By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮೆಗಾ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ
    ಬಡವರಿಗೆ ಜೈನ ಸಮುದಾಯದಿಂದ ಉತ್ತಮ ಕಾರ್ಯ | ಕೆ.ಸಿ.ವೀರೇಂದ್ರ ಪಪ್ಪಿ
    6 hours ago
    ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
    ಕೆಂಪೇಗೌಡರ ದೂರದೃಷ್ಟಿ ಆಡಳಿತ ದಾರಿದೀಪ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
    6 hours ago
    ಹೈನುಗಾರಿಕೆ ಅತ್ಯಂತ ಲಾಭದಾಯಕ ಚಟುವಟಿಕೆ | ಡಾ.ತಿಪ್ಪೇಸ್ವಾಮಿ
    1 day ago
    ಮಾನವ ಬಂಧುತ್ವ ವೇದಿಕೆಯ ಚಿತ್ರದುರ್ಗ ತಾಲ್ಲೂಕು ಗ್ರಾಮ ಸಂಚಾಲಕರ ಕಾರ್ಯಾಗಾರ
    ಅವಕಾಶ ವಂಚಿತರಿಗೆ ಬಂಧುತ್ವವೇ ಶಕ್ತಿ | ಎ.ಬಿ.ರಾಮಚಂದ್ರಪ್ಪ
    1 day ago
    ಮೊಹರಂ ಹಬ್ಬ
    ಭಾವೈಕ್ಯತೆಗೆ ಸಾಕ್ಷಿಯಾದ ಪೀರಲ ಹಬ್ಬ | ಜಿಲ್ಲೆಯ ವಿವಿಧೆಡೆ ಆಚರಣೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    6 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 week ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 27 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಶುಭಸುದ್ದಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 26 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಅರೋಗ್ಯದ ಕಡೆ ಗಮನ ಹರಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 25 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೆಲಸದ ಒತ್ತಡ ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 24 | ಉದ್ಯೋಗಗಳಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 days ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    1 week ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 days ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 week ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 month ago
  • Life Style
    Life StyleShow More
    Phlegm accumulated in the lungs
    ಈ ಮೂರು ಮನೆಮದ್ದುಗಳು ಶ್ವಾಸಕೋಶದಲ್ಲಿ ಸಂಗ್ರಹವಾದ ಕಫವನ್ನು ಒಂದೇ ಬಾರಿಗೆ ಹೊರಹಾಕುತ್ತದೆಯಂತೆ
    18 hours ago
    bread
    ಬ್ರೆಡ್ ಅನ್ನು ವಾರಕ್ಕೆ ಎಷ್ಟು ಬಾರಿ ತಿನ್ನುವುದು ಸುರಕ್ಷಿತ ಎಂದು ತಿಳಿದುಕೊಳ್ಳಿ
    19 hours ago
    vitamin E capsules
    ಪ್ರತಿದಿನ ವಿಟಮಿನ್ ಇ ಕ್ಯಾಪ್ಸುಲ್‌ಗಳನ್ನು ಸೇವಿಸುವವರು ಈ ವಿಚಾರ ತಿಳಿದಿರಿ
    2 days ago
    aloe vera gel for hair care
    ಕೂದಲಿನ ಆರೈಕೆಯಲ್ಲಿ ಅಲೋವೆರಾ ಜೆಲ್ ಬಳಸುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    2 days ago
    symptoms of a brain tumor through the eyes
    ಕಣ್ಣುಗಳ ಮೂಲಕ ಮೆದುಳಿನ ಗೆಡ್ಡೆಯ ಲಕ್ಷಣಗಳನ್ನು ತಿಳಿಯಿರಿ
    3 days ago
Reading: ಚಿತ್ರದುರ್ಗ to ಹೊಸದುರ್ಗ ನೂತನ KSRTC ಬಸ್ ಗೆ ಶಾಸಕ ಎಂ.ಚಂದ್ರಪ್ಪ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಚಿತ್ರದುರ್ಗ to ಹೊಸದುರ್ಗ ನೂತನ KSRTC ಬಸ್ ಗೆ ಶಾಸಕ ಎಂ.ಚಂದ್ರಪ್ಪ ಚಾಲನೆ

