By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: MAX: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » MAX: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್

ಮುಖ್ಯ ಸುದ್ದಿ

MAX: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್

News Desk Chitradurga News
Last updated: 19 December 2024 08:34
News Desk Chitradurga News
6 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 DECEMBER 2024

ಚಿತ್ರದುರ್ಗ: ವಿಜಯ್ ಕಾರ್ತಿಕೇಯ ನಿರ್ದೇಶನದ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ (MAX) ಸಿನಿಮಾ ಡಿ.25 ಬಿಡುಗಡೆಗೆ ಸಿದ್ದವಾಗಿದೆ.

ಕ್ಲಿಕ್ ಮಾಡಿ ಓದಿ: ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ | ಸಚಿವ ಕೃಷ್ಣ ಬೈರೇಗೌಡ

ಮ್ಯಾಕ್ಸ್ ಚಿತ್ರ ತಂಡ ಇದೀಗ ಚಿತ್ರದುರ್ಗದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಸ್ಟೇಡಿಯಂನಲ್ಲಿ ಡಿ.22 ರಂದು ಫ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದು, ವಿ ಕ್ರಿಯೇಷನ್ಸ್ ಅಡಿಯಲ್ಲಿ ಕಲೈಪುಲಿ ಎಸ್. ಥಾನು ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರ್ನಾಡ್, ಸುಕೃತಾ ವಾಗ್ಲೆ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ನಗರಸಭೆ ಬಜೆಟ್ | ಸಾರ್ವಜನಿಕರಿಂದ ಸಲಹೆ, ಸೂಚನೆಗೆ ಸಮಾಲೋಚನಾ ಸಭೆ

ಅನಿರುದ್ಧ್ ಭಟ್ ಅವರ ತಾರಾಗಣದಲ್ಲಿ ಸಂಗೀತವನ್ನು ಬಿ.ಅಜನೀಶ್ ಲೋಕನಾಥ್ ಸಂಯೋಜಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Abhinaya ChakravartyChitradurgaChitradurga newsChitradurga UpdatesFree release eventKannada Latest NewsKannada Newskiccha SudeepMaxVijay Karthikeyaಅಭಿನಯ ಚಕ್ರವರ್ತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಿಚ್ಚ ಸುದೀಪ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಫ್ರೀ ರಿಲೀಸ್ ಇವೆಂಟ್ಮ್ಯಾಕ್ಸ್ವಿಜಯ್ ಕಾರ್ತಿಕೇಯ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | 19 ಡಿಸೆಂಬರ್ | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ, ಆರೋಗ್ಯದಲ್ಲಿ ಎಚ್ಚರ
Next Article VaniVilasa sagara dam 129 ಅಡಿ ದಾಟಿದ ವಿವಿ ಸಾಗರ ಜಲಾಶಯ ಮಟ್ಟ
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up