By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
    7 hours ago
    ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮಾತನಾಡಿದರು
    KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
    8 hours ago
    AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹುಟ್ಟುಹಬ್ಬ ಆಚರಣೆ
    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ 
    8 hours ago
    ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
    ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
    9 hours ago
    ಅರ್ಜಿ ಅಹ್ವಾನ
    ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    21 hours ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    4 days ago
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    2 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    4 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    20 hours ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    21 hours ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    2 days ago
    Skin stickiness and acne during the monsoon
    ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
    2 days ago
    Sandalwood
    ತಲೆಹೊಟ್ಟು ಸಮಸ್ಯೆಗೆ ಶ್ರೀಗಂಧ ಎಷ್ಟು ಪ್ರಯೋಜನಕಾರಿ ತಿಳಿಯಿರಿ
    3 days ago
Reading: ಅಕ್ಕ ಕೆಫೆಯಲ್ಲಿ ಡಿ.ಸುಧಾಕರ್ ಉಪಹಾರ ಸೇವನೆ | ಸಿರಿಧಾನ್ಯ ಬಾತ್ ಸವಿದು, ಬಿಲ್ ಕೊಟ್ಟ ಸಚಿವರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಕ್ಕ ಕೆಫೆಯಲ್ಲಿ ಡಿ.ಸುಧಾಕರ್ ಉಪಹಾರ ಸೇವನೆ | ಸಿರಿಧಾನ್ಯ ಬಾತ್ ಸವಿದು, ಬಿಲ್ ಕೊಟ್ಟ ಸಚಿವರು

News Desk Chitradurga News
Last updated: 4 August 2025 17:59
News Desk Chitradurga News
12 months ago
Share
ಸಚಿವ ಡಿ.ಸುಧಾಕರ್ ಅಕ್ಕ ಕೆಫೆ ಉದ್ಘಾಟಿಸಿದರು
SHARE

CHITRADURGA NEWS | 04 AUGUST 2025

ಚಿತ್ರದುರ್ಗ: ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ ನೀಡಲಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್‍ಎಲ್‍ಎಂ)-ಸಂಜೀವಿನಿ, ಜಿಲ್ಲಾ ಪಂಚಾಯತ್ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ “ಅಕ್ಕ ಕೆಫೆ” ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಅಕ್ಕ ಕೆಫೆ ಆರಂಭಿಸುವ ಕುರಿತು ಘೋಷಣೆ ಮಾಡಿದ್ದರು. 2024 ಮಾರ್ಚ್ 8 ರಂದು ರಾಜ್ಯದಲ್ಲಿ ಮೊದಲ ಅಕ್ಕ ಕೆಫೆಗೆ ಚಾಲನೆ ನೀಡಲಾಗಿತ್ತು. ತದ ನಂತರ ರಾಜ್ಯದ ಇತರೆಡೆ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ನಿರ್ವಹಣೆಯಲ್ಲಿ ಆರಂಭಿಸಿದ ಅಕ್ಕ ಕೆಫೆಗಳು ಯಶಸ್ವಿಯಾಗಿವೆ. 

ಸಂಪೂರ್ಣವಾಗಿ ಮಹಿಳೆಯರಿಂದಲೇ ಅಕ್ಕ ಕೆಫೆಗಳು ಕಾರ್ಯನಿರ್ವಹಿಸುತ್ತವೆ. ಶುಚಿ ಮತ್ತು ರುಚಿಯಾದ ಆಹಾರವನ್ನು ಸಾರ್ವಜನಿಕರು ಅಕ್ಕ ಕೆಫೆಯಲ್ಲಿ ಸವಿಯಬಹುದು. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆಡೆ ಅಕ್ಕ ಕೆಫೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ: ಕಾಡು ಕಾಯುವ ಮರ ಕಥಾ ಸಂಕಲನ ಲೋಕಾರ್ಪಣೆ

