By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    5 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    7 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    7 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    14 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    6 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    18 hours ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    19 hours ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    2 days ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    3 days ago
Reading: ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ ಅನುದಾನ ಮೀಸಲಿಡಲು ಸಚಿವರು‌, ಶಾಸಕರಿಂದ ಹಕ್ಕೊತ್ತಾಯ | ಸಿಎಂ ಸಿದ್ದರಾಮಯ್ಯ ಭೇಟಿಯಾದ ಜಿಲ್ಲೆಯ ಜನಪ್ರತಿನಿಧಿಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ ಅನುದಾನ ಮೀಸಲಿಡಲು ಸಚಿವರು‌, ಶಾಸಕರಿಂದ ಹಕ್ಕೊತ್ತಾಯ | ಸಿಎಂ ಸಿದ್ದರಾಮಯ್ಯ ಭೇಟಿಯಾದ ಜಿಲ್ಲೆಯ ಜನಪ್ರತಿನಿಧಿಗಳು

News Desk Chitradurga News
Last updated: 16 February 2026 21:40
News Desk Chitradurga News
4 months ago
Share
ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ ಅನುದಾನ ಮೀಸಲಿಡಲು ಸಚಿವರು‌, ಶಾಸಕರಿಂದ ಹಕ್ಕೊತ್ತಾಯ | ಸಿಎಂ ಸಿದ್ದರಾಮಯ್ಯ ಭೇಟಿಯಾದ ಜಿಲ್ಲೆಯ ಜನಪ್ರತಿನಿಧಿಗಳು
ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ ಅನುದಾನ ಮೀಸಲಿಡಲು ಸಚಿವರು‌, ಶಾಸಕರಿಂದ ಹಕ್ಕೊತ್ತಾಯ | ಸಿಎಂ ಸಿದ್ದರಾಮಯ್ಯ ಭೇಟಿಯಾದ ಜಿಲ್ಲೆಯ ಜನಪ್ರತಿನಿಧಿಗಳು
SHARE

CHITRADURG NEWS | 16 FEBRUARY 2026

ಚಿತ್ರದುರ್ಗ: ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಮುಂಬರುವ 2026-27ನೇ ಸಾಲಿನ ಆಯವ್ಯಯದಲ್ಲಿ ₹5,000 ಕೋಟಿ ಅನುದಾನ ಮೀಸಲಿಡುವಂತೆ ಹಾಗೂ ಚಿತ್ರದುರ್ಗ ತಾಲ್ಲೂಕು ಗೋನೂರು ಅಕ್ವಾಡೆಕ್ಟ್ ವರೆಗೆ ಭದ್ರಾ ನೀರು ಹರಿಸುವ ಸಲುವಾಗಿ ಬಾಕಿ ಕಾಮಗಾರಿಗಾಗಿ ತುರ್ತಾಗಿ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿ ವೇಳೆ ಕೋರಿದ್ದಾರೆ. ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | 16 ಫೆಬ್ರವರಿ | ರಾಶಿ, ಗೊರಬಲು, ಸಿಪ್ಪೆಗೋಟು ಇನ್ನಿತರೆ ಅಡಿಕೆ ರೇಟ್‌

ಭದ್ರಾ ಮೇಲ್ದಂಡೆ ಯೋಜನೆಯು ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ.  

ಅಚ್ಚುಕಟ್ಟು ಪ್ರದೇಶದ ಸುಮಾರು 367 ಸಣ್ಣ ನೀರಾವರಿ ಕೆರೆಗಳಿಗೆ ಅವುಗಳ ಸಾಮರ್ಥ್ಯದ ಶೇ.50 ರಷ್ಟು ನೀರು ತುಂಬಿಸುವುದು ಮತ್ತು ವಾಣಿ ವಿಲಾಸ ಸಾಗರಕ್ಕೆ 2.00 ಟಿ.ಎಂ.ಸಿ ನೀರು ಹರಿಸುವುದು ಯೋಜನೆಯ ಭಾಗವಾಗಿದೆ. ಕೆರೆಗಳನ್ನು ತುಂಬಿಸುವುದರಿಂದ ಅಂತರ್ಜಲ ಮಟ್ಟ ಸುಧಾರಿಸಿ, ಪಾವಗಡ ಮತ್ತು ಸಿರಾ ತಾಲೂಕುಗಳಲ್ಲಿ ಕಂಡುಬರುತ್ತಿರುವ ವಿಷಕಾರಿ ಫ್ಲೋರೈಡ್ ಅಂಶ ಕಡಿಮೆಯಾಗಲಿದೆ ಎಂದು ಸಚಿವರು ವಿನಂತಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತವು ₹21,167.93 ಕೋಟಿಗಳಾಗಿದ್ದು, ಇಲ್ಲಿಯವರೆಗೆ ಸುಮಾರು ₹11,409.55 ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇನ್ನೂ ಸುಮಾರು ₹10,000 ಕೋಟಿಗಳ ಅನುದಾನದ ಅವಶ್ಯಕತೆಯಿದೆ. ಮಧ್ಯ ಕರ್ನಾಟಕದ ರೈತರು ಕಳೆದ ಐದು ದಶಕಗಳಿಂದ ನೀರಾವರಿಗಾಗಿ ಹೋರಾಟ ನಡೆಸುತ್ತಿದ್ದಾರೆ. 

