By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
    ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ
    8 hours ago
    PM ವಿಶ್ವಕರ್ಮ ಯೋಜನೆ
    PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ
    8 hours ago
    ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ
    ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
    10 hours ago
    ಡಿ.ಕೆ.ಶಿವಕುಮಾರ್‌
    ಚಿತ್ರದುರ್ಗಕ್ಕಿಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ | DCM ಡಾ.ಜಿ.ಪರಮೇಶ್ವರ ಆಗಮನ
    20 hours ago
    ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    20 hours ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    19 hours ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    5 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 13 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ
    21 hours ago
    today bhavishya
    ದಿನ ಭವಿಷ್ಯ | ಜುಲೈ 12 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ದೂರ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಜುಲೈ 10 | ಆತುರದ ನಿರ್ಧಾರ ಬೇಡ, ಶುಭ ಸುದ್ದಿ
    4 days ago
    today bhavishya
    ದಿನ ಭವಿಷ್ಯ | ಜುಲೈ 09 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಋಣಾತ್ಮಕ ವಾತಾವರಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    14 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    9 hours ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 days ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    pregnant women to eat gourd
    ಗರ್ಭಿಣಿಯರು ಸೋರೆಕಾಯಿ ತಿನ್ನುವುದು ಸುರಕ್ಷಿತವೇ? 
    20 hours ago
    magnesium-rich foods
    ಮಧುಮೇಹ ರೋಗಿಗಳು ಪ್ರತಿದಿನ ಈ ಮೆಗ್ನೀಸಿಯಮ್ ಭರಿತ ಆಹಾರ ಸೇವಿಸಿ ಆರೋಗ್ಯವಾಗಿರಿ
    21 hours ago
    Tip of the hair
    ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
    2 days ago
    Lychee fruit
    ಖಾಲಿ ಹೊಟ್ಟೆಯಲ್ಲಿ ಲಿಚಿ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    kidney stone problems to eat banana
    ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?
    3 days ago
Reading: ವಿವಿ ಸಾಗರ ಭರ್ತಿ | ಶಾಸಕ ಬಿ.ಜಿ.ಗೋವಿಂದಪ್ಪ ಸುದ್ದಿಗೋಷ್ಠಿ | ಹಿನ್ನೀರು ರೈತರಿಗೆ ಸ್ಪಂಧನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ವಿವಿ ಸಾಗರ ಭರ್ತಿ | ಶಾಸಕ ಬಿ.ಜಿ.ಗೋವಿಂದಪ್ಪ ಸುದ್ದಿಗೋಷ್ಠಿ | ಹಿನ್ನೀರು ರೈತರಿಗೆ ಸ್ಪಂಧನೆ

chitradurganews.com
Last updated: 22 October 2025 12:12
chitradurganews.com
9 months ago
Share
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ
SHARE

CHITRADURGA NEWS | 22 OCTOBER 2025

ಹೊಸದುರ್ಗ: ವಿವಿ ಸಾಗರ ಜಲಾಶಯ ಭರ್ತಿಯಾಗುತ್ತಿದ್ದಂತೆ ಒಂದೆಡೆ ಸಂಭ್ರಮ ಮನೆ ಮಾಡಿದರೆ, ಮತ್ತೊಂದೆಡೆ ಸಂಕಟವೂ ಪ್ರಾರಂಭವಾಗುತ್ತದೆ. ಜಲಾಶಯ ಭರ್ತಿಯಾಗುತ್ತಿದ್ದಂತೆ ನದಿಗೆ ನೀರು ಹರಿಯುತ್ತದೆ. ನದಿ, ಕಾಲುವೆ ಪಾತ್ರದ ರೈತರಿಗೆ ನೆರವಾಗುತ್ತದೆ.

ಆದರೆ, ಹಿನ್ನೀರು ಭಾಗದ ಹೊಸದುರ್ಗ ತಾಲೂಕಿನ ಲಕ್ಕಿಹಳ್ಳಿ, ಅಂಚಿಬಾರಿ, ಬೇವಿನಹಳ್ಳಿ, ಅಯ್ಯನಹಳ್ಳಿ, ಮಾಡದಕೆರೆ, ಪೂಜಾರಹಟ್ಟಿ, ಅತ್ತಿಮಗ್ಗೆ, ರಾಮಜ್ಜನಹಳ್ಳಿ, ಮತ್ತೋಡು ಹೋಬಳಿಯ ಹಲವು ಹಳ್ಳಿಗಳ ರೈತರ ಜಮೀನು, ತೋಟ ಮುಳುಗಡೆಯಾಗುತ್ತವೆ.

