By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು 
    3 hours ago
    SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ
    SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ 
    4 hours ago
    ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು
    ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು 
    5 hours ago
    ಚಂದ್ರದರ್ಶನ
    ಸಡಗರ, ಸಂಭ್ರಮದ ಯುಗಾದಿ ಆಚರಣೆ | ಹೊಸ ವರ್ಷದ ಆಗಮನ 
    18 hours ago
    ಆಸಿಡ್ ದಾಳಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾ.ವಿಜಯ್
    ಆಸಿಡ್ ದಾಳಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾ.ವಿಜಯ್
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    6 days ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    7 days ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    7 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    3 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 week ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    22 hours ago
    ARECANUT RATE
    ಅಡಿಕೆ ಧಾರಣೆ | 17 ಮಾರ್ಚ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    ARECANUT RATE
    ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ
    5 days ago
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    7 days ago
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 21 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಒತ್ತಡ, ಪ್ರಯಾಣದಲ್ಲಿ ಎಚ್ಚರ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 20 | ಆಕಸ್ಮಿಕ ಧನಲಾಭ, ಹಿರಿಯರ ಅನುಗ್ರಹದಿಂದ ಪ್ರಮುಖ ಕಾರ್ಯಗಳು ಯಶಸ್ವಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 19 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಆರೋಗ್ಯದ ಬಗ್ಗೆ ಎಚ್ಚರಿಕೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 18 | ಶುಭ ಸುದ್ದಿ, ಉದ್ಯೋಗದಲ್ಲಿ ಉತ್ಸಾಹಭರಿತ ವಾತಾವರಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 17 | ವ್ಯಾಪಾರಗಳಲ್ಲಿ ಹೊಸ ಹೂಡಿಕೆ, ದೀರ್ಘಕಾಲದ ಸಾಲಗಳ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 17 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 hours ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    6 days ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    1 week ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    1 week ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    4 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    1 month ago
  • Life Style
    Life StyleShow More
    U' shaped tilak
    ಹಣೆಯ ಮೇಲೆ ‘U’ ಆಕಾರದ ತಿಲಕ ಇಡುವುದೇಕೆ ಗೊತ್ತಾ?
    7 hours ago
    Gooseberry (Amla)-Turmeric Juice
    ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ(ಆಮ್ಲಾ)-ಅರಿಶಿನ ಜ್ಯೂಸ್ ಕುಡಿಯಿರಿ ಈ ಪ್ರಯೋಜನ ಪಡೆಯಿರಿ
    8 hours ago
    red bumps on the eyes
    ಕಣ್ಣುಗಳ ಮೇಲೆ ಕೆಂಪು ಗುಳ್ಳೆಗಳು ಮೂಡಲು ಕಾರಣವೇನು ಗೊತ್ತಾ?
    1 day ago
    honey
    ಈ ರೀತಿ ಜೇನುತುಪ್ಪ ತಿಂದರೆ ಅದು ಹಾನಿಕಾರಕವಂತೆ
    1 day ago
    ಕ್ರ್ಯಾನ್‌ಬೆರಿ
    ಕ್ರ್ಯಾನ್‌ಬೆರಿಗಳು ಆರೋಗ್ಯಕ್ಕೆ ಒಂದು ವರದಾನವಾಗಿದೆ; ಯಾಕೆ ಗೊತ್ತಾ?
    2 days ago
Reading: ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಚಿವ ಡಿ.ಸುಧಾಕರ್ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಚಿವ ಡಿ.ಸುಧಾಕರ್ ಚಾಲನೆ

News Desk Chitradurga News
Last updated: 19 July 2025 19:09
News Desk Chitradurga News
8 months ago
Share
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಚಿವ ಡಿ.ಸುಧಾಕರ್ ಚಾಲನೆ
SHARE

CHITRADURGA NEWS | 19 JULY 2025

ಚಿತ್ರದುರ್ಗ: ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಅತ್ಯುತ್ತಮ ವ್ಯವಸ್ಥೆಯಾಗಿದೆ. ಸಾರ್ವಜನಿಕರು ಇದಕ್ಕೆ ಬೆಂಬಲ ನೀಡಬೇಕು. ಪೊಲೀಸ್ ಇಲಾಖೆ ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು. ಅಪರಾಧಗಳನ್ನು ತಡೆಯಲು ಪೊಲೀಸರಿಗೆ ಸಾರ್ವಜನಿರ ಸಹಕಾರ ಅಗತ್ಯವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಇದನ್ನೂ ಓದಿ: ನೇಕಾರರಿಗೆ ಆರ್ಥಿಕ ನೆರವು | ಅರ್ಜಿ ಆಹ್ವಾನ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮನೆ ಮನೆಗೆ ಪೊಲೀಸ್ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.  

