga News
15 hours ago
Share
ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
SHARE

CHITRADURGA NEWS | 09 JUNE 2026

ಚಿತ್ರದುರ್ಗ: ಹೆಣ್ಣು ಅನಾಫಿಲಿಸ್ ಸೊಳ್ಳೆಗಳು ರಾತ್ರಿ ವೇಳೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ. ಈ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ

ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಜಾಗೃತಿಗಾಗಿ ನಿಯೋಜನೆಗೊಂಡಿರುವ ರಾಘವೇಂದ್ರ ನಸಿರ್ಂಗ್ ಸ್ಕೂಲ್, ವೆಂಕಟೇಶ್ವರ ಕಾಲೇಜ್ ಹಾಗೂ ಅಮೃತ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೆರೆಕಟ್ಟೆಗಳು, ಬಾವಿಗಳು ಹಾಗೂ ಜಾನುವಾರುಗಳ ಹೆಜ್ಜೆ ಗುರುತುಗಳಲ್ಲಿ ನಿಲ್ಲುವ ನೀರು ಹೆಣ್ಣು ಅನಾಫಿಲಿಸ್ ಸೊಳ್ಳೆಗಳ ಪ್ರಮುಖ ಉತ್ಪತ್ತಿ ತಾಣಗಳಾಗಿವೆ. ತೀವ್ರ ಚಳಿ ಜ್ವರ, ತಲೆನೋವು, ನಡುಕ ಮತ್ತು ವಾಕರಿಕೆ ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ರೋಗಕ್ಕೆ ನಿಗದಿತ ಚಿಕಿತ್ಸೆ ಲಭ್ಯವಿದೆ. ಆದ್ದರಿಂದ ಯಾವುದೇ ರೀತಿಯ ಜ್ವರ ಬಂದರೂ ತಕ್ಷಣವೇ ರಕ್ತ ಪರೀಕ್ಷೆ ಮಾಡಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ಮಲೇರಿಯಾ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ಕೀಟಜನ್ಯ ರೋಗಗಳ ಬಗ್ಗೆ ಜಾಗೃತಿ ಹೊಂದಿ, ಸಮುದಾಯದ ಸಹಭಾಗಿತ್ವದೊಂದಿಗೆ ನಾವೀನ್ಯತೆ ವಿಧಾನಗಳನ್ನು ಅನುಸರಿಸಿ ಮಲೇರಿಯಾ ನಿರ್ಮೂಲನೆಗೆ ಶ್ರಮಿಸಬೇಕು ಎಂದರು.

ಇದನ್ನೂ ಓದಿ: ಮಳೆ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ 

ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನದ ಮೂಲಕ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ನೈಜ ಮಾಹಿತಿ ನೀಡಿ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಚಿಕಿತ್ಸೆಗಾಗಿ ಬರುವ ಸಾರ್ವಜನಿಕರನ್ನು ಆಸಕ್ತಿ, ತಾಳ್ಮೆ ಮತ್ತು ಸಹಾನುಭೂತಿಯಿಂದ ಉಪಚರಿಸಿ, ಗೊಂದಲವಿಲ್ಲದೆ ವಿನಯದಿಂದ ಸಂವಹನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಕ್ಷತಾ ಮಾತನಾಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಜೆ ವೇಳೆ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕುವುದು, ನಿಂತ ನೀರಲ್ಲಿ ಸೊಳ್ಳೆಗಳ ಲಾರ್ವಾಗಳನ್ನು ತಿನ್ನುವ ಜೈವಿಕ ನಿಯಂತ್ರಕಗಳಾದ ಗಪ್ಪಿ ಮತ್ತು ಗಂಭೂಸಿಯಾ ಮೀನುಗಳನ್ನು ಬಿಡುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು. ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆಗಳನ್ನು ಬಳಸಿ ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಆಗ್ರಹ

ಕಾರ್ಯಕ್ರಮದಲ್ಲಿ ರಾಘವೇಂದ್ರ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮಾ, ಬೋಧಕರಾದ ಪರ್ವೀನ್, ಪುನೀತ್, ಭೂಮಿಕಾ, ತೇಜಸ್ವಿನಿ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್. ಕೃಷ್ಣಪ್ಪ, ಸುರೇಶ್, ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮಮತಾ, ಫಾರ್ಮಸಿ ಅಧಿಕಾರಿ ವಿನಯ್, ಆಶಾ ಕಾರ್ಯಕರ್ತೆಯರು, ನಸಿರ್ಂಗ್ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMalariaMosquitoಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಲೇರಿಯಾಸೊಳ್ಳೆ
Share This Article
Facebook Email Print
Previous Article Use this fruit hair mask to stop hair fall ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
Next Article ಅಕ್ಕಿ ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಮಾರುಕಟ್ಟೆ ಧಾರಣೆ
ಆದರ್ಶ ವಿದ್ಯಾಲಯ ಚಳ್ಳಕೆರೆ
ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಅಕ್ಕಿ
ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
ಮುಖ್ಯ ಸುದ್ದಿ
Use this fruit hair mask to stop hair fall
ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up