By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ
    ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
    2 hours ago
    ಸಸಿ ನೆಡುವ ಸಪ್ತಾಹ
    ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
    3 hours ago
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
    ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
    3 hours ago
    ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
    ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
    17 hours ago
    ಜಿಲ್ಲಾಸ್ಪತ್ರೆ
    ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    5 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    7 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    23 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 day ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    16 hours ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 hours ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    5 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    23 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 day ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    4 hours ago
    Gallstones
    ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
    5 hours ago
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    1 day ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    1 day ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    2 days ago
Reading: ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ

chitradurganews.com
Last updated: 5 March 2025 14:41
chitradurganews.com
1 year ago
Share
mass marriege murugha mutt
ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ
SHARE

CHITRADURGA NEWS | 05 MARCH 2025

ಚಿತ್ರದುರ್ಗ: ಬದುಕು ಎಂದರೆ ಬರೀ ಘರ್ಷಣೆ ಅಲ್ಲ. ಅದು ಪ್ರೀತಿ ಬಂಧುತ್ವದ ಸಂಕೇತ. ಪ್ರತಿಯೊಬ್ಬರು ದ್ವೇಷ ಅಸೂಯೆಗಳನ್ನು ಬದಿಗಿಟ್ಟು ಸಮರಸ ಜೀವನ ನಡೆಸುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಹೇಳಿದರು.

ನಗರದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ನಡೆದ 35ನೇ ವರ್ಷದ ಮೂರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ: ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್

ಶ್ರೀಮಠದ ಸಾಮೂಹಿಕ ಕಲ್ಯಾಣ ಮಹೋತ್ಸವ ಇದೊಂದು ಯಶಸ್ವಿ ಕಾರ್ಯಕ್ರಮ. ಇಲ್ಲಿ ವಧು-ವರರನ್ನು ಜೋಡಿಸುವುದಲ್ಲ. ಮನಸ್ಸುಗಳನ್ನು ಕುಟುಂಬಗಳನ್ನು ಒಂದುಗೂಡಿಸುವ ಕಾರ್ಯ ನಡೆಯುತ್ತಿದೆ. ದೇಶದಲ್ಲಿ ಪ್ರತಿವರ್ಷ 10 ಲಕ್ಷ ಮದುವೆ ಆಗುತ್ತಿವೆ. ಅದರ ಖರ್ಚು 20 ಲಕ್ಷ ಕೋಟಿಗಳು ಎಂಬ ಅಂದಾಜಿದೆ.

ಇಂಥ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಭಾಗವಹಿಸಿ ಆರ್ಥಿಕ ಹೊರೆಯನ್ನು ತಗ್ಗಿಸಬೇಕಿದೆ. ಶ್ರೀಮಠವು ಬಸವ ಚಿಂತನೆಗಳ ಮೂಲಕ ಮುನ್ನಡೆಯುತ್ತಿದೆ. ನಮ್ಮ ಎಲ್ಲಾ ಶಾಖಾಮಠಗಳ ಸ್ವಾಮಿಗಳು ತಮ್ಮ ಮಠಗಳಲ್ಲಿ ಕಲ್ಯಾಣ ಮಹೋತ್ಸವವನ್ನು ನಡೆಸಬೇಕು. ಮಠ-ಮಠಗಳು ಒಂದುಗೂಡಿ ಸಮಾಜದ ಸ್ವಾಸ್ಥ್ಯಕ್ಕಾಗಿ ಯೋಚಿಸಬೇಕಾಗಿದೆ. ಅನಗತ್ಯವಾಗಿ ಖರ್ಚು ಆಗುವುದನ್ನು ನಿಲ್ಲಿಸಬೇಕಿದೆ. ಆ ಹಣವನ್ನು ಒಳ್ಳೆಯ ಕಾರ್ಯಯೋಜನೆಗಳಿಗೆ ಬಳಸಕೊಳ್ಳಬಹುದು. ಬಡವರ ಬದುಕಿಗೆ ಬೆಳಕಾಗಬೇಕು. ನೊಂದವರ ಜೀವನದಲ್ಲಿ ಒಂದಿಷ್ಟು ಭರವಸೆ ಮೂಡಿಸಬೇಕು.

