By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 
    18 hours ago
    ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
    ಡಾ.ಬಾಬು ಜಗಜೀವನ್ ರಾಂ ಜಯಂತಿ | ಅದ್ದೂರಿ ಮೆರವಣಿಗೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ
    18 hours ago
    ಎಬಿವಿಪಿ ಕಾರ್ಯಕರ್ತರು ASP ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು
    ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ
    20 hours ago
    ಚಳ್ಳಕೆರೆ ರಾಣಿಕೆರೆ
    ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
    2 days ago
    ಅರ್ಜಿ ಅಹ್ವಾನ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 day ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 days ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 days ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    4 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    4 days ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    6 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 05 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 days ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    Kalonji (black cumin) oil
    ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
    5 hours ago
    AC
    ದಿನವಿಡೀ ಎಸಿಯಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಅದಕ್ಕೆ ಪರಿಹಾರವೇನು? ತಿಳಿದುಕೊಳ್ಳಿ
    6 hours ago
    acne
    ಮುಖದಲ್ಲಿ ಪದೇ ಪದೇ ಮೊಡವೆಗಳು ಕಾಣಿಸಿಕೊಳ್ಳುವುದು ದೇಹದಲ್ಲಿನ ಈ ಸಮಸ್ಯೆಗಳ ಸಂಕೇತವಂತೆ 
    1 day ago
    teeth getting damage
    ಪ್ರತಿದಿನ 2 ಬಾರಿ ಹಲ್ಲುಜ್ಜಿದ ನಂತರವೂ ನಿಮ್ಮ ಹಲ್ಲುಗಳು ಹಾಳಾಗುತ್ತಿವೆಯೇ? ಅದಕ್ಕೆ ಕಾರಣವೇನು ಗೊತ್ತಾ?
    1 day ago
    Desi ghee or mustard oil
    ದೇಸಿ ತುಪ್ಪ ಅಥವಾ ಸಾಸಿವೆ ಎಣ್ಣೆ; ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?
    2 days ago
Reading: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | ಎಷ್ಟು ಜೋಡಿ ದಾಂಪತ್ಯಕ್ಕೆ ಕಾಲಿಟ್ಟವು, ಅತಿಥಿಗಳು ಏನು ಹೇಳಿದ್ರು..
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | ಎಷ್ಟು ಜೋಡಿ ದಾಂಪತ್ಯಕ್ಕೆ ಕಾಲಿಟ್ಟವು, ಅತಿಥಿಗಳು ಏನು ಹೇಳಿದ್ರು..

chitradurganews.com
Last updated: 5 September 2023 21:36
chitradurganews.com
3 years ago
Share
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
Mass Welfare Festival at Muruga Mutt
SHARE

ಚಿತ್ರದುರ್ಗ ನ್ಯೂಸ್.ಕಾಂ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮಂಗಳವಾರ 6 ಜೋಡಿಗಳು ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯಕ್ಕೆ ಪದಾರ್ಪಣೆ ಮಾಡಿದರು. ಇದೇ ವೇಳೆ ಶಿಕ್ಷಕರ ದಿನಾಚರಣೆಯೂ ಇದ್ದಿದ್ದರಿಂದ ಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ನವ ಜೋಡಿಗಳ ಜತೆಗೂಡಿ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಠಿ ಮಾಡುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಿದರು.

ಈ ವೇಳೆ ಮಾತನಾಡಿದ ಶ್ರೀಗಳು, ಮನೆಯಲ್ಲಿ ಅತ್ತು ಮತ್ತು ಸೊಸೆ ತಾಯಿ ಮಗಳಂತಿರಬೇಕು ಇಬ್ಬರೂ ಸಮಾನ ಪ್ರೀತಿ ಹೊಂದಿದ್ದಾಗ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಮನೆಯಲ್ಲಿ ನೆಮ್ಮದಿ ಇದ್ದರೆ ಅಭಿವೃದ್ಧಿ ತಾನಾಗಿಯೇ ಆಗುತ್ತದೆ ಎಂದು ಹೇಳಿದರು.

ಬೈದವರೊಡನೆ ಜಗಳ ಬೇಡ. ಉಪಕಾರ ಮಾಡಿದ್ದರ ಸ್ಮರಣೆ ಬೇಡ. ಇನ್ನೊಬ್ಬರಿಗೆ ನೋವು ಕೊಡುವುದು ಬೇಡ. ಮನುಷ್ಯ ಯಾವಾಗಲೂ ಸಮಾಜಕ್ಕೆ ಋಣಿಯಾಗಿರಬೇಕು. ನಮ್ಮ ಜೀವನದಲ್ಲಿ ತಂದೆ-ತಾಯಿ-ಗುರು ಅತ್ಯಂತ ಶ್ರೇಷ್ಠ ವ್ಯಕ್ತಿಗಳು. ಅವರನ್ನು ಯಾವತ್ತೂ ನಾವು ಮರೆಯಬಾರದು ಎಂದರು.

