By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    CBSC RESULT | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    2 hours ago
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    15 hours ago
    ಆಸಿಡ್ ದಾಳಿ
    ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
    15 hours ago
    ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
    ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
    16 hours ago
    ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
    ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    56 minutes ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    14 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    19 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    3 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: ಮತಗಳ್ಳತನದ ಮೂಲಕ ಜನಾದೇಶ ಕಗ್ಗೊಲೆ | ಮಾಜಿ ಸಂಸದ ಬಿ.ಎನ್.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮತಗಳ್ಳತನದ ಮೂಲಕ ಜನಾದೇಶ ಕಗ್ಗೊಲೆ | ಮಾಜಿ ಸಂಸದ ಬಿ.ಎನ್.ಚಂದ್ರಪ್ಪ

News Desk Chitradurga News
Last updated: 6 November 2025 19:19
News Desk Chitradurga News
5 months ago
Share
ಬಿಜೆಪಿ ಮತಗಳ್ಳತನ ವಿರುದ್ಧ ವೋಟ್ ಚೌರಿ ಸಹಿ ಸಂಗ್ರಹ ಅಭಿಯಾನ
SHARE

CHITRADURGA NEWS |06 NOVEMBER 2025

ಚಿತ್ರದುರ್ಗ: ಮತಗಳ್ಳತನದ ಮೂಲಕ ಜನಾದೇಶ ಕಗೊಲೆಯಾಗುತ್ತಿದೆ. ಇಂತಹ ಕೃತ್ಯದ ವಿರುದ್ಧ ರಾಹುಲ್ ಗಾಂಧಿ ಅವರು ಜನಜಾಗೃತಿಯ ಚಳುವಳಿ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಗಿನ್ನೀಸ್‌ ರೆಕಾರ್ಡ್‌ ಮಾಡಿದ ಶಾಸಕ ಕೆ.ಸಿ.ವೀರೇಂದ್ರ ಪುತ್ರಿ ಸರಸ್ವತಿ

ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಆಗಸನಕಲ್ಲಿನ ಟಿಪ್ಪು ಸರ್ಕಲ್‍ನಲ್ಲಿ ವಾರ್ಡ್ 12ರಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬಿಜೆಪಿ ಮತಗಳ್ಳತನ ವಿರುದ್ಧ ವೋಟ್ ಚೌರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು,

ಬಿಜೆಪಿ ಸೇರಿದಂತೆ ಕೋಮುವಾದಿ ಪಕ್ಷಗಳು ದೇಶದಲ್ಲಿ ಸರ್ವಾಧಿಕಾರಿ ಆಯೋಗ ಅಧಿಕಾರಕ್ಕೋಸ್ಕರ ಆಯೋಗದ ಮೂಲಕ ನಡೆಸುತ್ತಿರುವ ಮತಗಳ್ಳತನ ನಿಲ್ಲಬೇಕು. 

ಚುನಾವಣಾ ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ಉದ್ದೇಶದಿಂದ ಮೂಡಿಸಲು ಪಾರದರ್ಶಕವಾಗಿ ನಡೆಸಬೇಕೆಂಬ ಜನಜಾಗೃತಿಯನ್ನು ಕಾಂಗ್ರೆಸ್ ದೇಶದಾದ್ಯಂತ ಕಳುವಿನ (ಚೌರಿ) ವಿರುದ್ಧ ಚಳುವಳಿ ಮಾದರಿಯಲ್ಲಿ ಅಭಿಯಾನವನ್ನು ನಡೆಸುತ್ತಿದೆ ಎಂದರು.

ಇದನ್ನೂ ಓದಿ: 66 ಶಿವಶರಣ-ಶರಣೆಯರ ವಚನ ಕಂಠಪಾಠ ಸ್ಪರ್ಧೆ

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ಮಾತನಾಡಿ, ಇತ್ತೀಚಿನ ದಿನದಲ್ಲಿ ಚುನಾವಣೆಯಲ್ಲಿ ನಮ್ಮ ಮತ ಇರುತ್ತೇದೆಯೋ ಇಲ್ಲವೂ ಎಂಬ ಅನುಮಾನ ಮೂಡಿದೆ, ಯಾವ ಸಮಯದಲ್ಲಿ ಬೇಕಾದರೂ ಸಹಾ ನಮ್ಮ ಮತಗಳು ಕಾಣೆಯಾಗಬಹುದಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮತಗಳ್ಳತನದ ವಿರುದ್ದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಇದಕ್ಕೆ ಜನತೆ ಸಹಕಾರವನ್ನು ನೀಡಬೇಕಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯದ ನಂತರ ಸಂವಿಧಾನ ರಚನೆಯಾಗಿ ಎಲ್ಲರಿಗೂ ಸಹಾ ಮತದಾನದ ಹಕ್ಕನ್ನು ನೀಡಲಾಯಿತು, ಇದರಿಂದ ಎಲ್ಲರು ಸಹಾ ತಮಗೆ ಬೇಕಾದ ವ್ಯಕ್ತಿಯನ್ನು ಆರಿಸಿಕೊಳ್ಳಲು ಅನುವು ಮಾಡಿಕೊಡಲಾಗಿದೆ. 

