ಮದ್ಯ ಸೇವನೆಗೆ ಹಣ ಸಿಗದೆ ರೈಲ್ವೆ ಹಳಿಗೆ ತಲೆಯಿಟ್ಟ ಯುವಕ

Image used for representational purpose only

CHITRADURGA NEWS | 17 JANUARY 2024
ಚಿತ್ರದುರ್ಗ (CHITRADURGA): ರೈಲ್ವೆ ಹಳಿಗೆ ತಲೆಯಿಟ್ಟು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ: ನಿಯಂತ್ರಣ ತಪ್ಪಿದ ಬೈಕ್ | ಸವಾರ ಮೃತ

ಸಿದ್ದಾಪುರ ಗ್ರಾಮದ ಪ್ರಶಾಂತ(32) ಮೃತ ಯುವಕ. ಕುಡಿತದ ವ್ಯಸನಕ್ಕೆ ಬಿದ್ದಿದ್ದ ಪ್ರಶಾಂತ ಮದ್ಯ ಸೇವೆನೆಗೆ ನಿತ್ಯ ಹಣಕ್ಕಾಗಿ ಮನೆಯವರನ್ನು ಪೀಡಿಸುತ್ತಿದ್ದ. ಕುಟುಂಬಸ್ಥರು ಹಣ ನೀಡದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ | ಬೆಳೆ ವಿಮೆ, ಬೆಳೆ ಪರಿಹಾರಕ್ಕೆ ಆಗ್ರಹ

ರೈಲು ಹೋದ ರಭಸಕ್ಕೆ ಹಳಿಯ ಮೇಲೆ ದೇಹ ಛಿದ್ರ–ಛಿದ್ರವಾಗಿ ಬಿದ್ದಿದೆ. ಸ್ಥಳಕ್ಕೆ ಚಿತ್ರದುರ್ಗ ರೈಲ್ವೇ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version