By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    1 hour ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    9 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    9 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    9 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    20 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    8 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    9 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್

News Desk Chitradurga News
Last updated: 7 September 2026 08:12
News Desk Chitradurga News
1 day ago
Share
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
SHARE

CHITRADURGA NEWS | 07 SEPTEMBER 2026

ಚಿತ್ರದುರ್ಗ: ಶರಣರ ವಿಚಾರಗಳನ್ನು ನಾವು ಕೇವಲ ಸಿದ್ಧಾಂತದ ರೂಪದಲ್ಲಿ ಹೇಳುತ್ತೇವೆಯೇ ಹೊರತು, ಅವುಗಳನ್ನು ಬದುಕಿನಲ್ಲಿ ಅನುಸರಿಸುವಲ್ಲಿ ಹಿಂದೆ ಬೀಳುತ್ತಿದ್ದೇವೆ. ಇದು ಖೇದಕರ ಸಂಗತಿ ಎಂದು ಎಸ್‌ಜೆಎಂ ವಿದ್ಯಾಪೀಠ ಹಾಗೂ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯ ಡಾ. ಪಿ.ಎಸ್. ಶಂಕರ್ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ

ಶ್ರೀ ಮುರುಘಾಮಠದ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿರುವ ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ 22ನೇ ದಿನದ ಕಾರ್ಯಕ್ರಮದಲ್ಲಿ ಮಂಟೇಸ್ವಾಮಿಯವರ ಜೀವನ ಹಾಗೂ ಸಾಧನೆ ಕುರಿತು ಮಾತನಾಡಿದರು.

ಬಸವಾದಿ ಶಿವಶರಣರು ಹಾಗೂ ವಿವಿಧ ದಾರ್ಶನಿಕರ ವಿಚಾರಗಳನ್ನು ನಾವು ಸಾಕಷ್ಟು ತಿಳಿದುಕೊಳ್ಳುತ್ತೇವೆ. ಆದರೆ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಾಗ ಸೋಲುತ್ತಿದ್ದೇವೆ. ‘ಕಳಬೇಡ, ಕೊಲಬೇಡ’ ಎಂದು ಹೇಳುತ್ತಲೇ ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದೇವೆ. ಅನುಭಾವ ಎಂದರೆ ಅಂತರಂಗ ಮತ್ತು ಬಹಿರಂಗ ಒಂದೇ ಆಗಿರಬೇಕು. ಹೊರಗೆ ಒಳ್ಳೆಯವರಂತೆ ಕಾಣಿಸಿಕೊಂಡು ಅಂತರಂಗದಲ್ಲಿ ದ್ವೇಷ, ಮತ್ಸರಗಳನ್ನು ತುಂಬಿಕೊಂಡಿರುವುದು ಸರಿಯಲ್ಲ ಎಂದರು.

ಸೂರ್ಯನು ಎಲ್ಲರಿಗೂ ಯಾವುದೇ ತಾರತಮ್ಯವಿಲ್ಲದೆ ಬೆಳಕು ನೀಡುವಂತೆ, ನಾವು ಕೂಡ ಬಸವಾದಿ ಶಿವಶರಣರು ಹಾಗೂ ಮಂಟೇಸ್ವಾಮಿಯವರ ಆದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ನಡೆ ಮತ್ತು ನುಡಿಯಲ್ಲಿ ವ್ಯತ್ಯಾಸ ಇರಬಾರದು. ತಪ್ಪುಗಳು ಸಹಜವಾಗಿದ್ದು, ಅವುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ

ಬಸವಣ್ಣನವರು ಅನುಭವ ಮಂಟಪದಲ್ಲಿ ಯಾವುದೇ ತಾರತಮ್ಯವಿಲ್ಲದೆ ವಿವಿಧ ಕಸುಬುಗಳ ಜನರಿಗೆ ಅವಕಾಶ ನೀಡಿದ್ದರು. ಅದೇ ರೀತಿಯಲ್ಲಿ ಸಮಾಜದಲ್ಲಿ ಎಲ್ಲರೊಂದಿಗೆ ಸೌಹಾರ್ದಯುತವಾಗಿ ಬದುಕುವುದು ಅಗತ್ಯ. ಈ ಆಶಯದ ಭಾಗವಾಗಿಯೇ ‘ಅನುಭಾವ ಶ್ರಾವಣ’ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಅಂತರಂಗ ಶುದ್ಧಿಯೇ ಮಂಟೇಸ್ವಾಮಿಯವರ ಶಕ್ತಿ

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ಮಂಟೇಸ್ವಾಮಿಯವರು ಮಧ್ಯ ಕರ್ನಾಟಕದಲ್ಲಿ ಸಂಚರಿಸಿ ಬಳಿಕ ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಜಂಗಮರಾಗಿ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಿದರು. ತಮ್ಮ ಅನುಭಾವದ ಅಂತರಂಗ ಶುದ್ಧಿಯಿಂದ ಮೌಖಿಕವಾಗಿ ಕಟ್ಟಿಹಾಡಿದ ಸಾಲುಗಳು ಮಹಾಕಾವ್ಯಗಳಾಗಿ ರೂಪುಗೊಂಡಿವೆ ಎಂದರು.

