CHITRADURGA NEWS | 06 JUNE 2024
ಚಿತ್ರದುರ್ಗ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಟ್ರೇಡರ್ಸ್ ಮಾಲಿಕರಾದ ಎನ್.ಮಲ್ಲಿಕಾರ್ಜುನಯ್ಯ(66) ಇಂದು(ಗುರುವಾರ) ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇದನ್ನೂ ಓದಿ: ಮೋದಿ ಸಂಪುಟಕ್ಕೆ ಗೋವಿಂದ ಕಾರಜೋಳ | ಚಿತ್ರದುರ್ಗಕ್ಕೆ ಮತ್ತೊಮ್ಮೆ ಕೇಂದ್ರ ಸಚಿವ ಸ್ಥಾನ..?
ಜೂ.7 ಶುಕ್ರವಾರ ಬೆಳಗ್ಗೆ ಬಿವಿಕೆಎಸ್ ಲೇಔಟ್‍ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮಧ್ಯಾಹ್ನ 2 ಗಂಟೆಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