ಇದನ್ನೂ ಓದಿ: ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ 

ಅಂತಹವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಎಲ್ಲರನ್ನು ನಮ್ಮವರಂತೆ ಕಾಣಬೇಕು. ಇವನಾರವ ಇವನಾರವ ಎನ್ನದ ಇವ ನಮ್ಮವ ಇವ ನಮ್ಮವ ಎಂಬ ವಚನಕಾರರ ಮಾತಿನಂತೆ ಎಲ್ಲರನ್ನು ನಮ್ಮವರಂತೆ ಕಾಣಬೇಕು. ನಾವು ಬದುಕಬೇಕು, ಇತರರನ್ನು ಬದಕಲು ಬಿಡಬೇಕು ಎಂದು ಹೇಳಿದರು.

ಗುರುಮಠಕಲ್‍ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, 5ನೇ ತಾರೀಖು ಬಂದರೆ ಚಿತ್ರದುರ್ಗದ ಮುರುಘಾಮಠವು ಜ್ಞಾಪಕಕ್ಕೆ ಬರುತ್ತದೆ. ಶ್ರೀಮಠಕ್ಕೆ ನಾಲ್ಕುನೂರು ವರ್ಷಗಳ ಇತಿಹಾಸವಿದೆ. ಶ್ರೀಮಠವು ಕಳೆದ 35ವರ್ಷಗಳಿಂದ ಸಾಮೂಹಿಕ ಕಲ್ಯಾಣ ಮಹೋತ್ಸವ ನೆರವೇರಿಸುತ್ತ ಬರುತ್ತಿದ್ದು, ಅದರ ಸದುಪಯೋಗವನ್ನು ಈ ಭಾಗದ ಜನತೆ ಪಡೆಯುತ್ತಿರುವುದು ಶ್ರೀಮಠದ ಜನಪರ ಕಾಳಜಿಯುಳ್ಳ ಈ ಕಾರ್ಯಕ್ರಮವು ಸಾರ್ಥಕತೆಯನ್ನು ಸಫಲತೆಯನ್ನು ಕಂಡಂತಾಗಿದೆ ಎಂದು ಪ್ರಾಸ್ತಾವಿಕವಾಗಿ ನುಡಿದರು.

ಇದನ್ನೂ ಓದಿ: ಎಪಿಎಂಸಿ ಗೋದಾಮಿಗೆ ಬೆಂಕಿ | ಕಾರ್ಮೋಡದಂಥ ಹೊಗೆ | ಬೆಂಕಿ ನಂದಿಸಲು ಹರಸಾಹಸ

ಜೆಡಿಯು ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಮಾತನಾಡಿ, ನವ ವಧು-ವರರ ಜೀವನ ಮುಂದಿನ ದಿನಗಳಲ್ಲಿ ಸುಖಮಯವಾಗಿರಲಿ. ಕಲ್ಯಾಣ ಎಂದರೆ ಎಲ್ಲರಿಗೂ ಒಳ್ಳೆಯದಾಗುವುದು. ಒಳ್ಳೆಯ ಭಾವನೆಗಳನ್ನು ನಮ್ಮೊಳಗೆ ತುಂಬಿಕೊಳ್ಳುವುದು. ಶ್ರೀಮಠಕ್ಕೆ ದೊಡ್ಡ ಇತಿಹಾಸ ಇದೆ. ಈ ಮಠಕ್ಕೆ ಎಲ್ಲ ಜಾತಿಧರ್ಮದವರು ನಡೆದುಕೊಳ್ಳುತ್ತಿದ್ದಾರೆ. ಎಲ್ಲರೂ ಇದನ್ನು ನಮ್ಮ ಮಠ ಎನ್ನುತ್ತಾರೆ.  ನಮ್ಮ ಪೂರ್ವಜರು ಶ್ರೀಮಠಕ್ಕೆ ನಡೆದುಕೊಂಡು ಬಂದಿದ್ದಾರೆ. ಎಲ್ಲ ಮಠಗಳು ಒಟ್ಟಾಗಿ ಸರ್ವೋದಯದ ಭಾವನೆ ಮೂಡಿಸಬೇಕೆಂದರು.