ಈ ಸಮಯದಲ್ಲಿ ಪಾರದರ್ಶಕತೆಯಿಂದ ಚುನಾವಣೆ ನಡೆಸಲಾಗುತ್ತಿತು ತದ ನಂತರ ಬಂದ ಚುನಾವಣೆಗಳಲ್ಲಿ ಅಕ್ರಮ ಪ್ರಾರಂಭವಾಯಿತು, ಬಿಜೆಪಿ ಅಧಿಕಾರಕ್ಕೆ ಬರಲು ಮತಗಳ್ಳತನ ಪ್ರಾರಂಭವಾಯಿತು. 

ಇದನ್ನೂ ಓದಿ: ಕುರಿ ಕಳ್ಳನ ಬಂಧನ | 9.92 ಲಕ್ಷ ಬೆಲೆ ಬಾಳುವ ಕುರಿಗಳು ವಶ

ಈ ಸಮಯದಲ್ಲಿ ಬೇರೆ ಕಡೆಯಿಂದ ಮತದಾರರು ಬಂದು ಬಿಜೆಪಿ ಪರವಾಗಿ ಮತವನ್ನು ಚಲಾಯಿಸಲು ಪ್ರಾರಂಭ ಮಾಡಿದರು. ಇದರಿಂದ ಬಿಜೆಪಿ ಅಧಿಕಾರ ಹಿಡಿಯಲು ಅನುವು ಮಾಡಿಕೊಡಲಾಯಿತು ಎಂದರು.

ಜಿಲ್ಲಾ ಗ್ಯಾರೆಂಟಿ ಅಧಿಕಾರದ ಅಧ್ಯಕ್ಷರಾದ ಶಿವಣ್ಣ ಮಾತನಾಡಿ, ದೇಶದಲ್ಲಿ ರಾಹುಲ್ ಗಾಂಧಿಯವರು ಮತಗಳ್ಳತನದ ವಿರುದ್ದ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಇದಕ್ಕೆ ಎಲ್ಲರೂ ಸಹಾ ಸಾಥ್ ನೀಡಬೇಕಿದೆ, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭೀಪ್ರಾಯದಿಂದ ಬಂದಿದ್ದಲ್ಲ ಮತಗಳ್ಳತನದಿಂದ ಬಂದಿದ್ದು.

ಪ್ರತಿ ಸಲ ಮತದಾರರು ತಮ್ಮ ಮತಪಟ್ಟಿಯಲ್ಲಿ ತಮ್ಮ ಹೆಸರು ಇದ್ದೇಯೇ ಎಂದು ಪರಿಶೀಲಿಸಬೇಕಿದೆ. ಕಾಂಗ್ರೆಸ್ ಸರ್ಕಾರ ಪ್ರತಿ ತಿಂಗಳು ಪ್ರತಿಯೊಂದು ಮನೆಗೂ ಸಹಾ 5 ರಿಂದ 6 ಸಾವಿರ ರೂಗಳವರೆಗೆ ಸಹಾಯವನ್ನು ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಕೆಲಸವನ್ನು ಮಾಡುತ್ತಿದೆ ಎಂದರು.

ಕೆ.ಎಂ.ಪಿ.ಸಿ.ಸಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಆಶ್ರಯ ಸಮಿತಿ ಸದಸ್ಯರಾದ ಮುನೀರಾ ಎ ಮಕನದಾರ್ ಮಾತನಾಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 05 | ಹತ್ತಿ ರೇಟ್ ಎಷ್ಟಿದೆ? 

ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಹಾಲಸ್ವಾಮಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ನಂದಿನಿಗೌಡ, ನಗರಧ್ಯಕ್ಷರಾದ ಲಕ್ಷ್ಮೀಕಾಂತ, ನಂದೀಶ್, ಆಶ್ವಕ್ ಆಲಿ, ಪಟೇಲ್ ಮೌಸೀನ, ಕಿಸಾನ್ ಸೆಲ್‍ನ ಉಪಾಧ್ಯಕ್ಷರಾದ ಶಿವಣ್ಣ, ಮುನ್ನಾ, ಖುದ್ದುಸ್ ಸೇರಿದಂತೆ ಇತರರು ಭಾಗವಹಿಸಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newscongressVote riggingಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಮತಕಳ್ಳತನ
Share This Article
Facebook Email Print
Previous Article ಗಿನ್ನೀಸ್‌ ರೆಕಾರ್ಡ್‌ ಮಾಡಿದ ಶಾಸಕ ಕೆ.ಸಿ.ವೀರೇಂದ್ರ ಪುತ್ರಿ ಸರಸ್ವತಿ
Next Article RAMP ಯೋಜನೆ | ಸರ್ಕಾರಿ ಅಧಿಕಾರಿಗಳಿಗೆ ಕೈಗಾರಿಕೆ ಯೋಜನೆಗಳ ತಿಳುವಳಿಕೆ
Leave a Comment

Leave a Reply Cancel reply

Your email address will not be published. Required fields are marked *

ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
ಕ್ರೈಂ ಸುದ್ದಿ
ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
CBSC RESULT | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
ಮುಖ್ಯ ಸುದ್ದಿ
sweets
ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
Life Style
open pores on your face
ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up