Connect with us

    ನಾಳೆ ಚಿತ್ರದುರ್ಗಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್

    ಮುಖ್ಯ ಸುದ್ದಿ

    ನಾಳೆ ಚಿತ್ರದುರ್ಗಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 17 FEBRUARY 2025

    ಚಿತ್ರದುರ್ಗ: ಇಂಧನ ಸಚಿವ ಕೆ.ಜೆ.ಜಾರ್ಜ್ ಫೆ.18 ರಂದು ದಾವಣಗೆರೆ ನಗರದಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ 2:30ಕ್ಕೆ ನಗರದ ಜಿಲ್ಲಾ ಕಾಂಗ್ರೇಸ್ ಸಮಿತಿ ಕಚೇರಿ ಭೇಟಿ ನೀಡುವರು.

    ಮಧ್ಯಾಹ್ನ 3:30 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಲಿದ್ದಾರೆ.

    Also Read: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ

    ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಸತೀಶ್‌ಕುಮಾರ್.ಡಿ.ಎಂ. ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top