ಹೊಸದುರ್ಗ
ಹೊಸದುರ್ಗ ಬಲ್ಲಾಳ ಸಮುದ್ರ ಕೆರೆಯ ಸೇತುವೆ ವೀಕ್ಷಿಸಿದ ಸಚಿವ ಎನ್.ಎಸ್.ಬೋಸರಾಜು
CHITRADURGA NEWS | 12 FEBRUARY 2025
ಹೊಸದುರ್ಗ: ತಾಲೂಕಿನ ಬಲ್ಲಾಳ ಸಮುದ್ರ ಕೆರೆಯ ಅಡ್ಡಲಾಗಿರುವ ಸೇತುವೆಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು ವೀಕ್ಷಣೆ ಮಾಡಿದರು.
Also Read: ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ
ಈ ಸಂದರ್ಭದಲ್ಲಿ ಹೊಸದುರ್ಗದ ಶಾಸಕ ಬಿ.ಜಿ.ಗೋವಿಂದಪ್ಪ, ಪಕ್ಷದ ಮುಖಂಡರಾದ ಶ್ರೀಕಾಂತ್ ವಕೀಲ್ ರಾಯಚೂರು, ನೀರಾವರಿ ಇಲಾಖೆಯ ಅಧಿಕಾರಿಗಳು ಚಿತ್ರದುರ್ಗ ಹಾಗೂ ಹೊಸದುರ್ಗ ತಾಲ್ಲೂಕಿನ ಪಕ್ಷದ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.