ಇದನ್ನೂ ಓದಿ: ಬಾಂಬ್‌ ಬೆದರಿಕೆ ಕರೆ | ಚಿತ್ರದುರ್ಗದಲ್ಲಿ ಪೊಲೀಸರ ಅಲರ್ಟ್‌

ಮಳೆಯ ಅಭಾವದಿಂದಾಗಿ ಕೃಷಿ ಚಟುವಟಿಕೆ ಕುಂಠಿತಗೊಂಡು ಜನರು ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಈ ಯೋಜನೆಯಿಂದ ಕೃಷಿ ಇಳುವರಿ 3 ರಿಂದ 4 ಪಟ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಇತ್ತೀಚೆಗೆ ಜಿಲ್ಲಾ ವ್ಯಾಪ್ತಿಯ ಮತ್ತು ಎಲ್ಲ ತಾಲ್ಲೂಕಿನ ರೈತ ಸಂಘಟನೆಗಳು ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ತಮ್ಮ ಅಳಲನ್ನು ವ್ಯಕ್ತಪಡಿಸುತ್ತ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ.  

ರೈತ ಸಂಘಟನೆ ಪ್ರತಿಭಟನೆ ಮತ್ತು ಜನರ ಅಳಲನ್ನು ಪರಿಗಣಿಸಿ, ಬರುವ ಬಜೆಟ್‌ನಲ್ಲಿ ಆದ್ಯತೆ ಮೇರೆಗೆ ₹5,000 ಕೋಟಿ ಹಂಚಿಕೆ ಮಾಡುವಂತೆ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರಾದ ಟಿ. ರಘುಮೂರ್ತಿ ಬಿ.ಜಿ. ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ ಅವರು ಮುಖ್ಯಮಂತ್ರಿಗಳಿಗೆ ಕೋರಿದ್ದಾರೆ.

 ಗೋನೂರು ಅಕ್ವಾಡೆಕ್ಟ್ವರೆಗೆ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಬಿಡುಗಡೆ ಮಾಡಿ :

ಭದ್ರಾ ಮೇಲ್ದಂಡೆ ಯೋಜನೆಯು ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಮಧ್ಯ ಕರ್ನಾಟಕದ ಬರಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರುಗಳಲ್ಲಿ 2,25,515 ಹೆಕ್ಟೇರ್ (5,57,022 ಎಕರೆ) ಭೂಮಿಗೆ ಸೂಕ್ಷ್ಮ ನೀರಾವರಿ ವ್ಯವಸ್ಥೆಯಲ್ಲಿ ನೀರಾವರಿ ಸೌಲಭ್ಯಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ, ಇದರಲ್ಲಿ 29.90 ಟಿಎಂಸಿ ನೀರು ಬಳಕೆಯಾಗುತ್ತದೆ ಮತ್ತು ಅದೇ ಜಿಲ್ಲೆಗಳಲ್ಲಿರುವ 367 ಕೆರೆಗಳನ್ನು ಅವುಗಳ ಸಾಮರ್ಥ್ಯದ 50% ರಷ್ಟು ತುಂಬಿಸಲಾಗುತ್ತದೆ.

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋಟೆನಾಡು ಸಜ್ಜು | ಕಂಗೊಳಿಸುತ್ತಿವೆ ಕನ್ನಡ ಬಾವುಟಗಳು 

ಈ ಯೋಜನೆಯಡಿಯಲ್ಲಿ, ಚಿತ್ರದುರ್ಗ ಶಾಖಾ ಕಾಲುವೆಯು ಸುಮಾರು 152 ಕೆರೆಗಳನ್ನು ತುಂಬಿಸಲಿದ್ದು, ಸೂಕ್ಷ್ಮ ನೀರಾವರಿ ವ್ಯವಸ್ಥೆಯಡಿಯಲ್ಲಿ 3.00 ಲಕ್ಷ ಎಕರೆ ಭೂಮಿಗೆ ನೀರು ಒದಗಿಸಲಿದೆ. ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದ ಭೂ ಸಮಸ್ಯೆಯು ಸುಮಾರು 4 ವರ್ಷಗಳಿಂದ ಬಾಕಿ ಉಳಿದಿತ್ತು. 

