By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮೇ.27 ರಂದು ಪ್ರಥಮ ಪಿಯುಸಿ ಪ್ರವೇಶಾತಿ ಕೌನ್ಸಿಲಿಂಗ್
    4 hours ago
    ಡಾ.ಕಂಠೀರವ ಬಾಲಸರಸ್ವತಿ ಅವರಿಗೆ ನುಡಿನಮನ
    ಡಾ.ಕಂಠೀರವ ಬಾಲಸರಸ್ವತಿ ಅವರಿಗೆ ನುಡಿನಮನ | ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭಾಗೀ 
    7 hours ago
    ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
    ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ | ಪ್ರತಿಭಾ ಪುರಸ್ಕಾರ
    7 hours ago
    Adumalleshwara nari(fox)
    ಆಡುಮಲ್ಲೇಶ್ವರದಲ್ಲಿ 9 ಮರಿಗಳನ್ನು ಹೆತ್ತ ಗುಳ್ಳೆನರಿ | ಕರಡಿ ಸೀನಮ್ಮ ಕೂಡಾ ಮತ್ತೊಂದು ಮರಿಗೆ ಜನ್ಮ
    8 hours ago
    Farmer
    ರೈತರಿಗೆ ಗುಡ್ ನ್ಯೂಸ್ | 81.10 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ | ರೈತರ ಖಾತೆಗೆ ಜಮಾ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 day ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    7 days ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    1 week ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    10 hours ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 day ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    8 hours ago
    uterus
    ನಿಮ್ಮ ಪ್ರತಿದಿನದ ಈ ಅಭ್ಯಾಸಗಳು ಗರ್ಭಾಶಯವನ್ನು ದುರ್ಬಲಗೊಳಿಸುತ್ತವೆಯಂತೆ
    9 hours ago
    skin being damaged by AC air
    ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
    1 day ago
    buttermilk
    ಮಜ್ಜಿಗೆ ಕುಡಿಯುವುದರಿಂದ ಚರ್ಮಕ್ಕಾಗುವ ಪ್ರಯೋಜನಗಳೇನು ಗೊತ್ತಾ?
    1 day ago
    Hot compress or cold compress
    ಹಾಟ್ ಕಂಪ್ರೆಸ್ ಅಥವಾ ಕೋಲ್ಡ್‍ ಕಂಪ್ರೆಸ್; ಇವೆರಡರಲ್ಲಿ ಮುಟ್ಟಿನ ನೋವಿಗೆ ಯಾವುದು ಉತ್ತಮ?
    2 days ago
Reading: ಜಾನುಕೊಂಡದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಾನುಕೊಂಡದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ

News Desk Chitradurga News
Last updated: 11 June 2025 18:38
News Desk Chitradurga News
12 months ago
Share
SHARE

CHITRADURGA NEWS | 11 june 2025

ಚಿತ್ರದುರ್ಗ: ತಾಲೂಕಿನ ಜಾನುಕೊಂಡ ಗ್ರಾಮದಲ್ಲಿ ಬುಧವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಮತ್ತು ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ, ಎಂ.ಜಿ.ಎನ್.ಆರ್. ಇ.ಜಿ.ಎ ಯೋಜನೆ, 15ನೇ ಹಣಕಾಸು ಯೋಚನೆ ಹಾಗೂ ಗ್ರಾಮ ಪಂಚಾಯಿತಿ ಇತರೆ ಯೋಜನೆಗಳ ಅನುದಾನದ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಭೂಮಿ ಪೂಜೆಯನ್ನು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ನೆರವೇರಿಸಿದರು.

Also Read: ಜೀವನದಲ್ಲಿ ಅವಕಾಶಗಳು ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳಿ | ಶಾಂತವೀರ ಶ್ರೀ

ನಂತರ ಮಾತನಾಡಿದ ಶಾಸಕರು, ಗ್ರಾಮಗಳ ಅಭಿವೃದ್ಧಿ ವಿಚಾರಗಳಲ್ಲಿ ರಾಜಕಾರಣವನ್ನು ಮಾಡದೆ ಅಭಿವೃದ್ಧಿಯ ಕಡೆಗೆ ಆಲೋಚಿಸುವೆ ಎಂದು ತಿಳಿಸಿದರು.

ರಾಜಕಾರಣದಿಂದ ಹೆಸರು ಉಳಿಯುವುದಿಲ್ಲ, ಅಭಿವೃದ್ಧಿಯ ಕೊಡುಗೆ ನೀಡಿದಾಗ ಮಾತ್ರ ಹೆಸರು ಚಿರಾಯು ಆಗುವುದು ಹಾಗಾಗಿ ಗ್ರಾಮ ಪಂಚಾಯಿತಿ ಸದಸ್ಯರು ಒಮ್ಮತದಿಂದ ರಾಜಕಾರಣ ಮಾಡದೆ ಅಭಿವೃದ್ಧಿಯ ಕಡೆಗೆ ಕೈಜೋಡಿಸಬೇಕೆಂದು ಎಂದು ಹೇಳಿದರು.

