
CHITRADURGA NEWS | 22 JULY 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನಲ್ಲಿ ಆರ್‍ಪಿಎಲ್ (Recognition of Prior Learning) ತರಬೇತಿ ಪಡೆದ ಕಾರ್ಮಿಕರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಆರ್‍ಪಿಎಲ್ ಕಿಟ್ ವಿತರಿಸಿದರು.

ಇದನ್ನೂ ಓದಿ: ಗಿಲಿಕೇನಹಳ್ಳಿ ಅಜ್ಜಯ್ಯ ಆತ್ಮಹತ್ಯೆ ಪ್ರಕರಣ | ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಹೇಳಿಕೆ
ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಸರಬರಾಜು ಆದ ಆರ್.ಪಿ.ಎಲ್ ಕಿಟ್‍ಗಳನ್ನು ಚಿತ್ರದುರ್ಗ ತಾಲ್ಲೂಕಿನಲ್ಲಿ ಆರ್.ಪಿ.ಎಲ್. ತರಬೇತಿ ಪಡೆದ ಕಾರ್ಮಿಕರಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಚಿತ್ರದುರ್ಗ ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ತಾಲ್ಲೂಕು ಕೆಡಿಪಿ ಸದಸ್ಯ ನಾಗರಾಜ್ ಹಾಗೂ ನೊಂದಾಯಿತ ಫಲಾನುಭವಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