ಈ ವೇಳೆ ಅಕ್ಕ ಕೆಫೆಯಲ್ಲಿ ಉಪ್ಪಿಟ್ಟು, ಸಿರಿಧಾನ್ಯಗಳ ಬಾತ್, ಕಾಫಿ ಸವಿದ ಸಚಿವ ಡಿ.ಸುಧಾಕರ್ ಶುಚಿ ಹಾಗೂ ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಕ ಕೆಫೆಯ ಮಹಿಳಾ ಸದಸ್ಯರನ್ನು ಅಭಿನಂಧಿಸಿದ ಅವರು, ಅಕ್ಕ ಕೆಫೆಯಲ್ಲಿ ಆಹಾರದ ಗುಣಮಟ್ಟ ಚೆನ್ನಾಗಿರಬೇಕು, ಶುಚಿ ಹಾಗೂ ರುಚಿಗೆ ಹೆಚ್ಚಿನ ಆದ್ಯತೆ ನೀಡಿ, ನಿರಂತರವಾಗಿ ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಸಲಹೆ ನೀಡಿದರು.  

ಅಲ್ಲದೆ ತಾವು ಅಕ್ಕ ಕೆಫೆಯಲ್ಲಿ ಪಡೆದ ಉಪಹಾರಕ್ಕೆ ಪ್ರತಿಯಾಗಿ ಮೊದಲ ಬಿಲ್ ಹಣವನ್ನು ತಾವೇ ಪಾವತಿಸಿ, ಅಕ್ಕ ಕೆಫೆ ನಿರ್ವಹಿಸುವ ಮಹಿಳೆಯರಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು.

ಜಿ.ಪಂ. ಸಿಇಒ ಡಾ. ಆಕಾಶ್ ಮಾತನಾಡಿ, ಕಡಿಮೆ ಬೆಲೆಯಲ್ಲಿ ಜನರಿಗೆ ಅಕ್ಕ ಕೆಫೆಯಲ್ಲಿ ಮನೆಯ ರುಚಿಯ ಅನುಭೂತಿ ನೀಡುವ ತಿಂಡಿ ಊಟಗಳು ದೊರೆಯಲಿವೆ. ರಾಸಾಯನಿಕ ಬಣ್ಣ, ಕೃತಕ ರುಚಿಕಾರಕಗಳನ್ನು ಅಕ್ಕ ಕೆಫೆಯಲ್ಲಿ ಬಳಸುವುದಿಲ್ಲ. ಶುಚಿ ಮತ್ತು ಆರೋಗ್ಯಕರ ಆಹಾರ ನೀಡುವುದು ಅಕ್ಕ ಕೆಫೆ ಉದ್ದೇಶವಾಗಿದೆ. 

ಇದನ್ನೂ ಓದಿ: ಹಿರಿಯೂರಿನಲ್ಲಿ JDS ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ | ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಪ್ರತಿದಿನವು ಸಿರಿಧಾನ್ಯಗಳ ಖಾದ್ಯ ಅಕ್ಕ ಕೆಫೆಯಲ್ಲಿ ದೊರೆಯುತ್ತದೆ. ಜಿ.ಪಂ. ಗೆ ವಿವಿಧ ಕೆಲಸಕ್ಕೆ ಆಗಮಿಸುವ ಸಾರ್ವಜನಿಕರು ಇದರ ಸದಪಯೋಗ ಪಡೆದುಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AKKA CAFEChitradurgaChitradurga newsRuchiWomenZilla Panchayatಅಕ್ಕ ಕೆಫೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯತ್ಮಹಿಳೆಯರುರುಚಿ
Share This Article
Facebook Email Print
Previous Article ನಾಗಪ್ಪನಿಗೆ ಹುಣಸೆ ಹುಳಿ ಸಾರು ನೈವೇದ್ಯ | ಕಾಡುಗೊಲ್ಲ ಸಮುದಾಯದಿಂದ ವಿಶಿಷ್ಟ ಆಚರಣೆ
Next Article arecanut price list ಅಡಿಕೆ ಧಾರಣೆ | ಆಗಸ್ಟ್‌ 4 | ಆವಕ ಕಡಿಮೆ | ಬೆಲೆ ಗಗನಕ್ಕೆ
Leave a Comment

Leave a Reply Cancel reply

Your email address will not be published. Required fields are marked *

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
ಮುಖ್ಯ ಸುದ್ದಿ
ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮಾತನಾಡಿದರು
KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹುಟ್ಟುಹಬ್ಬ ಆಚರಣೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ 
ಮುಖ್ಯ ಸುದ್ದಿ
ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up