ಜಾನುಕೊಂಡ ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ 29.45ಲಕ್ಷ ಹಣವನ್ನ ಮೀಸಲಿಡಲಾಗಿದೆ, ಕಟ್ಟಡದ ಸೌಂದರ್ಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಸಹ ನೀಡಲಾಗುವುದು.

ಜಾನಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಗಿವೆ, ಸಿಸಿ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಐ ಮಸ್ ಲೈಟ್, ಮುಜರಾಯಿ ಇಲಾಖೆಯ ದೇವಸ್ಥಾನಗಳ ಕಟ್ಟಡ, ಡಾಂಬರೀಕರಣ ಇತರೆ ವಿಶೇಷ ಯೋಜನೆಗಳ ಕಾಮಗಾರಿಗಳನ್ನ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ನಿರಂತರವಾಗಿ ನೀಡಬೇಕಿದಂತಹ ಕರೆಂಟೇನಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ ಎಂದು ರೈತರು ಮನವಿ ಮಾಡಿದರು, ಮನವಿಗೆ ಸ್ಪಂದಿಸಿ ಸ್ಥಳದಲ್ಲೇ ಅಧಿಕಾರಗಳನ್ನು ಕರೆಸಿ ರೈತರಿಗೆ ಕರೆಂಟಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಿ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಸಿಲ್ದಾರ್ ಗೋವಿಂದರಾಜು ಮಾತನಾಡಿ, ಜಾನುಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಟಗರು ಹಟ್ಟಿ, ಕರಿಯಮ್ನಟ್ಟಿ, ಗಂಜಿಗಟ್ಟೆ, ಗ್ರಾಮಗಳನ್ನು ಈಗಾಗಲೇ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದ್ದು, ಸುಮಾರು 300 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಪ್ಲಾನಿಂಗ್ ಕೂಡ ನಡೆಸಲಾಗಿದೆ ಎಂದು ತಿಳಿಸಿದರು.

ಜಾನುಕೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಸ್ವಾಮಿ ಮಾತನಾಡಿದರು.

Also Read: KRS ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ | ಬೆಂಗಳೂರಿನಲ್ಲಿ ಮಹತ್ವದ ಸಭೆ | ಪ್ರವಾಸಿ ತಾಣವಾಗಿ ರೂಪಿಸಲು ಸೂಚನೆ

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಯರ್ರಿಸ್ವಾಮಿ, ರೂಪಕುಮಾರಿ, ಕೆಡಿಪಿ ಸದಸ್ಯರಾದ ನಾಗರಾಜ್, ಸಂತೋಷ್, ಜಾನುಕೊಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ನಾಗೇಶ್, ಜಾನುಕೊಂಡ ಗ್ರಾಮ ಪಂಚಾಯಿತಿ ಸದಸ್ಯರುಗಳು ಸೇರಿದಂತೆ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhumi PujaChitradurgaChitradurga newsChitradurga UpdatesGram PanchayatJanukondaKannada Latest NewsKannada NewsMLA Virendra PappiNew Buildingಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗ್ರಾಮ ಪಂಚಾಯಿತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾನುಕೊಂಡನೂತನ ಕಟ್ಟಡಭೂಮಿಪೂಜೆ‌‌ಶಾಸಕ ವೀರೇಂದ್ರ ಪಪ್ಪಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article chikkajajur junction ಬಳ್ಳಾರಿ-ಚಿಕ್ಕಜಾಜೂರು ರೈಲ್ವೇ ಡಬ್ಲಿಂಗ್‌ | 3342 ಕೋಟಿ ಅನುದಾನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಮೇ.27 ರಂದು ಪ್ರಥಮ ಪಿಯುಸಿ ಪ್ರವೇಶಾತಿ ಕೌನ್ಸಿಲಿಂಗ್
ಮುಖ್ಯ ಸುದ್ದಿ
ಡಾ.ಕಂಠೀರವ ಬಾಲಸರಸ್ವತಿ ಅವರಿಗೆ ನುಡಿನಮನ
ಡಾ.ಕಂಠೀರವ ಬಾಲಸರಸ್ವತಿ ಅವರಿಗೆ ನುಡಿನಮನ | ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭಾಗೀ 
ಮುಖ್ಯ ಸುದ್ದಿ
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ | ಪ್ರತಿಭಾ ಪುರಸ್ಕಾರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up