News Desk Chitradurga News
Last updated: 1 December 2025 18:38
News Desk Chitradurga News
7 months ago
Share
ಚಿತ್ರದುರ್ಗ to ಹೊಸದುರ್ಗ ನೂತನ KSRTC ಬಸ್ ಗೆ ಶಾಸಕ ಎಂ.ಚಂದ್ರಪ್ಪ ಚಾಲನೆ
SHARE

CHITRADURGA NEWS | 01 DECEMBER 2025

ಹೊಳಲ್ಕೆರೆ: ಚಿತ್ರದುರ್ಗದಿಂದ ಹೊಸದುರ್ಗಕ್ಕೆ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಬೊಮ್ಮನಹಳ್ಳಿಯಲ್ಲಿ ಸೋಮವಾರ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 01 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ನಂತರ ಮಾತನಾಡಿದ ಶಾಸಕರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿದ್ದರೂ ಇಲ್ಲಿಯವರೆಗೂ ಬಸ್ ಸೇವೆಯನ್ನೇ ಕಾಣದ ಈ ಹಳ್ಳಿ ಜನಕ್ಕೆ ಕೊಟ್ಟ ಮಾತಿನಂತೆ ಬಸ್ ಸೇವೆ ಒದಗಿಸಿದ್ದೇನೆ. ಸರ್ಕಾರ ಯಾವುದಿದ್ದರು ನನಗೆ ಲೆಕ್ಕಕ್ಕಿಲ್ಲ. ನಾನು ಸಿದ್ದರಾಮಯ್ಯನವರು ಒಂದೆ ಬಾರಿಗೆ ಶಾಸಕರಾದವರು. 1996 ರಲ್ಲಿಯೇ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ 83 ಶಾಸಕರು ಸಹಿ ಹಾಕಿ ಹೆಚ್.ಡಿ.ದೇವೆಗೌಡರಿಗೆ ಕೊಟ್ಟಿದ್ದೆವು. ಅವರು ಮಾಡಲಿಲ್ಲ. ಪಕ್ಷ ಬೇರೆ ಬೇರೆಯಿರಬಹುದು. ನನ್ನ ಅವರ ಸಂಬಂಧ ಅಣ್ಣ ತಮ್ಮಂದಿರಂತಿದೆ ಎಂದರು.

ತಾಳಿಕಟ್ಟೆಯಲ್ಲಿ 32 ವರ್ಷಗಳ ನಂತರ ತೋಪು ಜಾತ್ರೆ ನಡೆದಾಗ ಕನಕ ಗುರುಪೀಠದ ಪೂಜ್ಯರ ಸೂಚನೆಯಂತೆ ಮೂರು ತಿಂಗಳಲ್ಲಿ 30 ಕೋಟಿ ರೂ.ಗಳನ್ನು ಖರ್ಚು ಮಾಡಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದೆ. ಎರಡುವರೆ ಸಾವಿರ ಗುಡಿಸಲುಗಳಿಗೆ ನೀರು, ಕರೆಂಟ್ ಒದಗಿಸಿದೆ. ಒಂದು ಗುಡಿಸಲಿಗೆ ಬೆಂಕಿ ಬಿದ್ದರೆ ಅನಾಹುತ ಸಂಭವಿಸಬಹುದೆಂದು ಅಗ್ನಿಶಾಮಕ ವಾಹನ, ಅಂಬ್ಯುಲೆನ್ಸ್‍ಗಳನ್ನು ತರಿಸಿದ್ದೆ. ಪೂನಾ, ಬಾಂಬೆಯಿಂದ ಮೊಬೈಲ್ ಟಾಯ್ಲೆಟ್‍ಗಳನ್ನು ತರಿಸಿ ಹೆಣ್ಣು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಿದ್ದೆ ಎಂದು ತಿಳಿಸಿದರು.

