By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಚಿವರಾಗಿ ಚಿತ್ರದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು
    ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 
    9 hours ago
    ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ
    ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
    12 hours ago
    ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
    ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
    12 hours ago
    ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ
    ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ
    12 hours ago
    ನವೋದಯ ವಿದ್ಯಾಲಯ
    ನವೋದಯ 6ನೇ ತರಗತಿ ಪ್ರವೇಶದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    23 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    3 days ago
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    Spices
    ಮಸಾಲೆ ತಿನ್ನುವವರು ನಿಜವಾಗಿಯೂ ಹೆಚ್ಚು ಕಾಲ ಬದುಕುತ್ತಾರೆಯೇ? ಸಂಶೋಧನೆ ಹೇಳಿದ್ದೇನು?
    22 hours ago
    To avoid skin infections, adopt these habits during the monsoon season
    ಚರ್ಮದ ಸೋಂಕುಗಳನ್ನು ತಪ್ಪಿಸಲು, ಮಳೆಗಾಲದಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ
    23 hours ago
    lipstick
    ಆಹಾರ ತಿಂದ ನಂತರ ಲಿಪ್‍ಸ್ಟಿಕ್ ಮಾಯವಾಗುತ್ತದೆಯೇ? ಹಾಗಾದ್ರೆ ಲಿಪ್‍ಸ್ಟಿಕ್ ಹೆಚ್ಚು ಸಮಯ ಉಳಿಯಲು ಈ ಟ್ರಿಕ್ಸ್ ಫಾಲೋ ಮಾಡಿ
    2 days ago
    dressing
    ಗಾಯಗಳಿಗೆ ಡ್ರೆಸ್ಸಿಂಗ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
    2 days ago
    store children's toys in this direction of the house
    ವಾಸ್ತುಶಾಸ್ತ್ರದ ಪ್ರಕಾರ, ಮಕ್ಕಳ ಆಟಿಕೆಗಳನ್ನು ಮನೆಯ ಈ ದಿಕ್ಕಿನಲ್ಲಿ ಸಂಗ್ರಹಿಸಿದರೆ ಒಳಿತಂತೆ
    3 days ago
Reading: ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ

News Desk Chitradurga News
Last updated: 10 June 2026 19:49
News Desk Chitradurga News
2 months ago
Share
ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
SHARE

CHITRADURGA NEWS | 10 JUNE 2026

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ರಕ್ತದ ಅವಶ್ಯಕತೆಯಿರುವುದರಿಂದ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆಯಾದರೂ ರಕ್ತದಾನ ಮಾಡುವುದು ಒಳ್ಳೆಯದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಹೇಳಿದರು.

ಇದನ್ನೂ ಓದಿ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 

ಭೂಮಿ ಗೀತಾ ಪ್ರಾಪರ್ಟಿಸ್, ಶಾಸಕ ಟಿ.ರಘುಮೂರ್ತಿ ಯುವ ಸೇನೆ, ಅಹೋಬಲ ಟಿ.ವಿ.ಎಸ್., ಕರುನಾಡ ವಿಜಯಸೇನೆ ಸಹಯೋಗದೊಂದಿಗೆ ಶಾಸಕ ಟಿ.ರಘುಮೂರ್ತಿರವರ ಜನ್ಮದಿನದ ಪ್ರಯುಕ್ತ ಡಿಸಿ ವೃತ್ತದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಿಕೊಳ್ಳುವ ಬದಲು ಇಂತಹ ಸಮಾಜ ಮುಖಿ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಕೊಡುತ್ತದೆ. ರಕ್ತದಾನ ಮಾಡಿದರೆ ನಿಶ್ಯಕ್ತಿಯಾಗುತ್ತದೆಂಬ ತಪ್ಪು ಕಲ್ಪನೆ ಸರಿಯಲ್ಲ. ರಕ್ತದಾನ ಮಾಡಿದರೆ ಸಾವು-ಬದುಕಿನ ನಡುವೆ ಹೋರಾಡುತ್ತಿರುವವರ ಪ್ರಾಣ ಉಳಿಸಿದಂತಾಗುತ್ತದೆಂದು ತಿಳಿಸಿದರು.

ಜಾತಿ ಧರ್ಮಕ್ಕಿಂತ ರಕ್ತ ಶ್ರೇಷ್ಟವಾದುದು. ಅಭಿವೃದ್ದಿಯ ಹರಿಕಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿರವರಿಗೆ ಸರ್ಕಾರದಲ್ಲಿ ಇನ್ನು ಉನ್ನತ ಸ್ಥಾನಮಾನ ಸಿಗಲಿ ಎಂದು ಶುಭ ಹಾರೈಸಿದರು.

ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಮೆಡಿಕಲ್ ಕಾಲೇಜಿನ ಡೀನ್ ಯುವರಾಜ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದಾನಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ವರ್ಷಕ್ಕೊಮ್ಮೆಯಾದರೂ ರಕ್ತದಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಬಡವರಿಗೆ ರಕ್ತದ ಅವಶ್ಯಕತೆಯಿರುತ್ತದೆ, ಅಪಘಾತ, ಹೆರಿಗೆ, ತುರ್ತು ಸಂದರ್ಭಗಳಲ್ಲಿ ರಕ್ತ ಬೇಕು. ರಕ್ತದಾನ ಶಿಬಿರಗಳನ್ನು ನಡೆಸುವವರು ನಮ್ಮ ಗಮನಕ್ಕೆ ತಂದರೆ ಅಗತ್ಯ ಸಹಕಾರ ಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಭೂಮಿ ಗೀತಾ ಪ್ರಾಪರ್ಟಿಸ್‍ನ ಜಿ.ಗೀತ, ಟಿ.ವಿಜಯ, ಟಿ.ಸಂತೋಷ್‍ ಕುಮಾರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationBlood Donation CampChitradurgaChitradurga newsMLA T. Raghumurthyಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮದಿನಾಚರಣೆರಕ್ತದಾನ ಶಿಬಿರಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 
Next Article ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ 
Leave a Comment

Leave a Reply Cancel reply

Your email address will not be published. Required fields are marked *

ಸಚಿವರಾಗಿ ಚಿತ್ರದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು
ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 
ಮುಖ್ಯ ಸುದ್ದಿ
ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ
ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
ಮುಖ್ಯ ಸುದ್ದಿ
ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
ಮುಖ್ಯ ಸುದ್ದಿ
ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ
ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up