
ಚಿತ್ರದುರ್ಗ ನ್ಯೂಸ್.ಕಾಂ: ಮಾರುತಿ ನಗರದ ಬಳಿ ವ್ಯಕ್ತಿಯೊಬ್ಬರಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ನಗರದ ಸಮೀಪದಲ್ಲಿ ಈ ಅಪಘಾತ ನಡೆದಿದ್ದು, ವಿಜಯನಗರ ಜಿಲ್ಲೆ ಸಂಡೂರು ತಾಲೂಕಿನ ನಾರಾಯಣಪುರ ನಿವಾಸಿ 30 ವರ್ಷದ ನಾಗರಾಜ್ ರೈಲು ಅಪಘಾತದಲ್ಲಿ ಮೃತರಾಗಿದ್ದಾರೆ.
ಆಂಧ್ರಪ್ರದೇಶದ ಗುಂತಕಲ್‍ನಿಂದ ಚಿಕ್ಕಜಾಜೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ.
ಈ ಬಗ್ಗೆ ದಾವಣಗೆರೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಿಂಚೇರಿ ಯಾತ್ರೆಗೆ ಹೊಂಟವು ಸಾಲು ಸಾಲು ಎತ್ತಿನ ಬಂಡಿ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
