By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    8 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    8 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    22 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    9 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    8 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    8 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ | 16 ಜೋಡಿ ದಾಂಪತ್ಯಕ್ಕೆ ಪದಾರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ | 16 ಜೋಡಿ ದಾಂಪತ್ಯಕ್ಕೆ ಪದಾರ್ಪಣೆ

News Desk Chitradurga News
Last updated: 6 May 2024 21:30
News Desk Chitradurga News
2 years ago
Share
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
SHARE

CHITRADURGA NEWS | 06 MAY 2024

ಚಿತ್ರದುರ್ಗ: ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದ್ದ 34 ನೇ ವರ್ಷದ ಐದನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 16 ಜೋಡಿಗಳ ವಿವಾಹ ಜರುಗಿತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ತಂಪಾದ ಮಡಿಕೆ ನೀರಿನ ಅರವಟಿಗೆ ಆರಂಭ | ಎಲ್ಲಿ ಅಂತಿರಾ ಈ ಸುದ್ದಿ ಓದಿ..

ಈ ವೇಳೆ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ,

ಐತಿಹಾಸಿಕ ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಹಿಂದಿನ ಪೀಠಾಧಿಪತಿಗಳೆಲ್ಲರೂ ಸಹ ನಿರ್ಮೋಹ, ನಿರಹಂಕಾರ, ನಿಸ್ವಾರ್ಥತೆಯ ಮಹಾಸದ್ಗುಣಗಳನ್ನು ಹೊಂದಿದವರು. ಸರಳತೆ, ಸಮಾನತೆ ಎಂಬ ಮಹಾತತ್ವದ ಮಣಿಹವನ್ನು ಹೊತ್ತು ನಡೆದು ಸಮಾಜಕ್ಕೆ ತಮ್ಮದೇ ಆದರ್ಶದ ಪಥವನ್ನು ಬಿಟ್ಟು ಹೋಗಿದ್ದಾರೆ.

ಅಂತಹ ದಾರಿಯನ್ನು ಈಗಲೂ ಸಹ ಬೃಹನ್ಮಠ ಆಧರಿಸಿ, ಅನುಸರಿಸಿ ನಡೆದಿರುವುದಕ್ಕೆ ಈ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವವೇ ಸಾಕ್ಷಿ ಎಂದರು.

ಇದನ್ನೂ ಓದಿ: ಸಂಶೋಧಕ ಡಾ.ಬಿ.ರಾಜಶೇಖರಪ್ಪ ಅವರಿಗೆ ಪ್ರೊ.ಶಿ.ಚೆ.ನಂದೀಮಠ ಪ್ರಶಸ್ತಿ

ಸದಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಶ್ರೀ ಬೃಹನ್ಮಠದ ಸಾಮಾಜಿಕ ಕಾರ್ಯಗಳಲ್ಲಿ ಈ ಸರಳ ಸಾಮೂಹಿಕ ವಿವಾಹವೂ ಒಂದು. ಇದು ಎಷ್ಟೋ ಬಡಜನರ ಪಾಲಿಗೆ ಆಶಾಕಿರಣವಾಗಿದೆ ಎಂದರೆ ತಪ್ಪಲ್ಲ. ಶ್ರೀಮಠದೊಂದಿಗೆ ಸಾರ್ವಜನಿಕರು ಇಂತಹ ಜನಪರ ಕಾರ್ಯಗಳಲ್ಲಿ ಪಾಲ್ಗೊಂಡು ಈ ಪದ್ಧತಿಯನ್ನು ಅನುಸರಿಸುವ ಮೂಲಕ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಕ್ರಮವೂ ನಿಮ್ಮಿಂದ ನಡೆದಿರುವುದು ಶ್ಲಾಘನೀಯ ಎಂದರು.

