By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ | ಕೆ.ಎಂ.ಸುರೇಶ್ ಭರ್ಜರಿ ಗೆಲುವು
    3 hours ago
    ವಸತಿ ಶಾಲೆಗಳ ಅಡುಗೆ ಸಿಬ್ಬಂದಿಗೆ ಆಹಾರ ಸುರಕ್ಷತೆ, ನೈರ್ಮಲ್ಯ ತರಬೇತಿ
    ವಸತಿ ಶಾಲೆಗಳ ಅಡುಗೆ ಸಿಬ್ಬಂದಿಗೆ ಆಹಾರ ಸುರಕ್ಷತೆ, ನೈರ್ಮಲ್ಯ ತರಬೇತಿ
    5 hours ago
    ಸಚಿವ ಟಿ.ರಘುಮೂರ್ತಿ
    ಚಿತ್ರದುರ್ಗದ ಬಳಿ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ | ಸಚಿವ ಟಿ.ರಘುಮೂರ್ತಿ
    16 hours ago
    ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
    ಚಿತ್ರದುರ್ಗ ಜಿಲ್ಲೆಯಲ್ಲಿ 13.17 ಲಕ್ಷ ಮತದಾರರು | ಅಂತಿಮ ಪಟ್ಟಿ ಪ್ರಕಟ | ADC ಮಾಹಿತಿ
    16 hours ago
    ಕೆರೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ರೈತರು ಮನವಿ ಸಲ್ಲಿಸಿದರು
    ಗುಂಡಿಕೆರೆ, ಕೆರೆಯಾಗಳಹಳ್ಳಿ ಸೇರಿ 7 ಕೆರೆಗಳಿಗೆ ನೀರು ತುಂಬಿಸಿ | ರೈತ ಸಂಘದಿಂದ ಮನವಿ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    6 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 27 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸಹಾಯ ದೊರೆಯುತ್ತದೆ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    22 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    5 hours ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    6 hours ago
    Saliva
    ಅತಿಯಾದ ಜೊಲ್ಲು ಸುರಿಸುವಿಕೆಗೆ ಕಾರಣವೇನು? ಅದನ್ನು ನಿಲ್ಲಿಸಲು ಈ ಮನೆಮದ್ದುಗಳನ್ನು ಬಳಸಿ
    1 day ago
    Diabetic
    ಮಧುಮೇಹ ರೋಗಿಗಳು ಈ ಹಣ್ಣುಗಳನ್ನು ತಿನ್ನಲು ಭಯಪಡುವ ಅಗತ್ಯವಿಲ್ಲ
    1 day ago
    Know what to do if an insect gets in your ear
    ಕಿವಿಗೆ ಕೀಟ ಹೋದರೆ ಏನು ಮಾಡಬೇಕು ತಿಳಿಯಿರಿ
    2 days ago
Reading: ಜಿಲ್ಲಾಸ್ಪತ್ರೆಯಲ್ಲಿ ಮಂಗಾಟ | ರೋಗಿಗಳ ಪರದಾಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾಸ್ಪತ್ರೆಯಲ್ಲಿ ಮಂಗಾಟ | ರೋಗಿಗಳ ಪರದಾಟ

chitradurganews.com
Last updated: 30 November 2023 23:15
chitradurganews.com
3 years ago
Share
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಿಟಕಿಗಳ ಮೂಲಕ ಮಂಗಗಳು ಆಸ್ಪತ್ರೆಯ ವಾರ್ಡ್‍ನೊಳಗೆ ಬಂದು ಹಣ್ಣು, ಜ್ಯೂಸ್‍ಗೆ ಹುಡುಕಾಡುವ ಮೂಲಕ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಲ್ಲಿ ಆತಂಕ ಸೃಷ್ಟಿಸಿದೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವಾರ್ಡ್ ಒಂದಕ್ಕೆ ಕಿಟಿಕಿಯ ಮೂಲಕ ಬರುವ ಮಂಗ ಬೆಡ್‍ನಿಂದ ಬೆಡ್‍ಗೆ ರೋಗಿಗಳ ಪಕ್ಕದಲ್ಲೇ ಓಡಾಡುತ್ತಾ, ಆಹಾರವನ್ನು ಹುಡುಕಾಡುತ್ತದೆ. ಆನಂತರ ರೋಗಿಯೊಬ್ಬರ ಬಳಿಯಿದ್ದ ಜ್ಯೂಸ್ ತೆಗೆದುಕೊಂಡು ಮತ್ತೆ ಕಿಟಕಿಯಿಂದ ಹೊರಗೆ ಹೋಗುತ್ತಿರುವ ವೀಡಿಯೋ ವೈರಲ್ ಆಗಿದೆ.

ಮಂಗಳ ಹೀಗೆ ಓಡಾಡುವಾಗ ವಯಸ್ಸಾದವರು ಸುಮ್ಮನೆ ಕುಳತರೆ, ಮಕ್ಕಳು, ಮಹಿಳೆಯರು ಪರದಾಡುತ್ತಾರೆ. ಕೆಲ ರೋಗಿಗಳಿಗೆ ಇಂಜಕ್ಷನ್, ಡ್ರಿಪ್ ಹಾಕಲಾಗಿರುತ್ತದೆ. ಅಂಥವರ ಬಳಿ ಬಂದರೆ ಕಥೆಯೇನು ಎನ್ನುವ ಚರ್ಚೆಯನ್ನು ಸಾರ್ವಜನಿಕರು ಮಾಡುತ್ತಿದ್ದಾರೆ.

