ಮುಖ್ಯ ಸುದ್ದಿ
ನಾಳೆ ಚಿತ್ರದುರ್ಗಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್
CHITRADURGA NEWS | 17 FEBRUARY 2025
ಚಿತ್ರದುರ್ಗ: ಇಂಧನ ಸಚಿವ ಕೆ.ಜೆ.ಜಾರ್ಜ್ ಫೆ.18 ರಂದು ದಾವಣಗೆರೆ ನಗರದಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ 2:30ಕ್ಕೆ ನಗರದ ಜಿಲ್ಲಾ ಕಾಂಗ್ರೇಸ್ ಸಮಿತಿ ಕಚೇರಿ ಭೇಟಿ ನೀಡುವರು.
ಮಧ್ಯಾಹ್ನ 3:30 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಲಿದ್ದಾರೆ.
Also Read: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ
ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಸತೀಶ್‌ಕುಮಾರ್.ಡಿ.ಎಂ. ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.