ಇದನ್ನೂ ಓದಿ: VANIVILASA SAGARA DAM: ವಿವಿ ಸಾಗರ ಕೋಡಿಯಲ್ಲಿ ಜಲ ವೈಭವ | ಮೈದುಂಬಿದ ವೇದಾವತಿ | ಮುಂದುವರೆದ ಮಳೆ

ಕಳೆದ ನಾಲ್ಕು ವರ್ಷಗಳಿಂದ ಈ ಸಮಸ್ಯೆ ಕಾಡುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು. ರೈತರ ಸ್ವಾಧೀನದಲ್ಲಿರುವ ಪರಿಹಾರ ಬಾರದ ಜಮೀನು ತೋಟ ಮುಳುಗಡೆ ಆಗಿದ್ದರೆ ಅವರಿಗೆ ಪರಿಹಾರ ಕಲ್ಪಿಸಬೇಕು ಎಂದು ಹೊಸದುರ್ಗ ತಾಲೂಕು ಆಡಳಿತ ಹಾಗೂ ಜಿಲ್ಲಾ ಆಡಳಿತ ಚಿಂತನೆ ನಡೆಸಿ ಸಮೀಕ್ಷೆಯನ್ನೂ ನಡೆಸಿವೆ.

ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ತುರ್ತು ಸುದ್ದಿಗೋಷ್ಠಿ:

ವಿವಿ ಸಾಗರ ಭರ್ತಿಯಾದ ವಿಚಾರವಾಗಿ ಅ.21 ರಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ಹಿನ್ನೀರು ಭಾಗದ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಮೇಲೆ ಭರವಸೆ ಇಟ್ಟು ತಾಲೂಕಿನ ಜನತೆ ಮತ ಹಾಕಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿ ಮೇಲೆ ಹಲ್ಲೆ‌ ಪ್ರಕರಣ | ಶಿಕ್ಷಕ ಅಮಾನತು | ಡಿಸಿ ಸೂಚನೆ

ಹಿನ್ನೀರು ಭಾಗದ ಹಲವು ಹಳ್ಳಿಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಕಳೆದ ಒಂದು ವಾರದಿಂದ ಅಜ್ಜಂಪುರ, ತರೀಕೆರೆ, ಅರಸಿಕೆರೆ, ಹೊಸದುರ್ಗ ಭಾಗದಲ್ಲಿ ಅಧಿಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ ಎಂದಿದ್ದಾರೆ.

ಈಗಾಗಲೇ. ಜಲಾಶಯ 132 ಅಡಿ ತಲುಪಿದ್ದು, ತೂಬಿನಿಂದಲೂ ನೀರನ್ನು ಹೊರಗೆ ಹರಿಸಲಾಗುತ್ತಿದೆ. ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಲಕ್ಕಿಹಳ್ಳಿ, ಮಾಡದಕೆರೆ, ಡೊಡ್ಡಕಿಟ್ಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವರದಿಯನ್ನು ಡಿಸಿಎಂ ಕಚೇರಿಗೂ ನೀಡಲಾಗಿದೆ ಎಂದರು.

ಇದನ್ನೂ ಓದಿ: ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ | ಗುಲ್ಬರ್ಗಾದಲ್ಲಿ ಬಂಧಿಸಿದ ಪೊಲೀಸರು

ಅಂತಿಮ ರೂಪು ರೇಷೆ ನಿಗಧಿ ಮಾಡಿ 130 ಅಡಿಗೆ ನೀರು ನಿಲ್ಲಿಸಲಾಗುವುದು. ಇದಕ್ಕಾಗಿ ಅಂದಾಜು 200 ಕೋಟಿ ರೂ. ವೆಚ್ಚದಲ್ಲಿ ಕ್ರಸ್ಟ್‌ ಗೇಟ್‌ ಅಳವಡಿಸಲು ಟೆಂಡರ್‌ ಪ್ರಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಇದೇ ತಿಂಗಳ ಅಂದರೆ, ಅ.26 ರಂದು ಸಭೆ ನಿಗಧಿಯಾಗಿದೆ. 124 ಕೋಟಿ ರೂ.ಗಳಿಗೆ ಅನುಮೋದನೆಯಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:b.g.govindappaback waterChitradurga newshosadurga mlaKannada Latest Newsvv sagaraಬಿ.ಜಿ.ಗೋವಿಂದಪ್ಪವಾಣಿವಿಲಾಸ ಸಾಗರಹಿನ್ನೀರುಹೊಸದುರ್ಗ ಶಾಸಕ
Share This Article
Facebook Email Print
Previous Article VV Sagara dam kodi VANIVILASA SAGARA DAM: ವಿವಿ ಸಾಗರ ಕೋಡಿಯಲ್ಲಿ ಜಲ ವೈಭವ | ಮೈದುಂಬಿದ ವೇದಾವತಿ | ಮುಂದುವರೆದ ಮಳೆ
Next Article Hanumanth Rayareddy ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಹನುಮಂತರಾಯ ರೆಡ್ಡಿ ನಿಧನ
Leave a Comment

Leave a Reply Cancel reply

Your email address will not be published. Required fields are marked *

ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ
ಮುಖ್ಯ ಸುದ್ದಿ
PM ವಿಶ್ವಕರ್ಮ ಯೋಜನೆ
PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ
ಮುಖ್ಯ ಸುದ್ದಿ
ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
ಹೊಳಲ್ಕೆರೆ
ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ
ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up