
CHITRADURGA NEWS | 21 JUNE 2024
ಚಿತ್ರದುರ್ಗ: ಯೋಗ ದಿನಾಚರಣೆಯಲ್ಲಿ ನಾಲ್ಕು ಸಾವಿರ ಮಕ್ಕಳ ಸಮೂಹಿಕ ಯೋಗ ಮಾಡುವುದರ ಮೂಲಕ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯೋಗ ದಿನಾಚರಣೆ ವಿಶೇಷವಾಗಿತ್ತು.
ಇದನ್ನೂ ಓದಿ: ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಸಂಸ್ಥೆಯ ಅವಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಮಾತನಾಡಿ, ಯೋಗದಿಂದ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಾಗಿರಬಹುದು. ಪ್ರತಿಯೊಬ್ಬರು ದಿನಕ್ಕೆ ಒಂದು ಗಂಟೆಯಾದರೂ ಯೋಗಾಭ್ಯಾಸ ಮಾಡುವುದು ಒಳ್ಳೆಯದು ಎಂದು ಯೋಗದ ಮಹತ್ವ ತಿಳಿಸಿದರು.
ಇದನ್ನೂ ಓದಿ: ರಾಜ್ಯಮಟ್ಟದ ಭೋವಿ ಜನೋತ್ಸವ 18ಕ್ಕೆ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