ಸರಳ ಮತ್ತು ಸರ್ವಸಮಾನತೆಯ ತತ್ವದಡಿಯಲ್ಲಿ ಸಾಗುತ್ತಿರುವ ಈ ಕಾರ್ಯಕ್ರಮವು ಜಾತಿ, ಮತ ಭೇದವಿಲ್ಲದ ಎಲ್ಲರೂ ಒಂದು ವೇದಿಕೆ ಅಡಿಯಲ್ಲಿ ತಮ್ಮ ಬಾಳ ಬದುಕಿಗೆ ಮುಂದಡಿ ಇಡುತ್ತಿರುವುದು ಸಂತಸದ ಸಂಗತಿ ಎಂದ ಸ್ವಾಮೀಜಿ, ದಂಪತಿಗಳ ಬದುಕಿನಲ್ಲಿ ಸಾಮರಸ್ಯವೇ ಪ್ರಧಾನವಾಗಬೇಕು. ನಾನೆಚ್ಚು, ನೀನು ಕಡಿಮೆ ಎಂದರೆ ಅದು ಸಾರವತ್ತಾದ ಸಂಸಾರವಾಗಲು ಸಾಧ್ಯವಿಲ್ಲ. ಅನ್ಯೂನತೆಯೇ ಇಲ್ಲಿ ಪ್ರಧಾನ ಅಂಶವಾಗಬೇಕೆಂದರು.

ಇದನ್ನೂ ಓದಿ: ಕೋಟೆನಾಡಿನಲ್ಲಿ ಬರಗೇರಮ್ಮ, ಏಕನಾಥೇಶ್ವರಿ ಸಿಡಿ ಉತ್ಸವದ ವೈಭವ

ಹಾಗೆಯೇ ಇದೇ ತಿಂಗಳ 8, 9 ಮತ್ತು 10ನೇ ತಾರೀಖಿನಂದು ಶ್ರೀಮಠದ ವತಿಯಿಂದ ಇದೇ ವೇದಿಕೆಯಲ್ಲಿ ವಿಶ್ವಕ್ಕೆ ಮಾದರಿಯ ಅನುಭವ ಮಂಟಪ ನಿರ್ಮಿಸಿ ಆದರ್ಶ ತತ್ವಗಳನ್ನು, ಬಿಟ್ಟು ಹೋಗಿರುವ ನಮ್ಮ ಸಾಂಸ್ಕøತಿಕ ನಾಯಕರಾದ ಬಸವಣ್ಣನವರ ಜಯಂತಿಯನ್ನು ಏರ್ಪಡಿಸಲಾಗಿದೆ.

ಇಲ್ಲಿ ಮ್ಕಕಳಿಗೆ, ದೊಡ್ಡವರಿಗೆ ವಚನ ಕಂಠಪಾಠ ಹಾಗೂ ಬಸವಾದಿ ಶಿವಶರಣರ ವೇಷ ಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪ್ರತಿದಿನ ಸಂಜೆ ಚಿಂತನಗೋಷ್ಠಿಗಳು ನಡೆಯಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ದಾವಣಗೆರೆ ವಿರಕ್ತಮಠದ ಡಾ. ಬಸವ ಪ್ರಭುಸ್ವಾಮೀಜಿ ಮಾತನಾಡಿ, ಜೀವನ ಸುಖವಾಗಿ ನಡೆಯಲು ಎಲ್ಲರಲ್ಲೂ ನಂಬಿಕೆ ಅಗತ್ಯ. ಅದು ಇರದೇ ಹೋದರೆ ಸಂಸಾರ ವಿಘಟನೆಯ ಹಾದಿ ಹಿಡಿಯುತ್ತದೆ. ಕುಟುಂಬ ಅಂದರೆ ತೊಂದರೆ, ತಾಪತ್ರಯ, ಸಮಸ್ಯೆ ಇರುವುದು ಸಹಜ.

