
CHITRADURGA NEWS | 06 NOVEMBER 2024
ಚಿತ್ರದುರ್ಗ: ತಾಲ್ಲೂಕಿನ ಜಾನುಕೊಂಡ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ(president)ರಾಗಿ ಮಂಜುಳಾ ಸ್ವಾಮಿ ಆಯ್ಕೆಯಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್
ಜಾನುಕೊಂಡ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಜಾನುಕೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಲ್ಲಾಪುರ ಗ್ರಾಮದ ಸದಸ್ಯರಾದ ಮಂಜುಳಾರವರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿಯನ್ನ ಸಲ್ಲಿಸಿ ಗ್ರಾಮ ಪಂಚಾಯಿತಿಯ ಒಟ್ಟು ಸದಸ್ಯರ ಬಲದಿಂದ ಗೆದ್ದು ಅಧ್ಯಕ್ಷ ಸ್ಥಾನವನ್ನ ಅಲಂಕರಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಊರ ತುಂಬಾ ಲೈಟಿಂಗ್ಸ್, ಬಂಟಿಂಗ್ಸ್ | ಶಾಲೆ ಶಿಕ್ಷಕರ ಕಟೌಟು | ಗಡಿಭಾಗದ ಶಾಲೆಯಲ್ಲಿ ಜಾತ್ರೆಯ ಸಂಭ್ರಮ
ಈ ವೇಳೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಅಡಿಯಲ್ಲಿ ಬರುವಂತಹ ಹಳ್ಳಿಗಳ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನಗಳನ್ನ ತಂದು ಹಳ್ಳಿಗಳ ಅಭಿವೃದ್ಧಿ ಕಡೆಗೆ ಹೆಜ್ಜೆ ಹಾಕಲಾಗುವುದು ಎಂದು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