ಮಂಟೇಸ್ವಾಮಿ ಹಾಗೂ ಕೊಡೇಕಲ್ ಬಸವಣ್ಣನವರ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಣಿತರು ಸಂಶೋಧನೆ ನಡೆಸಿ ಹಲವು ಕೃತಿಗಳನ್ನು ಹೊರತಂದಿದ್ದಾರೆ. ಮಂಟೇಸ್ವಾಮಿಯವರ ಸಂದೇಶವನ್ನು ಅರಿಯಲು ದೊಡ್ಡ ವಿದ್ಯೆಗಿಂತ ಅಂತರಂಗದ ಶುದ್ಧಿ ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ

ಇದೇ ವೇಳೆ ಡಾ. ಪಿ.ಎಸ್. ಶಂಕರ್ ಅವರ ಸೇವೆ ಹಾಗೂ ಪ್ರತಿಭೆಯನ್ನು ಸ್ಮರಿಸಿದ ಅವರು, ಇಳಿವಯಸ್ಸಿನಲ್ಲಿಯೂ ಬರಹ, ತರಬೇತಿ ಹಾಗೂ ಉಪನ್ಯಾಸಗಳ ಮೂಲಕ ಅವರು ಸಕ್ರಿಯರಾಗಿದ್ದಾರೆ. ವಿದ್ಯಾಪೀಠ ಹಾಗೂ ಶಾಲಾ-ಕಾಲೇಜುಗಳಿಗೂ ಅವರ ಮಾರ್ಗದರ್ಶನ ದೊರೆಯುತ್ತಿದೆ ಎಂದರು.

ಮಂಟೇಸ್ವಾಮಿಯವರ ಜೀವನ ಹಾಗೂ ಸಾಧನೆ ಕುರಿತು ಚಿತ್ರದುರ್ಗ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಎ.ಎಂ. ಲಕ್ಷ್ಮಿ ಮಾತನಾಡಿ, ಮಂಟೇಸ್ವಾಮಿ ಶ್ರಮ ಸಂಸ್ಕೃತಿ, ಜಾತಿ ವಿರೋಧಿ ನಿಲುವು ಹಾಗೂ ಆಧ್ಯಾತ್ಮಿಕತೆಯ ಶಕ್ತಿಯುತ ಪ್ರತೀಕವಾಗಿದ್ದಾರೆ ಎಂದರು.

ಮಂಟೇಸ್ವಾಮಿ ಕಾವ್ಯವು ಕನ್ನಡ ಪರ ಹಾಗೂ ಜನಪರ ಮಹಾಕಾವ್ಯಗಳಲ್ಲಿ ಒಂದಾಗಿದ್ದು, ಲಿಖಿತ ರೂಪಕ್ಕಿಂತ ಹೆಚ್ಚಾಗಿ ಮೌಖಿಕ ಪರಂಪರೆಯ ಮೂಲಕ ಪೀಳಿಗೆಯಿಂದ ಪೀಳಿಗೆಗೆ ಹರಿದುಬಂದಿದೆ. ಸಾಮಾಜಿಕ ಅಸಮಾನತೆ ನಿವಾರಣೆ, ಜಾತಿ ವ್ಯವಸ್ಥೆಯ ವಿರೋಧ ಹಾಗೂ ಸ್ತ್ರೀ ಸಮಾನತೆಗಾಗಿ ಮಂಟೇಸ್ವಾಮಿ ಶ್ರಮಿಸಿದರು. ವಿವಿಧ ಜಾತಿ-ವರ್ಗಗಳ ಜನರನ್ನು ಒಂದೇ ವೇದಿಕೆಯಡಿ ತಂದು ಅನುಭಾವಿ ಸಹೋದರತ್ವ ನಿರ್ಮಿಸಿದ ಕಾರಣಿಕ ಪುರುಷರಾಗಿದ್ದಾರೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಶ್ರೀ ಬಸವ ಮುರುಘೇಂದ್ರ ಶ್ರೀಗಳು ವಿಷಯ ಕುರಿತು ಮಾತನಾಡಿದರು. ವಿವಿಧ ಸಮಾಜಗಳ ಮುಖಂಡರಾದ ಬಸವರಾಜ ಕಟ್ಟಿ, ನಾಗರಾಜ್ ಸಂಗಂ, ಶಿವಣ್ಣ ಕಸವನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 

ಎಸ್.ಜೆ.ಎಂ. ಪ್ರಿಯದರ್ಶಿನಿ ಪ್ರೌಢಶಾಲೆಯ ನಿರ್ವಹಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಪತ್ತಾರ್ ಮಂಟೇಸ್ವಾಮಿಯವರ ಗೀತೆಗಳನ್ನು ಹಾಡಿದರು. ಮಧುಸೂಧನ್ ಸ್ವಾಗತಿಸಿದರು. ಗೀತಾ ನಿರೂಪಿಸಿ, ಶರಣು ಸಮರ್ಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Anubhav ShravanChitradurgaChitradurga newsMurugha Mathಅನುಭಾವ ಶ್ರಾವಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠ
Share This Article
Facebook Email Print
Previous Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Next Article Women's breasts ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Leave a Comment

Leave a Reply Cancel reply

Your email address will not be published. Required fields are marked *

ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up