ಮುಖ್ಯ ಸುದ್ದಿ
MAX: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್
Published on
CHITRADURGA NEWS | 19 DECEMBER 2024
ಚಿತ್ರದುರ್ಗ: ವಿಜಯ್ ಕಾರ್ತಿಕೇಯ ನಿರ್ದೇಶನದ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ (MAX) ಸಿನಿಮಾ ಡಿ.25 ಬಿಡುಗಡೆಗೆ ಸಿದ್ದವಾಗಿದೆ.
ಕ್ಲಿಕ್ ಮಾಡಿ ಓದಿ: ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ | ಸಚಿವ ಕೃಷ್ಣ ಬೈರೇಗೌಡ
ಮ್ಯಾಕ್ಸ್ ಚಿತ್ರ ತಂಡ ಇದೀಗ ಚಿತ್ರದುರ್ಗದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಸ್ಟೇಡಿಯಂನಲ್ಲಿ ಡಿ.22 ರಂದು ಫ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದು, ವಿ ಕ್ರಿಯೇಷನ್ಸ್ ಅಡಿಯಲ್ಲಿ ಕಲೈಪುಲಿ ಎಸ್. ಥಾನು ನಿರ್ಮಿಸಿದ್ದಾರೆ.
ಚಿತ್ರದಲ್ಲಿ ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರ್ನಾಡ್, ಸುಕೃತಾ ವಾಗ್ಲೆ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ನಗರಸಭೆ ಬಜೆಟ್ | ಸಾರ್ವಜನಿಕರಿಂದ ಸಲಹೆ, ಸೂಚನೆಗೆ ಸಮಾಲೋಚನಾ ಸಭೆ
ಅನಿರುದ್ಧ್ ಭಟ್ ಅವರ ತಾರಾಗಣದಲ್ಲಿ ಸಂಗೀತವನ್ನು ಬಿ.ಅಜನೀಶ್ ಲೋಕನಾಥ್ ಸಂಯೋಜಿಸಿದ್ದಾರೆ.
Continue Reading
Related Topics:Abhinaya Chakravarty, Chitradurga, Chitradurga news, Chitradurga Updates, Free release event, Kannada Latest News, Kannada News, kiccha Sudeep, Max, Vijay Karthikeya, ಅಭಿನಯ ಚಕ್ರವರ್ತಿ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕಿಚ್ಚ ಸುದೀಪ್, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಫ್ರೀ ರಿಲೀಸ್ ಇವೆಂಟ್, ಮ್ಯಾಕ್ಸ್, ವಿಜಯ್ ಕಾರ್ತಿಕೇಯ
Click to comment