ಇದನ್ನೂ ಓದಿ: ಹೊಳಲ್ಕೆರೆ ಬಳಿ ಸಿಕ್ಕಿದ್ದು 8 ಕೋಟಿಯಲ್ಲ | ಯಾರಿಗೆ ಸೇರಿದ್ದು ಇಷ್ಟು ದೊಡ್ಡ ಮೊತ್ತ

ಮಂಗಗಳು ಆಸ್ಪತ್ರೆಯೊಳಗೆ ಬಂದಾಗ ಅಲ್ಲಿದ್ದ ವೈದ್ಯರೋ, ಶುಶ್ರೂಷಕರೋ ಅಥವಾ ಡಿ ಗ್ರೂಪ್ ಸಿಬ್ಬಂದಿಗಳು ಓಡಿಸಲು ಆಗುವುದಿಲ್ಲ. ಬದಲಾಗಿ ಮಂಗಗಳು ಆಸ್ಪತ್ರೆಯ ವಾರ್ಡ್‍ಗಳ ಒಳಗೆ ಬರದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ.

ಈಗ ವೈರಲ್ ಆಗಿರುವ ವೀಡಿಯೋದಲ್ಲಿ ಮಂಗ ಕಿಟಕಿಯಿಂದ ಬಂದಿದೆ. ತಕ್ಷಣ ಆಸ್ಪತ್ರೆಯ ಕಿಟಕಿಗಳಿಗೆ ಮೆಶ್ ಅಳವಡಿಸಿದರೆ ಈ ಉಪಟಳಕ್ಕೆ ಕಡಿವಾಣ ಹಾಕಬಹುದು.
ಮೆಶ್ ಹಾಕುವುದರಿಂದ ಆಸ್ಪತ್ರೆಯೊಳಗೆ ಸೊಳ್ಳೆಗಳ ಕಾಟವೂ ಕಡಿಮೆಯಾಗುತ್ತದೆ. ಕೆಲ ವಾರ್ಡ್‍ಗಳಲ್ಲಿ ಕಿಟಕಿಗಳು ಹಾಳಾಗಿದ್ದು, ಮುಚ್ಚಲು ಬಾರದ ಸ್ಥಿತಿಯಲ್ಲಿವೆ. ಇವುಗಳನ್ನು ಸರಿಪಡಿಸಿದರೆ ಚಳಿ, ಗಾಳಿಯೂ ಕಡಿಮೆಯಾಗುತ್ತದೆ ಎಂದು ರೋಗಿಗಳು ಹೇಳಿಕೊಂಡಿದ್ದಾರೆ.

ಈ ಹಿಂದೆ ಆಸ್ಪತ್ರೆ ವಾರ್ಡ್ ಒಂದಕ್ಕೆ ನಾಯಿಗಳು ಬಂದು ಬೆಡ್ ಮೇಲೆ ಮಲಗಿದ್ದ ಸುದ್ದಿಯಾಗಿತ್ತು. ಈಗ ಮಂಗ ಬಂದು ಸುದ್ದಿಯಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಆಸ್ಪತ್ರೆಯ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDistrict HospitalMonkeyPatientsWardಚಿತ್ರದುರ್ಗಜಿಲ್ಲಾಸ್ಪತ್ರೆಮಂಗರೋಗಿಗಳುವಾರ್ಡ್
Share This Article
Facebook Email Print
Previous Article ಹೊಳಲ್ಕೆರೆ ಬಳಿ ಸಿಕ್ಕಿದ್ದು 8 ಕೋಟಿಯಲ್ಲ | ಯಾರಿಗೆ ಸೇರಿದ್ದು ಇಷ್ಟು ದೊಡ್ಡ‌ಮೊತ್ತ | ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಸುದ್ದಿಗೋಷ್ಠಿ
Next Article Search Warrant ನ್ಯಾಯ ಪೀಠದ ಮುಂದೆ ದೇವರು; ಜಾರಿಯಾಯ್ತು ಸರ್ಚ್ ವಾರೆಂಟ್
Leave a Comment

Leave a Reply Cancel reply

Your email address will not be published. Required fields are marked *

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ | ಕೆ.ಎಂ.ಸುರೇಶ್ ಭರ್ಜರಿ ಗೆಲುವು
ಮುಖ್ಯ ಸುದ್ದಿ
Sneezing
ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
Life Style
ವಸತಿ ಶಾಲೆಗಳ ಅಡುಗೆ ಸಿಬ್ಬಂದಿಗೆ ಆಹಾರ ಸುರಕ್ಷತೆ, ನೈರ್ಮಲ್ಯ ತರಬೇತಿ
ವಸತಿ ಶಾಲೆಗಳ ಅಡುಗೆ ಸಿಬ್ಬಂದಿಗೆ ಆಹಾರ ಸುರಕ್ಷತೆ, ನೈರ್ಮಲ್ಯ ತರಬೇತಿ
ಮುಖ್ಯ ಸುದ್ದಿ
Honey bee
ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up