367 ಕೋಟಿ ರೂ.ಗಳನ್ನು ಖರ್ಚು ಮಾಡಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸಲಾಗುವುದು. ಅದಕ್ಕಾಗಿ ಪೈಪ್‍ಲೈನ್ ಅಳವಡಿಕೆ ಕೆಲಸ ಮುಗಿದಿದೆ. ತುಪ್ಪದಹಳ್ಳಿ ಬಳಿ 23 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿ ದಿನಕ್ಕೆ ಹತ್ತು ಗಂಟೆಗಳ ಕಾಲ ರೈತರಿಗೆ ವಿದ್ಯುತ್ ನೀಡುತ್ತೇನೆ. ಹದಿನೇಳು ಕಡೆ ಪವರ್‍ಸ್ಟೇಷನ್ ನಿರ್ಮಿಸಿ ವಿದ್ಯುತ್‍ಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇನೆಂದ ಶಾಸಕರು ಮಹಿಳಾ ಭವನಕ್ಕೆ ಹತ್ತು ಲಕ್ಷ ರೂ.ಗಳನ್ನು ಮಂಜೂರು ಮಾಡುವುದಾಗಿ ಘೋಷಿಸಿದರು.

ಇದನ್ನೂ ಓದಿ: ವಿ.ಡಿ.ಸಾರ್ವಕರ್ ಸೌಹಾರ್ಧ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಚುನಾವಣೆ | ಅಧ್ಯಕ್ಷರ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುತ್ತೇನೆ. ಕೆರೆ ಏರಿ ಮೇಲೆ ಜಾಲಿ ಗಿಡಗಳು ಬೆಳೆದಿತ್ತು. ಎಲ್ಲವನ್ನು ತೆಗೆಸಿ ಆರು ಬಸ್‍ಗಳು ಸಂಚರಿಸುವಷ್ಟು ಅಗಲ ಮಾಡಿದ್ದೇನೆ. 

ಎನ್.ಜಿ.ಹಳ್ಳಿಯಿಂದ ತಾಳಿಕಟ್ಟೆವರೆಗೆ ಡಬ್ಬಲ್ ರೋಡ್ ಆಗಿದೆ. ಬೊಮ್ಮನಹಳ್ಳಿ ಗ್ರಾಮದವರು ಬಸ್ಸನ್ನೆ ಕಂಡಿರಲಿಲ್ಲ. ಹಲವು ವರ್ಷಗಳ ಬೇಡಿಕೆಯಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ. ಪ್ರತಿದಿನ ಚಿತ್ರದುರ್ಗದಿಂದ ಹೊರಡುವ ಬಸ್ ಹೊಳಲ್ಕೆರೆ, ಎನ್.ಜಿ.ಹಳ್ಳಿ, ಗೌಡಿಹಳ್ಳಿ, ಉಪ್ಪಾರಹಟ್ಟಿ, ಕಡ್ಲಪ್ಪನಹಟ್ಟಿ, ಬೊಮ್ಮನಹಳ್ಳಿ, ಬಾಗೂರು ಮಾರ್ಗವಾಗಿ ಹೊಸದುರ್ಗ ತಲುಪಲಿದೆ. ಪ್ರಯಾಣಿಕರು ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.

ವಕೀಲ ಪ್ರಭಾಕರ್ ಮಾತನಾಡಿ, ಬೊಮ್ಮನಹಳ್ಳಿಗೆ ಬಸ್ ಸಂಚಾರ ಆರಂಭಿಸುವ ಮೂಲಕ ಶಾಸಕ ಡಾ.ಎಂ.ಚಂದ್ರಪ್ಪನವರು ನೀವುಗಳು ನೀಡಿದ ಅಧಿಕಾರ ಮತದ ಶಕ್ತಿಯೇನ್ನೆಂಬುದನ್ನು ತೋರಿಸಿ ಗ್ರಾಮಕ್ಕೆ ಗೌರವ ತಂದುಕೊಟ್ಟಿದ್ದಾರೆ. 20 ವರ್ಷಗಳ ಹಿಂದೆ ಒಂದೆ ಒಂದು ಖಾಸಗಿ ಬಸ್ ಈ ಗ್ರಾಮಕ್ಕೆ ಬರುತ್ತಿತ್ತು. ನೀವುಗಳು ಈಗ ಸರ್ಕಾರಿ ಬಸ್ ಹತ್ತಲು ಶಾಸಕರು ಕಾರಣ. ಇಂತಹ ಶಾಸಕರು ರಾಜ್ಯಕ್ಕೆ ಬೇಕಾಗಿದ್ದಾರೆಂದರು.