ಕರ್ನಾಟಕದ ಐದುನೂರು ಸ್ವಾಮಿಗಳು ಸೇರಿ ಚಿತ್ರದುರ್ಗದಲ್ಲಿ 10 ಕಿಲೋಮೀಟರ್ ಪಾದಯಾತ್ರೆ ಮಾಡಬೇಕಿದೆ. ಆಡಳಿತ, ಕೃಷಿ, ಪರಿಸರ, ಆರೋಗ್ಯ – ಈ ಕಲ್ಪನೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಬೇಕು. ಇದು ಸರ್ವೋದಯದ ಕಲ್ಪನೆಯಲ್ಲಿ ಮೂಡಿಬರಬೇಕಿದೆ. ಅದುವೇ ಸಾವಯವ ರಾಜಕಾರಣವಾಗಬೇಕು. ರಾಜಕಾರಣದಲ್ಲಿ ಬೆಳಕನ್ನು ಹಚ್ಚಬೇಕು. ಎಲ್ಲರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.

ಇದನ್ನೂ ಓದಿ: ಖ್ಯಾತ ವಾಣಿಜ್ಯೋದ್ಯಮಿ ಆರ್.ಎಸ್.ರುದ್ರಪ್ಪ ನಿಧನ

ಕಾರ್ಯಕ್ರಮದಲ್ಲಿ 12 ಜೋಡಿಗಳ ವಿವಾಹ ನೆರವೇರಿತು.

ಡಾ. ನಾಗರಾಜ ಮಾಲೂರು ಮಾತನಾಡಿದರು. ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಎಸ್.ಎನ್. ಚಂದ್ರಶೇಖರ್ ವೇದಿಕೆಯಲ್ಲಿದ್ದರು. ಎಂ.ಸಿ.ಕೆ.ಎಸ್. ಫೌಂಡೇಶನ್, ಬೆಂಗಳೂರು ಇವರು ದಾಸೋಹ ಸೇವೆ ವಹಿಸಿಕೊಂಡಿದ್ದರು. ಶ್ರೀ ಬಸವ ಕಬೀರ ಸ್ವಾಮಿಗಳು, ಶ್ರೀ ಬಸವ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಕುಂಬಾರ ಗುಂಡಯ್ಯ ಸ್ವಾಮಿಗಳು, ಶ್ರೀ ಬಸವ ಮಹಾಂತ ಸ್ವಾಮಿಗಳು, ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀ ಚೆನ್ನಬಸವ ಸ್ವಾಮಿಗಳು, ಪೈಲ್ವಾನ್ ತಿಪ್ಪೇಸ್ವಾಮಿ ಮೊದಲಾದವರಿದ್ದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಸ್ವಾಗತಿಸಿದರು. ಜಮುರಾ ಕಲಾವಿದರು ಪ್ರಾರ್ಥನೆ ಮಾಡಿದರು. ಗಂಜಿಗಟ್ಟೆ ಕೃಷ್ಣಮೂರ್ತಿ ವಚನ ಗಾಯನ ಮಾಡಿದರು. ಟಿ.ಪಿ. ಜ್ಞಾನಮೂರ್ತಿ ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga LatestChitradurga newsfeaturedJDUKannada NewsMahima J PatelMass MarriageMuruga MathShivayogi C. Kalasadಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜೆಡಿಯುಮಹಿಮಾ ಜೆ ಪಟೇಲ್ಮುರುಘಾ ಮಠಶಿವಯೋಗಿ ಸಿ.ಕಳಸದ್ಸಾಮೂಹಿಕ ವಿವಾಹ
Share This Article
Facebook Email Print
Previous Article Lorry accident in national highway ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ |
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ
ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
ಮುಖ್ಯ ಸುದ್ದಿ
ಸಸಿ ನೆಡುವ ಸಪ್ತಾಹ
ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
ಮುಖ್ಯ ಸುದ್ದಿ
cockroaches
ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up