ದೇಶದಲ್ಲೇ ವಿನೂತನವಾದ ‘ಮನೆ ಮನೆಗೆ ಪೊಲೀಸ್’ ಎನ್ನುವ ಪ್ರಯೋಗವನ್ನು ರಾಜ್ಯ ಪೊಲೀಸ್ ಇಲಾಖೆ ಮಾಡುತ್ತಿದೆ. ಇದನ್ನು ಯಶಸ್ವಿಗೊಳಿಸುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಪ್ರತಿಯೊಂದು ತಾಲ್ಲೂಕಿನಲ್ಲೂ 70 ರಿಂದ 80 ಸಾವಿರ ಮನೆಗಳು ಇವೆ. 

ಬೀಟ್ ಪೊಲೀಸರು ತಮ್ಮ ವ್ಯಾಪ್ತಿಯ ಪ್ರತಿ ಮನೆಯ ವಿವರಗಳನ್ನು ಸಂಗ್ರಹಿಸಿ ಎಲ್ಲಾ ರೀತಿಯ ಅಪರಾಧ ಕೃತ್ಯ ತಡೆಯಲು ಜಾಗರೂಕರಾಗಿರಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸರು ಸಮರ್ಥವಾಗಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಪೊಲೀಸ್ ಇಲಾಖೆ ಬಲಪಡಿಸಲು ಸಿದ್ಧ: 

ಪೊಲೀಸ್ ಇಲಾಖೆ ಬಲಪಡಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಶಾಸಕರ ಅನುದಾನದಲ್ಲಿ 16 ವಾಹನಗಳನ್ನು ಪೊಲೀಸ್ ಇಲಾಖೆಗೆ ನೀಡಲಾಗಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ವಸತಿ ಗೃಹ ನಿರ್ಮಾಣ ಮಾಡುವಂತೆ ಕೋರಿದು, ಮುಂಬರುವ ಆಯವ್ಯಯದಲ್ಲಿ ಅನುದಾನ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಸಚಿವ ಡಿ.ಸುಧಾಕರ್ ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿ ಮಾಡಲು ಮನೆ ಮನೆಗೆ ಪೊಲೀಸ್ ಎನ್ನುವ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸರಹದ್ದನ್ನು ಬೀಟ್‍ಗಳನ್ನಾಗಿ, ನಂತರ ಈ ಬೀಟ್‍ಗಳನ್ನು ಸಬ್‍ಬೀಟ್‍ಗಳನ್ನಾಗಿ ವಿಂಗಡಿಸಲಾಗುವುದು. 

ಪ್ರತಿ ಸಬ್ ಬೀಟ್‍ನಲ್ಲಿ 40 ರಿಂದ 50 ಮನೆಗಳನ್ನು ಒಳಗೊಂಡ ಕ್ಲಸ್ಟರ್‍ಗಳ ರಚನೆ ಮಾಡಲಾಗುವುದು. ಕ್ಲಸ್ಟರ್‍ಗೆ ನೇಮಿಸಿದ ಪೊಲೀಸ್ ಸಿಬ್ಬಂದಿ ಬೀಟ್ ವೇಳೆ ಪ್ರತಿ ಮನೆಗಳಿಗೂ ಭೇಟಿ ನೀಡುತ್ತಾರೆ. ಈ ವೇಳೆ ಮನೆಗಳಲ್ಲಿ ಕಂಡುಬರುವ ಸಮಸ್ಯೆಗಳನ್ನು ಗುರುತಿಸಿ, ಠಾಣೆಯ ನೊಂದಣಿ ಪುಸ್ತಕದಲ್ಲಿ ನಮೂದಿಸುತ್ತಾರೆ. ಏನಾದರೂ ದೊಡ್ಡ ಸಮಸ್ಯೆಗಳು ಇದ್ದರೇ ಪೊಲೀಸ್ ಇನ್ಸೆಪಕ್ಟರ್ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಾರೆ ಎಂದರು.

ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿಸುವುದರ ಜೊತೆಗೆ, ಸಾರ್ವಜನಿಕರಲ್ಲಿ ಕಾಯ್ದೆ ಕಾನೂನುಗಳ ಕುರಿತು ಜಾಗೃತಿ ಸಹ ಮೂಡಿಸಲಾಗುವುದು. ಇದರೊಂದಿಗೆ ಏರಿಯಾದ ಮನೆಗಳಲ್ಲಿ ಹೆಚ್ಚಿನ ರಕ್ಷಣಾ ವ್ಯವಸ್ಥೆ ಅಳವಡಿಸಿಕೊಳ್ಳಲು ಪೊಲೀಸರು ಸಲಹೆಯನ್ನು ಸಹ ನೀಡುತ್ತಾರೆ. ಪೊಲೀಸರು ಜನರ ರಕ್ಷಣೆಗಾಗಿ ಇದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗಿದವರು ಮಾತ್ರ ಪೊಲೀಸರನ್ನು ಕಂಡರೆ ಭಯ ಪಡಬೇಕು. 

ಇದನ್ನೂ ಓದಿ: ಸಂದರ್ಶನಕ್ಕೆ ಹೋಗುವ ಮೊದಲು ಈ ವಾಸ್ತು ಸಲಹೆಗಳನ್ನು ಅನುಸರಿಸಿದರೆ, ನಿಮಗೆ ಕೆಲಸ ಸಿಗುವುದು ಖಂಡಿತ

ಸಾಮಾನ್ಯ ಜನರಲ್ಲಿ ಪೊಲೀಸರನ್ನು ಕಂಡರೆ ವಿಶ್ವಾಸ ಹಾಗೂ ಧೈರ್ಯ ಮೂಡಬೇಕು. ಜನರು ಏನೇ ಸಮಸ್ಯೆಗಳು ಹಾಗೂ ಮಾಹಿತಿಯನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳ ಮನೋಭಾವ ಕೂಡ ಬದಲಾಗಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.

ಜಿಲ್ಲೆಯಲ್ಲಿ ನಮ್ಮ ನಡೆ ಜಾಗೃತಿ ಕಡೆಗೆ ಎನ್ನುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳಲ್ಲಿ ಅಪರಾಧ ಕೃತ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸರ ಬಗ್ಗೆ ಸಾರ್ವಜನಿಕರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 

ದೇಶದ ಭದ್ರತೆ, ಮಹಿಳೆ ಮತ್ತು ಮಕ್ಕಳ ರಕ್ಷಣೆ ಬರೀ ಪೊಲೀಸರ ಕರ್ತವ್ಯವಲ್ಲ ಪ್ರತಿಯೊಬ್ಬ ನಾಗರಿಕರು ಸಹ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಳುವಾದ ಮೊಬೈಲ್‍ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಇದನ್ನೂ ಓದಿ: ಗರ್ಭಿಣಿ ಸ್ಕ್ಯಾನಿಂಗ್‌ ಹೊಸ ರೂಲ್ಸ್‌ | ಇನ್ನುಮುಂದೆ ಎಸ್ಸೆಸ್ಸೆಲ್ಸಿ ಹಾಗೂ ಜನ್ಮದೃಢೀಕರಣ ಪತ್ರ ಕಡ್ಡಾಯ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಷ್ಠಾಧಿಕಾರಿ ಉಮೇಶ್ ಈಶ್ವರ್ ನಾಯ್ಕ್, ಪೊಲೀಸ್ ಉಪಾಧೀಕ್ಷರಾದ ಪಿ.ಕೆ.ದಿನಕರ್, ರಾಜಣ್ಣ, ಶಿವಕುಮಾರ್, ಶ್ರೀನಿವಾಸ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsdoor to door policeMinister D. SudhakarPoliceಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೊಲೀಸ್ಮನೆ ಮನೆಗೆ ಪೊಲೀಸ್ಸಚಿವ ಡಿ.ಸುಧಾಕರ್
Share This Article
Facebook Email Print
Previous Article ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಗಸ್ಟ್ 15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ದರೆ ಅಸಹಕಾರ ಚಳುವಳಿ | ಎ.ನಾರಾಯಣಸ್ವಾಮಿ
Next Article ವ್ಯಾಯಾಮ ಶಾಲೆ ಜಾಗದಲ್ಲಿ ಅಂಗನವಾಡಿ ಕಟ್ಟಡಕ್ಕೆ ವಿರೋಧ | ಡಿಸಿಗೆ ಮನವಿ
Leave a Comment

Leave a Reply Cancel reply

Your email address will not be published. Required fields are marked *

ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು 
ಮುಖ್ಯ ಸುದ್ದಿ
ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
ಹೊಳಲ್ಕೆರೆ
SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ
SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ 
ಮುಖ್ಯ ಸುದ್ದಿ
ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು
ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up