
CHITRADURGA NEWS | 03 NOVEEMBER 2025
ಚಿತ್ರದುರ್ಗ: ಕೇರಳದ ಕಣ್ಣೂರಿನ ಪಯ್ಯಂಬಳಂ ಕಡಲತೀರದಲ್ಲಿ ಸಮುದ್ರ ಸ್ನಾನಕ್ಕೆಂದು ತೆರಳಿದ್ದ ಚಿತ್ರದುರ್ಗದ ಮೆಡಿಕಲ್ ವಿದ್ಯಾರ್ಥಿ ಸಾವನ್ನುಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಟಿರ್ಚರ್ಸ್ ಕಾಲೋನಿ ನಿವಾಸಿ ಅನ್ವರ್ ಎಂಬುವರ ಪುತ್ರ ಮುಹಮ್ಮದ್ ಅಫ್ರಾಝ್.
ಇದನ್ನೂ ಓದಿ: ದಿನ ಭವಿಷ್ಯ | 03 ನವೆಂಬರ್ | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ವ್ಯವಹಾರಗಳಲ್ಲಿ ಹೂಡಿಕೆ ಬೇಡ, ಆರೋಗ್ಯದಲ್ಲಿ ಎಚ್ಚರ
ಸ್ನಾನಕ್ಕೆಂದು ಹೋಗಿದ್ದು ಅಲೆಗಳ ಹೊಡೆತಕ್ಕೆ ಸಿಲುಕಿ ಸಾವನ್ನುಪ್ಪಿದ್ದು, ಆತನ ರಕ್ಷಣೆಗೆ ಧಾವಿಸಿದ್ದ ಮತ್ತಿಬ್ಬರೂ ಸಮುದ್ರ ಪಾಲುಗಿದ್ದಾರೆ.
ಮುಹಮ್ಮದ್ ಅಫ್ರಾಝ್ ಅವರ ಮೃತ ದೇಹವನ್ನು ತರಲು ಕಣ್ಣೂರಿಗೆ ಮೃತನ ಕುಟುಂಬಂಸ್ಥರು ಹೋಗಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
