CHITRADURGA NEWS | 14 October 2024
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (APMC) ಅಕ್ಟೋಬರ್ 14 ಸೋಮವಾರ ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಕ್ಲಿಕ್ ಮಾಡಿ ಓದಿ: Heavy rain; ಹೊಸದುರ್ಗ ಭಾಗದಲ್ಲಿ ಭಾರೀ ಮಳೆ | ಮತ್ತೆ ಮೈದುಂಬಿದ ವೇದಾವತಿ | ಕೆಲ್ಲೋಡು ಬ್ಯಾರೇಜ್ ಭರ್ತಿ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1700 2469
ಕಡಲೆ ಕಾಳು 6669 7061
ಶೇಂಗಾ 2009 6819
ಸೂರ್ಯಕಾಂತಿ 4549 5949
ಹುಳ್ಳಿಕಾಳು 5825 5825
ಹೆಸರು ಕಾಳು 7705 7705
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