ಕೆಪಿಸಿಸಿ ವಕ್ತಾರ ದಾವಣಗೆರೆಯ ಡಿ.ಬಸವರಾಜ್ ಮಾತನಾಡಿ, ಸಾಲ ಮಾಡಿ ಮದುವೆಗಳನ್ನು ಮಾಡುವ ಕಾಲದಲ್ಲಿ ಚಿತ್ರದುರ್ಗದ ಮುರುಘಾ ಮಠ ಸರಳ ವಿವಾಹಗಳಿಗೆ ಆದ್ಯತೆಯನ್ನು ನೀಡಿರುವುದು ಆದರ್ಶಪ್ರಾಯವಾಗಿದೆ. ಇದು ಆರ್ಥಿಕ ಮಿತವ್ಯಯದ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ತೋರಿಸುತ್ತದೆ ಮುರುಘಾಮಠದ ಪರಂಪರೆಯಲ್ಲಿ ಯಾವುದೇ ಜಾತಿಭೇದವಿಲ್ಲದೆ ನಿರಂತರವಾಗಿ ಕಳೆದ 33 ವರ್ಷಗಳಿಂದ ಸರಳ ಸಾಮೂಹಿಕ ವಿವಾಹಗಳು ನಡೆಯುತ್ತಿರುವುದು ರಾಜ್ಯ ಮತ್ತು ರಾಷ್ಟ್ರಮಟ್ಟದ ದಾಖಲೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಾಗರಪಂಚಮಿ ಹಾಲು ಕುಡಿಸುವ ಹಬ್ಬವಾಗಬೇಕು: ಶ್ರೀ ಬಸವಪ್ರಭು ಸ್ವಾಮೀಜಿ

ಶ್ರೀ ಗಜದಂಡ ಸ್ವಾಮಿಗಳು ಮಾತನಾಡಿ, ವ್ಯಕ್ತಿಯ ಜೀವನದಲ್ಲಿ ಕುಟುಂಬ ದೊಡ್ಡ ರಥವಿದ್ದ ಹಾಗೆ. ಅದನ್ನು ಸಮಾನವಾಗಿ ಎಳೆದುಕೊಂಡು ಹೋಗಬೇಕು. ಅದೇರೀತಿ ಸಂಸಾರವೆಂಬ ರಥವನ್ನು ಸತಿ-ಪತಿಗಳಿಬ್ಬರೂ ಕಷ್ಟ-ಸುಖಗಳನ್ನು ಅರ್ಥಮಾಡಿಕೊಂಡು ಸಮಾನವಾಗಿ ಎಳೆದುಕೊಂಡು ಹೋಗಬೇಕು. ಜತೆ ಜತೆಗೆ ನಿಮ್ಮಿಂದ ಸಾಧ್ಯವಾದಷ್ಟು ಸಮಾಜಕ್ಕೆ ಕೊಡುಗೆ ಸಲ್ಲುವಂತಾಗಲಿ ಎಂದು ತಿಳಿಸಿದರು.

ಡಾ. ಶಶಿಕುಮಾರ್ ವಿ. ಮೆಹರವಾಡ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಒಂದು ಮದುವೆ ಮಾಡುವುದೇ ಕಷ್ಟ. ಆದರೆ ಶ್ರೀಮಠವು 25 ಸಾವಿರಕ್ಕೂ ಹೆಚ್ಚು ವಿವಾಹಗಳನ್ನು ಮಾಡಿರುವುದು ದೊಡ್ಡ ಸಾಧನೆ. ಇಲ್ಲಿ ವಿವಾಹವಾಗುವ ದಂಪತಿಗಳಿಗೆ ಒಳ್ಳೆಯದಾಗಲಿ ಎಂದು ತಿಳಿಸಿದರು.

ಜಮುರಾ ಕಲಾವಿದರು ವಚನ ಪ್ರಾರ್ಥನೆ ನಡೆಸಿಕೊಟ್ಟರು. ವೀರಭದ್ರಪ್ಪ ಸ್ವಾಗತಿಸಿದರು. ಟಿ.ಪಿ.ಜ್ಞಾನಮೂರ್ತಿ ವಂದಿಸಿದರು.

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ  https://www.facebook.com/chitradurganews?mibextid=ZbWKwL)

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.

 https://chat.whatsapp.com/EQUQpKalYFT1fVcJDTDjCk)

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaMass WeddingMuruga MathnewsSri Basavaprabhu Swamijiಚಿತ್ರದುರ್ಗಮುರುಘಾ ಮಠಶ್ರೀ ಬಸವಪ್ರಭು ಸ್ವಾಮೀಜಿಸಾಮೂಹಿಕ ವಿವಾಹಸುದ್ದಿ
Share This Article
Facebook Email Print
Previous Article Police Constable Exam ಪೊಲೀಸ್ ಕಾನ್ಸ್‍ಟೇಬಲ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಎಸ್ಪಿ ನೀಡಿರುವ ಮಹತ್ವದ ಸೂಚನೆಗಳೇನು.
Next Article ಬೀದಿಗೆ ಬಿದ್ದ ಲಾರಿ ಮಾಲಿಕರು, ಕಾರ್ಮಿಕರು, ಮೆಕ್ಯಾನಿಕ್‍ಗಳು ವೇದಾಂತ ಮೈನಿಂಗ್ ಗೇಟ್ ನಂ.3 ಬಂದ್ | ಬೀದಿಗೆ ಬಿದ್ದ ಲಾರಿ ಮಾಲಿಕರು, ಕಾರ್ಮಿಕರು, ಮೆಕ್ಯಾನಿಕ್‍ಗಳು
Leave a Comment

Leave a Reply Cancel reply

Your email address will not be published. Required fields are marked *

Kalonji (black cumin) oil
ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
Life Style
AC
ದಿನವಿಡೀ ಎಸಿಯಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಅದಕ್ಕೆ ಪರಿಹಾರವೇನು? ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
Dina Bhavishya
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up