CHITRADURGA NEWS | 19 JANUARY 2026
ಚಿತ್ರದುರ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಇದೇ ಜ.20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 19 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಸಚಿವರು ಅಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ನಗರದ ದಾವಣಗೆರೆ ರಸ್ತೆಯ ರಾಷ್ಟ್ರೀಯ ಹೆದ್ದಾರಿ-4ರ ಶ್ರೀ ಶಿವಶರಣ ಮಾದಾರ ಚನ್ನಯ್ಯನವರ ಗುರುಪೀಠದ ವತಿಯಿಂದ ಹಮ್ಮಿಕೊಂಡಿರುವ ಕುಲದೇವತೆ ಶ್ರೀ ಆದಿಶಕ್ತಿ ಮಾತಂಗೇಶ್ವರಿ ದೇವಿಯ ದೇವಾಲಯ ನಿರ್ಮಾಣದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸುವರು ಎಂದು ಆಹಾರ ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

