CHITRADURGA NEWS | 24 JUNE 2026
ಹೊಳಲ್ಕೆರೆ: ಚಿತ್ರಹಳ್ಳಿ ಗ್ರಾಮದಲ್ಲಿ 65 ಲಕ್ಷ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿ ಹಾಗೂ ನೂತನ ಅಂಗನವಾಡಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಮಂಗಳವಾರ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.

ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ
ಈ ವೇಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು, ಚಿತ್ರಹಳ್ಳಿ ದೇವರಾಜ್, ಲವಕುಮಾರ್, ಚಂದ್ರಪ್ಪ, ನಾಗರಾಜ್, ಪ್ರವೀಣ್, ಅಂಕಳಪ್ಪ, ರಾಜಪ್ಪ, ದಯಾನಂದ, ವಸಂತಕುಮಾರ್, ನಂದಕುಮಾರ್, ರಾಜಣ್ಣ, ಸಿದ್ದಪ್ಪ ಹಾಗೂ ಗ್ರಾಮದರು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