ಅವುಗಳನ್ನು ತಾಳ್ಮೆ, ಸಹನೆಯಿಂದ ಪರಿಹರಿಸಿಕೊಂಡು ಸಾಗಬೇಕು. ಈ ವೇದಿಕೆಯಲ್ಲಿ ಬಡವರು ಮಾತ್ರ ಮದುವೆ ಮಾಡಿಕೊಂಡಿಲ್ಲ. ಸಿರಿವಂತರೂ ಇಲ್ಲಿ ತಮ್ಮ ಕಲ್ಯಾಣ ಮಹೋತ್ಸವ ನೆರವೇರಿಸಿಕೊಂಡು ಹೋಗಿರುವ ಉದಾಹರಣೆ ಇದೆ. ಎಂತಹ ಸಂದರ್ಭದಲ್ಲಿಯೂ ಸಾಮೂಹಿಕ ಕಲ್ಯಾಣ ಮಹೋತ್ಸವಗಳು ನಿಂತಿರುವ ಉದಾಹರಣೆ ಇಲ್ಲ ಎಂದು ನುಡಿದರು.

ಇದನ್ನೂ ಓದಿ: ಈರುಳ್ಳಿ ಬೆಳೆಗಾರರ ಮೊಗದಲ್ಲಿ ಮಂದಹಾಸ | ರಫ್ತಿಗೆ ಕೇಂದ್ರ ಸರ್ಕಾರದ ಸಮ್ಮತಿ

ಬೃಹನ್ಮಠದ ಖಾಸಾಮಠ ಗುರುಮಠಕಲ್ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಜೀವನದಲ್ಲಿ ಯಾವುದಕ್ಕೆ ಕೊರತೆಯಾದರೂ ಸಹ ವಿಶ್ವಾಸಕ್ಕೆ ಭಂಗ ಬರಬಾರದು. ಪರಸ್ಪರ ಪ್ರೀತಿ-ವಿಶ್ವಾಸ ಸಹ ಬಾಳ್ವೆಯಿಂದ ಬದುಕು ಹಸನಾಗಲು ಸಾಧ್ಯವಿದೆ. ಅಂತಹ ದಾರಿಯಲ್ಲಿ ನೂತನ ದಂಪತಿಗಳು ಹಾಗೂ ಸೇರಿದ ನೀವುಗಳು ಸಾಗಿರಿ ಎಂದು ಸಲಹೆ ನೀಡಿದರು.

ಜಮುರಾ ಕಲಾವಿದರಾದ ಉಮೇಶ ಪತ್ತಾರ ಮತ್ತು ಸಂಗಡಿಗರು ವಚನ ಗಾಯನ ಮತ್ತು ಗಂಜಿಗಟ್ಟೆ ಕೃಷ್ಣಮೂರ್ತಿ ಲಾವಣಿ ಪದಗಳನ್ನು ಹಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:celebrationChitradurgaCollective welfareDr. Basavakumar SwamijiMuruga Mathಚಿತ್ರದುರ್ಗಡಾ.ಬಸವಕುಮಾರ ಸ್ವಾಮೀಜಿಮಹೋತ್ಸವಮುರುಘಾ ಮಠಸಾಮೂಹಿಕ ಕಲ್ಯಾಣ
Share This Article
Facebook Email Print
Previous Article ರುಡ್‍ಸೆಟ್ ಸಂಸ್ಥೆಯಿಂದ ತರಬೇತಿ ಉದ್ಯೋಗ ಮಾಡುವ ಆಸೆಯೇ, ಏನು ಮಾಡಬೇಕೆಂಬ ಐಡಿಯಾ ಇಲ್ಲವೇ.. ಹಾಗಿದ್ದರೆ ಈ ಸುದ್ದಿ ಓದಿ, ನಿಮಗೊಂದು ಒಳ್ಳೆಯ ದಾರಿ ಸಿಗುತ್ತೆ..
Next Article ಬೆಳೆವಿಮೆ ಕುರಿತು ರೈತರೊಂದಿಗೆ ಡಿಸಿ ಸಭೆ ಬೆಳೆ ಸಮೀಕ್ಷೆ ಕ್ರಮಬದ್ಧವಾಗಿಲ್ಲ | ಅಚಾತುರ್ಯ ನಡೆಸಿದ ಪಿಡಿಓಗಳಿಗೆ ನೋಟೀಸ್ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up