ಕಳೆದ ಮಾರ್ಚ್ನಲ್ಲಿ ಉಪಮುಖ್ಯಮಂತ್ರಿಗಳು ಅಬ್ಬಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ, ರೈತರಿಗೆ ಭೂ ಪರಿಹಾರದ ಬಗ್ಗೆ ಭರವಸೆ ನೀಡಿ, ವಿಧಾನಸೌಧದಲ್ಲಿ ರೈತರೊಂದಿಗೆ ಸಭೆ ನಡೆಸಿದ ನಂತರ ಲೋಕ ಅದಾಲತ್ ಮೂಲಕ ಪರಿಹಾರ ದೊರಕಿದ್ದು, ಅಬ್ಬಿನಹೊಳೆ ಗ್ರಾಮದಲ್ಲಿ ಕಾಲುವೆ ನಿರ್ಮಾಣ ಕಾರ್ಯ ಆರಂಭವಾಗಿದೆ. 

ಪ್ರಸ್ತುತ, ಚಿತ್ರದುರ್ಗ ಶಾಖಾ ಕಾಲುವೆಯ ವೈ-ಜಂಕ್ಷನ್‌ನ ಚೈನೇಜ್: 0.00 ಕಿಮೀ ನಿಂದ ಚೈನೇಜ್: 114.00 ಕಿಮೀ ನಿರ್ಮಾಣ ಕಾರ್ಯವು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ ಮತ್ತು ವಿಶ್ವೇಶ್ವರಯ್ಯ ಜಲ ನಿಗಮವು ಫೆಬ್ರವರಿ-2026 ರ ಅಂತ್ಯದ ವೇಳೆಗೆ ಚಿತ್ರದುರ್ಗ ಬಳಿಯ ಗೋನೂರು ಅಕ್ವೆಡಕ್ಟ್ಗೆ ಚೈನೇಜ್: 114.00 ಕಿಮೀ ವರೆಗೆ ಪ್ರಾಯೋಗಿಕವಾಗಿ ನೀರನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ. 

ಇದನ್ನೂ ಓದಿ: ಕಂಕಣ ಸೂರ್ಯಗ್ರಹಣ ನಾಳೆ

ಈ ನಿಟ್ಟಿನಲ್ಲಿ, ಕಳೆದ ಜ. 04 ರಂದು ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ನಿರ್ಮಾಣ ಕಾರ್ಯವನ್ನು ಪರಿಶೀಲಿಸಲಾಗಿದೆ. ಚಿತ್ರದುರ್ಗ ಬಳಿಯ ಗೋನೂರು ಅಕ್ವೆಡಕ್ಟ್ ವರೆಗೆ ಫೆಬ್ರವರಿ-2026 ರ ಅಂತ್ಯದ ವೇಳೆಗೆ ಚೈನೇಜ್: 114.00 ಕಿ.ಮೀ. ವರೆಗೆ ನೀರು ಬಿಡುಗಡೆ ಮಾಡಿದರೆ, ಕಡೂರು, ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಮತ್ತು ಚಳ್ಳಕೆರೆ ತಾಲ್ಲೂಕುಗಳಲ್ಲಿ ಈ ಶಾಖಾ ಕಾಲುವೆಯ ಅಡಿಯಲ್ಲಿ ಬರುವ ಸುಮಾರು 90 ಕೆರೆಗಳಿಗೆ ನೀರು ಹರಿಸಬಹುದಾಗಿದೆ.

ಬಾಕಿ ಇರುವ ಕಾಮಗಾರಿ ಅನುದಾನ ಬಿಡುಗಡೆ ವಿಳಂಬವಾಗುತ್ತಿರುವ ಕಾರಣಗಳಿಂದಾಗಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಬರದ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಈ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಪ್ರಾಯೋಗಿಕವಾಗಿ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರಾದ ಟಿ. ರಘುಮೂರ್ತಿ ಬಿ.ಜಿ. ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿ ವೇಳೆ ಕೋರಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper River ProjectBudgetChitradurgaChitradurga newsCmಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಜೆಟ್‌ಭದ್ರಾ ಮೇಲ್ದಂಡೆ ಯೋಜನೆಸಿಎಂ
Share This Article
Facebook Email Print
Previous Article ARECANUT RATE ಅಡಿಕೆ ಧಾರಣೆ | 16 ಫೆಬ್ರವರಿ | ರಾಶಿ, ಗೊರಬಲು, ಸಿಪ್ಪೆಗೋಟು ಇನ್ನಿತರೆ ಅಡಿಕೆ ರೇಟ್‌
Next Article ದಿನ ಭವಿಷ್ಯ ದಿನ ಭವಿಷ್ಯ | ಫೆಬ್ರವರಿ 17 | ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
Municipal Council
ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
ಮುಖ್ಯ ಸುದ್ದಿ
MLC KS NAVEEN
ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up