ನಿಮಗೆ ನಿವೇಶನಗಳಿಲ್ಲ. ಅದರ ಬಗ್ಗೆಯೂ ಶಾಸಕರಲ್ಲಿ ವಿನಂತಿಸಿಕೊಳ್ಳಿ. ಕ್ಷೇತ್ರದಲ್ಲಿ ಹುಡುಕಿ ಹುಡುಕಿ ಕೆಲಸ ಮಾಡುತ್ತಿರುವ ಯಾರಾದರೂ ನನ್ನ ಕಣ್ಣಿಗೆ ಕಾಣುತ್ತಿದ್ದಾರೆಂದರೆ ಅದು ಶಾಸಕ ಡಾ.ಎಂ.ಚಂದ್ರಪ್ಪನವರೆಂದು ಬಣ್ಣಿಸಿದರು.

ಇದನ್ನೂ ಓದಿ: 3 ದಿನ ಕೃಷಿ ಯಂತ್ರೋಪಕರಣಗಳ ಕುರಿತು ಉಚಿತ ತರಬೇತಿ 

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಗಂಗಾಧರ್ ಮಾತನಾಡಿ, ರಸ್ತೆ, ನೀರು, ವಿದ್ಯುತ್, ಶಾಲಾ-ಕಾಲೇಜು, ಕೆರೆ ಕಟ್ಟೆಗಳನ್ನು ಅಭಿವೃದ್ದಿಪಡಿಸಿದ್ದಾರೆ. ಕನಕ ಸಮುದಾಯ ಭವನ ಕೂಡ ಆಗಿದೆ. ಪುಷ್ಕರಣಿ ನೆನೆಗುದಿಗೆ ಬಿದ್ದಿದೆ. ಅದನ್ನು ಪೂರ್ಣಗೊಳಿಸಿ. ಮೂರ್ನಾಲ್ಕು ಶಾಲಾ ಕಟ್ಟಡಗಳನ್ನು ನಿರ್ಮಿಸಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಮನವಿ ಮಾಡಿದರು.

ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಕುಮಾರಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಾನವೇಂದ್ರ, ಶಶಿಧರ್, ನುಲೇನೂರು ಶೇಖರ್, ಮರುಳಸಿದ್ದಪ್ಪ, ಹಳ್ಳಪ್ಪ, ಡಾ.ಹನುಮಂತಪ್ಪ, ಸತೀಶ್, ಸರಸ್ವತಿ, ಯಶೋಧಮ್ಮ, ಸೋಮಶೇಖರ್, ಲತ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಆಶಾ ಕುಮಾರ್ಹ, ನುಮಂತಪ್ಪ, ಮಂಜುಳ, ಗ್ರಾಮಸ್ಥರು ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaKSRTC BuskSRTC ಬಸ್MLA M. Chandrappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಎಂ.ಚಂದ್ರಪ್ಪಹೊಸದುರ್ಗ
Share This Article
Facebook Email Print
Previous Article Agriculture Tryning center 3 ದಿನ ಕೃಷಿ ಯಂತ್ರೋಪಕರಣಗಳ ಕುರಿತು ಉಚಿತ ತರಬೇತಿ 
Next Article today bhavishya ದಿನ ಭವಿಷ್ಯ | ಡಿಸೆಂಬರ್ 02 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಮೆಗಾ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ
ಬಡವರಿಗೆ ಜೈನ ಸಮುದಾಯದಿಂದ ಉತ್ತಮ ಕಾರ್ಯ | ಕೆ.ಸಿ.ವೀರೇಂದ್ರ ಪಪ್ಪಿ
ಮುಖ್ಯ ಸುದ್ದಿ
ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಕೆಂಪೇಗೌಡರ ದೂರದೃಷ್ಟಿ ಆಡಳಿತ ದಾರಿದೀಪ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Phlegm accumulated in the lungs
ಈ ಮೂರು ಮನೆಮದ್ದುಗಳು ಶ್ವಾಸಕೋಶದಲ್ಲಿ ಸಂಗ್ರಹವಾದ ಕಫವನ್ನು ಒಂದೇ ಬಾರಿಗೆ ಹೊರಹಾಕುತ್ತದೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up