
CHITRADURGA NEWS | 22 JULY 2024
ಹೊಳಲ್ಕೆರೆ: ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ಸಾನಿಧ್ಯದಲ್ಲಿ 19.50 ಕೋಟಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭಾನುವಾರ ಚಾಲನೆ ನೀಡಿದರು.
ಇದನ್ನೂ ಓದಿ: Four lane highway: ನನಸಾಗದ ನೆಲ್ಯಾಡಿ– ಚಿತ್ರದುರ್ಗ ಚತುಷ್ಪಥ ಹೆದ್ದಾರಿ | ಯೋಜನೆ ಕೈಬಿಟ್ಟ ಎನ್‌ಎಚ್‌ಎಐ
ತಾಲ್ಲೂಕಿನ ಹಿರೇಕಂದವಾಡಿ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂ.ವೆಚ್ಚದಲ್ಲಿ ನೂತನ ಆಶ್ರಯ ಲೇಔಟ್ ನಿರ್ಮಾಣ ಕಾಮಗಾರಿ, 14 ಕೋಟಿ 36 ಲಕ್ಷ ರೂ.ವೆಚ್ಚದಲ್ಲಿ ತಣಿಗೆಹಳ್ಳಿಯಿಂದ ಬಿ.ದುರ್ಗ ಗ್ರಾಮಕ್ಕೆ ಸಿ.ಸಿ.ರಸ್ತೆ ಮತ್ತು ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿ, ಕೋಟಿ 89 ಲಕ್ಷ ರೂ.ವೆಚ್ಚದಲ್ಲಿ ಕೆರೆಬೊಮ್ಮಜ್ಜಿ ಹಳ್ಳಕ್ಕೆ ಚೆಕ್‍ಡ್ಯಾಂ ಮತ್ತು ಹಿರೇಕಂದವಾಡಿ ಗ್ರಾಮ ಹತ್ತಿರದ 2 ಕೆರೆ ಅಭಿವೃದ್ದಿ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ಕರಿಯಣ್ಣ, ರೇವಣಸಿದ್ದಪ್ಪ, ಈಶಣ್ಣ, ಆರ್.ಐ.ಡಿ.ಎಲ್. ಸಹಾಯಕ ಇಂಜಿನಿಯರ್ ತೇಜಸ್ ಸೇರಿದಂತೆ ಗ್ರಾಮದವರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
